Udayavni Special

“ನಾಡಿನಲ್ಲಿ ಕೊಡುವ ಕೈಗಳಿಗೆ ಕೊರತೆಯಿಲ್ಲ’

Team Udayavani, Nov 28, 2020, 3:11 PM IST

“ನಾಡಿನಲ್ಲಿ ಕೊಡುವ ಕೈಗಳಿಗೆ ಕೊರತೆಯಿಲ್ಲ’

ದೋಟಿಹಾಳ: ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯ ನಿರ್ಮಾಣಕ್ಕೆ ಶುಕ್ರವಾರ ಚಳಗೇರಿಮಠ ವೀರ ಸಂಗಮೇಶ್ವರ ಶಿವಾಚಾರ್ಯರ ಶ್ರೀಗಳು ಮತ್ತು ಕೇಸೂರ ಗ್ರಾಮದ ಚಂದ್ರಶೇಖರ ಸ್ವಾಮಿಗಳ ಸಾನಿಧ್ಯದಲ್ಲಿ ಭೂಮಿಪೂಜೆ ನೆರವೇರಿತು.

ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಕೆ. ಶರಣಪ್ಪ ಅವರು,ದೋಟಿಹಾಳ ಕೇಸೂರ ಅವಳಿ ಗ್ರಾಮಗಳ ಭಕ್ತರು ಪ್ರತಿವರ್ಷ ಆಂಧ್ರಪ್ರದೇಶದಲ್ಲಿರುವ ಪುಣ್ಯಕ್ಷೇತ್ರಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ 8 10 ದಿನಗಳ ಕಾಲ ಪಾದಯಾತ್ರೆ ಹೋಗಿ ಮಲ್ಲಿಕಾರ್ಜುನ ಸ್ವಾಮಿ ಆಶೀರ್ವಾದ ಪಡೆದು ಪುನೀತರಾಗುತ್ತಾರೆ. ಆದರೆ ಗ್ರಾಮದಲ್ಲಿರುವ ಮಕ್ಕಳು, ವೃದ್ಧರು ದೇವರದರ್ಶನ ಪಡೆಯಲು ಆಗುತ್ತಿರಲ್ಲಿಲ್ಲ. ಆದರೆ ಈಗನಿ ಮ್ಮ ಗ್ರಾಮದಲ್ಲಿ ಶ್ರೀಮಲ್ಲಿಕಾರ್ಜುನ ನೆಲೆಸಲು ನಿಮ್ಮ ಭಕ್ತಿಯ ರೂಪದಲ್ಲಿ ಬಂದ್ದಿದಾನೆ ಎಂದು ಹೇಳಿದರು.

ಚಳಗೇರಿಮಠ ವೀರ ಸಂಗಮೇಶ್ವರ ಶಿವಾಚಾರ್ಯ ಶ್ರೀಗಳು ಮಾತನಾಡಿ, ಕೊಡುವ ಕೈಯಗಳಿಗೆ ಕೊರತೆಯಿಲ್ಲ. ಒಳ್ಳೆಯ ಮನಸ್ಸು, ಶ್ರದ್ಧಾ ಭಕ್ತಿಯಿಂದ ಕೆಲಸ ಮಾಡಿ. ಹಣ ಯಾವುದೋ ಒಂದು ರೂಪದಲ್ಲಿ ಸಂಗ್ರಹವಾಗುತ್ತದೆ. ಸುಂದರ ದೇವಾಲಯ ನಿರ್ಮಿಸಿ. ಈ ಕಾರ್ಯದಲ್ಲಿ ಎಷ್ಟೇತೊಡಕುಗಳು ಬಂದರು. ಗ್ರಾಮಸ್ಥರು ಎಲ್ಲರೂ ಸೇರಿಕೊಂಡು ಕೆಲಸ ಮಾಡಿ ಎಂದು ಹೇಳಿದರು. ಮಾಜಿ ಶಾಸಕ ಹಸನಸಾಬ್‌ ದೋಟಿಹಾಳ ಮಾತನಾಡಿ, 10 15 ವರ್ಷಗಳಿಂದ ಈ ಗ್ರಾಮಗಳ ಮಲ್ಲಯ್ಯನ ಭಕ್ತರು ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ಪಾದಯಾತ್ರೆ ಮೂಲಕ ಹೋಗುತ್ತಾರೆ. ಕೆಲವರಿಗೆ ಅಲ್ಲಿಗೆ ಹೋಗಿ ಬರಲು ಕಷ್ಟವಾಗುತ್ತದೆ. ಇಲ್ಲಿ ದೇವರ ದರ್ಶನ ಪಡೆದು ಪುನೀತರಾಗುತ್ತಾರೆ.ಸುಂದರ ದೇವಾಲಯ ನಿರ್ಮಾಣವಾಗಬೇಕಾದರೆ ನಿರ್ದಿಷ್ಟ ರೂಪಬೇಕು. ನೀಲನಕ್ಷೆ ತಯಾರಿಸಿದೇವಾಲಯ ನಿರ್ಮಿಸಿ ಸರಕಾರದಿಂದ ಬರುವಯಾವುದಾದರೂ ಒಂದು ಯೋಜನೆಯಿಂದ ಹಣ ನೀಡಲು ಪ್ರಯತ್ನಿಸುತ್ತೇನೆ ಎಂದರು.

ತಾಪಂ ಸದಸ್ಯ ಯಂಕಪ್ಪ ಚವ್ಹಾಣ, ದೋಟಿಹಾಳ ಗ್ರಾಪಂ ಅಧ್ಯಕ್ಷ ಗೌಸುಸಾಬ್‌ ಕೊಣ್ಣೂರು, ಗ್ರಾಪಂ ಸದಸ್ಯ ಗುರುಸಿದ್ಧಯ್ಯ ಮರಳೀಮಠ, ಎಪಿಎಂಸಿ ಸದಸ್ಯರಾದ ಹನುಮಂತರಾವ್‌ ದೇಸಾಯಿ, ಮಲ್ಲಿಕಾರ್ಜುನ ಚಳಗೇರಿ, ಮುಖಂಡರಾದ ಸಂಗಪ್ಪ ಕಡಿವಾಲ್‌, ಕಲ್ಲಯ್ಯ ಸರಗಣಾಚಾರಿ,ಮಲ್ಲಯ್ಯ ಮ್ಯಾಗೇರಿಮಠ, ಲಾಡಸಾಬ್‌ ಕೊಳ್ಳಿ ಸೇರಿದಂತೆ ದೋಟಿಹಾಳ ಕೇಸೂರ ಗ್ರಾಮಗಳ ಮುಖಂಡರು, ಭಕ್ತರು ಭಾಗವಹಿಸಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ವಯಂಘೋಷಿತ ಮುಖ್ಯಮಂತ್ರಿ: ಈಶ್ವರಪ್ಪ ವ್ಯಂಗ್ಯ

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ವಯಂಘೋಷಿತ ಮುಖ್ಯಮಂತ್ರಿ: ಈಶ್ವರಪ್ಪ ವ್ಯಂಗ್ಯ

ಬಾಲಕನಿಗೆ ಹಾವು ಕಡಿತ: ಔಷಧಿ ಇಲ್ಲವೆಂದ ವೈದ್ಯರು, ಬಾಲಕ ಸಾವು

ಬಾಲಕನಿಗೆ ಹಾವು ಕಡಿತ: ಔಷಧಿ ಇಲ್ಲವೆಂದ ವೈದ್ಯರು, ಬಾಲಕ ಸಾವು

ಅಹಮದಾಬಾದ್, ಸೂರತ್ ನಗರಕ್ಕೆ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಅಹಮದಾಬಾದ್, ಸೂರತ್ ನಗರಕ್ಕೆ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ದೇಹದ ಅಂಗಾಂಗಗಳಿಗೆ ಶಕ್ತಿ ತುಂಬುವ ವೀರಭದ್ರಾಸನ

ದೇಹದ ಅಂಗಾಂಗಗಳಿಗೆ ಶಕ್ತಿ ತುಂಬುವ ವೀರಭದ್ರಾಸನ

Bommai

ಮಹಾರಾಷ್ಟ್ರದಲ್ಲಿರುವ ಸಾಂಗ್ಲಿ, ಸೊಲ್ಲಾಪುರವನ್ನು ರಾಜ್ಯಕ್ಕೆ ಸೇರಿಸುತ್ತೇವೆ: ಬೊಮ್ಮಾಯಿ

ಜ.26ರ ರೈತರ ಟ್ರ್ಯಾಕ್ಟರ್ Rally ಅನುಮತಿ ಬಗ್ಗೆ ದೆಹಲಿ ಪೊಲೀಸರು ನಿರ್ಧರಿಸಲಿ: ಸುಪ್ರೀಂ

ಜ.26ರ ರೈತರ ಟ್ರ್ಯಾಕ್ಟರ್ Rally ಅನುಮತಿ ಬಗ್ಗೆ ದೆಹಲಿ ಪೊಲೀಸರು ನಿರ್ಧರಿಸಲಿ: ಸುಪ್ರೀಂ

ಆನೆಗೊಂದಿ ಆದಿಶಕ್ತಿ ದೇಗುಲದ ಬಳಿ ಬೋನಿಗೆ ಬಿದ್ದ ಚಿರತೆ

ಆನೆಗೊಂದಿ ಆದಿಶಕ್ತಿ ದೇಗುಲದ ಬಳಿ ಬೋನಿಗೆ ಬಿದ್ದ ಚಿರತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನೆಗೊಂದಿ ಆದಿಶಕ್ತಿ ದೇಗುಲದ ಬಳಿ ಬೋನಿಗೆ ಬಿದ್ದ ಚಿರತೆ

ಆನೆಗೊಂದಿ ಆದಿಶಕ್ತಿ ದೇಗುಲದ ಬಳಿ ಬೋನಿಗೆ ಬಿದ್ದ ಚಿರತೆ

ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು

ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು

ಅಂಗನವಾಡಿಗೆ ಕಳಪೆ ಆಹಾರ ಪೂರೈಕೆ: ಅಧಿಕಾರಿ ತರಾಟೆಗೆ

ಅಂಗನವಾಡಿಗೆ ಕಳಪೆ ಆಹಾರ ಪೂರೈಕೆ: ಅಧಿಕಾರಿ ತರಾಟೆಗೆ

Let people be aware

ಪ್ರಾಣಿ-ಪಕ್ಷಿಗಳಿಂದ ರೋಗ: ಜನ ಜಾಗೃತಿ ವಹಿಸಲಿ

Pajavar Shri Worship Festival

ಪೇಜಾವರ ಶ್ರೀ ಆರಾಧನೋತ್ಸವ

MUST WATCH

udayavani youtube

KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani

udayavani youtube

Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??

udayavani youtube

ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

udayavani youtube

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ

udayavani youtube

ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು

ಹೊಸ ಸೇರ್ಪಡೆ

ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕ್ರೀಡಾಂಗಣ ಮೇಲ್ಛಾವಣಿ ನಿರ್ಮಾಣ ಕಾರ್ಯ ಚುರುಕು

ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕ್ರೀಡಾಂಗಣ ಮೇಲ್ಛಾವಣಿ ನಿರ್ಮಾಣ ಕಾರ್ಯ ಚುರುಕು

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ವಯಂಘೋಷಿತ ಮುಖ್ಯಮಂತ್ರಿ: ಈಶ್ವರಪ್ಪ ವ್ಯಂಗ್ಯ

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ವಯಂಘೋಷಿತ ಮುಖ್ಯಮಂತ್ರಿ: ಈಶ್ವರಪ್ಪ ವ್ಯಂಗ್ಯ

ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ನಂ. 1 : ಸತೀಶ್ ಜಾರಕಿಹೊಳಿ

ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ನಂ. 1 : ಸತೀಶ್ ಜಾರಕಿಹೊಳಿ

ಬಾಲಕನಿಗೆ ಹಾವು ಕಡಿತ: ಔಷಧಿ ಇಲ್ಲವೆಂದ ವೈದ್ಯರು, ಬಾಲಕ ಸಾವು

ಬಾಲಕನಿಗೆ ಹಾವು ಕಡಿತ: ಔಷಧಿ ಇಲ್ಲವೆಂದ ವೈದ್ಯರು, ಬಾಲಕ ಸಾವು

ಅಹಮದಾಬಾದ್, ಸೂರತ್ ನಗರಕ್ಕೆ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಅಹಮದಾಬಾದ್, ಸೂರತ್ ನಗರಕ್ಕೆ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಮೋದಿ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.