ಕುಷ್ಟಗಿ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ನೇಹಿತರ ದುರಂತ ಅಂತ್ಯ

Team Udayavani, Jan 17, 2023, 9:12 PM IST

ಕುಷ್ಟಗಿ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ನೇಹಿತರ ದುರಂತ ಅಂತ್ಯ

ಕುಷ್ಟಗಿ: ಹೊಸಪೇಟೆಯ ಹುಲಿಗಿ ಕ್ರಾಸ್ ಬಳಿ ನಡೆದ ಹೆದ್ದಾರಿ ಅಪಘಾತದಲ್ಲಿ ಕುಷ್ಟಗಿ ತಾಲೂಕಿನ ಇಬ್ಬರು ಬೈಕ್ ಸವಾರು ದುರ್ಮರಣಕ್ಕೀಡಾದ ಘಟನೆ ನಡೆದಿದೆ.

ಮೃತರನ್ನು ಕುಷ್ಟಗಿ ತಾಲೂಕಿನ ಶಾಖಾಪೂರ ಗ್ರಾಮದ ಚನ್ನಬಸವ ನವಲಹಳ್ಳಿ ಹಾಗೂ ಕೊರಡಕೇರಾ ಗ್ರಾಮದ‌ ಮುತ್ತೇಶ ಹಿರೇಮನಿ ಎಂದು ಗುರುತಿಸಲಾಗಿದೆ.

ಈ ಇಬ್ಬರು ಸ್ನೇಹಿತರು ಕೊಪ್ಪಳಕ್ಕೆ ಹೋಗಿ ನಂತರ ಹೊಸಪೇಟೆಯ ಮೂಲಕ ಕುಷ್ಟಗಿ ಕಡೆ ಬರುವಾಗ ಹುಲಗಿ ಕ್ರಾಸ್ ಬಳಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಈ ದುರಂತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನೊರ್ವ ಸವಾರ ಕೊಪ್ಪಳ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ದುರ್ಮರಣಕ್ಕೀಡಾದ ಯುವಕರ ಶವ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, ಬುಧವಾರ ಬೆಳಗ್ಗೆ ಶವಗಳನ್ನು ಕುಟುಂಬದವರಿಗೆ ಹಸ್ತಾಂತರಿಸುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಫೋಟೋಗ್ರಾಫರ್ ಬಸವರಾಜ್ ಹತ್ಯೆ ಪ್ರಕರಣ: ಒಡಹುಟ್ಟಿದ ಅಕ್ಕನಿಂದಲೇ ನಡೆಯಿತು ಕೃತ್ಯ

ಟಾಪ್ ನ್ಯೂಸ್

1-sdasdasd

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

1-fdffdsf

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

ಮಹಿಳೆಯರ ಉಚಿತ ಪ್ರಯಾಣಕ್ಕೆ ‘Shakti Smart Card’ ಕಡ್ಡಾಯ: ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

1-wqwqee

K.Venakatesh;ನಿಮ್ಮ ಚಲನವಲನಕ್ಕಾಗಿ ಏಜೆಂಟ್ ಇಟ್ಟಿಲ್ಲ: ಅಧಿಕಾರಿಗಳಿಗೆ ಎಚ್ಚರಿಕೆ

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdasdasd

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

1wqrrwrwrwerwr

Umesh Karajola ವಿನೂತನ ಪ್ರತಿಭಟನೆ: ಕೈಗೆ ಬೇಡಿ-ಕೊರಳಲ್ಲಿ ಸಾಲದ ಫಲಕ

ಮಹಿಳೆಯರ ಉಚಿತ ಪ್ರಯಾಣಕ್ಕೆ ‘Shakti Smart Card’ ಕಡ್ಡಾಯ: ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಮಹಿಳೆಯರ ಉಚಿತ ಪ್ರಯಾಣಕ್ಕೆ ‘Shakti Smart Card’ ಕಡ್ಡಾಯ: ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

1-wqwqee

K.Venakatesh;ನಿಮ್ಮ ಚಲನವಲನಕ್ಕಾಗಿ ಏಜೆಂಟ್ ಇಟ್ಟಿಲ್ಲ: ಅಧಿಕಾರಿಗಳಿಗೆ ಎಚ್ಚರಿಕೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ