ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ

Team Udayavani, Oct 7, 2019, 1:27 PM IST

ಗಂಗಾವತಿ: ಪವಿತ್ರ ಕ್ಷೇತ್ರ ಬೂದೇಶ್ವರ ದೇಗುಲಕ್ಕೆ ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ರವಿವಾರ ಬೂದಗುಂಪಾ ಹತ್ತಿರದ ಬೂದೇಶ್ವರ ದೇಗುಲದ ಹತ್ತಿರ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಬೂದೇಶ್ವರ ದೇಗುಲವನ್ನು ಮಾಜಿ ಸಂಸದ ಎಚ್‌.ಜಿ. ರಾಮುಲು ಕುಟುಂಬದವರು ನಿರ್ಮಿಸಿದ್ದು, ಪ್ರತಿದಿನ ಇಲ್ಲಿಗೆ ಭಕ್ತರು ಆಗಮಿಸುವುದರಿಂದ ರಸ್ತೆ ಉತ್ತಮವಾಗಿ ನಿರ್ಮಿಸಬೇಕಿದೆ. ತಮ್ಮ ಶಾಸಕರ ನಿಧಿ ಯಿಂದ ಕೋಟಿ ರೂ. ಗಳನ್ನು ರಸ್ತೆ ನಿರ್ಮಾಣಕ್ಕೆ ಮೀಸರಿಸಲಾಗಿದ್ದು, ಕಾಮಗಾರಿ ರಾಷ್ಟ್ರೀಯ ಹೆದ್ದಾರಿಯಿಂದ ಬೂದೇಶ್ವರ ದೇಗುಲದ ಸುತ್ತ ಕಾಂಕ್ರೀಟ್‌ ರಸ್ತೆ ನಿರ್ಮಿಸಲಾಗುತ್ತದೆ ಎಂದರು. ಸಂಸದ ಕರಡಿ ಸಂಗಣ್ಣ, ಮಾಜಿ ಸಂಸದ ಎಚ್‌.ಜಿ. ರಾಮುಲು, ಪಂಚಮಸಾಲಿ ಸಮಾಜದ ಕಳಕನಗೌಡ ಸೇರಿ ಅನೇಕರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ