ತಾ.ಪಂ. ತ್ರೈಮಾಸಿಕ ಕೆಡಿಪಿ ಸಭೆ: ಕಂಪ್ಯೂಟರ್ ಕಳ್ಳತನ ತಡೆಗೆ ಡಿವೈಸ್ ಅಳವಡಿಕೆಗೆ ಸಮ್ಮತಿ

Team Udayavani, Dec 28, 2021, 3:22 PM IST

ತಾ.ಪಂ. ತ್ರೈಮಾಸಿಕ ಕೆಡಿಪಿ ಸಭೆ: ಕಂಪ್ಯೂಟರ್ ಕಳ್ಳತನ ತಡೆಗೆ ಡಿವೈಸ್ ಅಳವಡಿಕೆಗೆ ಸಮ್ಮತಿ

ಕುಷ್ಟಗಿ: ಕುಷ್ಟಗಿ ತಾಲೂಕಿನ ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಕಳ್ಳತನ ತಡೆಗೆ ತಲಾ 5 ಸಾವಿರ ರೂ. ಮೊತ್ತದ ಡಿವೈಸ್ ಅಳವಡಿಸಲು, ಗ್ರಾ.ಪಂ.ಯಿಂದ ಖರೀದಿಗೆ ತ್ರೈಮಾಸಿಕ ಕೆಡಿಪಿ ಸಭೆ ಸಮ್ಮತಿಸಿತು.

ಇಲ್ಲಿನ ಸರ್ಕ್ಯೂಟ್ ಹೌಸ್ ನಲ್ಲಿ ಮಂಗಳವಾರ ತಾ.ಪಂ. ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಕುಷ್ಟಗಿ ತಾಲೂಕಿನಲ್ಲಿ ಶಾಲೆಗಳಲ್ಲಿ ಪದೇ ಪದೇ  ಕಂಪ್ಯೂಟರ್ ಕಳವು ಹಾವಳಿ‌ ತಡೆಗೆ ಈಗಾಗಲೇ ಬೆಂಗಳೂರು ನಗರ ಪ್ರದೇಶಗಳಲ್ಲಿ ಚಾಲ್ತಿ ಇರುವ ಡಿವೈಸ್ ಬಳಸಿಕೊಳ್ಳುವ ಕುರಿತು, ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಪ್ರಸ್ತಾಪಿಸಿ ಈ ಹೊಸ ಡಿವೈಸ್ ಅಳವಡಿಸಿದರೆ, ಕಳ್ಳರು ಕಳ್ಳತನ ಕ್ಕೆ ಯತ್ನಿಸಿದರೆ ಪೊಲೀಸ್ ಠಾಣೆ, ಪಿಎಸೈ, ಶಾಲೆಯ ಮುಖ್ಯ ಶಿಕ್ಷಕರ ಮೋಬೈಲ್ ಗೆ ಸೈರನ್ ರಿಂಗ್ ಆಗುತ್ತಿದೆ. ಇದರಿಂದ ಕಳ್ಳತನ ತಪ್ಪಿಸಬಹುದಾಗಿದೆ ಎಂದರು.

ಬಿಇಒ ಚನ್ನಬಸಪ್ಪ ಮಗ್ಗದ್ ಅವರು, ಪ್ರೌಢಶಾಲಾ ನಿಧಿಯಲ್ಲಿ‌5 ಸಾವಿರ ರೂ.ಮೊತ್ತ ಇಲ್ಲ ಎಂದಾಗ, ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರು, ಮದ್ಯೆಪ್ರವೇಶಿಸಿ ಶಿಕ್ಷಕರಲ್ಲಿ ಇಚ್ಛಾಶಕ್ತಿ ಕೊರತೆ ಇದ್ದು, ಮನಸ್ಸು ಮಾಡಿದರೆ ಸಾದ್ಯವಿದ್ದು ನಾನು ಈಗಲೇ‌ ಮನಸ್ಸು ಮಾಡಿದರೆ ಪ್ರಾಥಮಿಕ‌ ಶಾಲೆಗಳಿಗೂ ಈ ಡಿವೈಸ್ ಅಳವಡಿಸಬಹುದಾಗಿದೆ.  ಕೂಡಲೇ ಅಲ್ಲಿದ್ದ ಗ್ರಾ.ಪಂ. ಪಿಡಿಓಗಳಿಗೆ ತಮ್ಮ ಗ್ರಾ.ಪಂ.ವ್ಯಾಪ್ತಿಯಿಂದಲೇ ಪ್ರೌಢಶಾಲೆಗಳ ಈ ಡಿವೈಸ್  ಖರೀದಿಸಲು ಸೂಚಿಸಿದರು.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.