ಗಂಗಾವತಿ: ಕುರಿಹಟ್ಟಿಯ ಮೇಲೆ ಮೂರು ಚಿರತೆಗಳ ದಾಳಿ; 32 ಕುರಿಗಳ ಸಾವು

Team Udayavani, May 18, 2021, 9:06 AM IST

ಗಂಗಾವತಿ: ಕುರಿಹಟ್ಟಿಯ ಮೇಲೆ ಮೂರು ಚಿರತೆಗಳ ದಾಳಿ; 32 ಕುರಿಗಳ ಸಾವು

ಗಂಗಾವತಿ: ಹೊಲದಲ್ಲಿ ಹಾಕಿದ್ದ ಕುರಿಹಟ್ಟಿಯ ಮೇಲೆ ಮೂರು ಚಿರತೆಗಳು ದಾಳಿ ನಡೆಸಿ 32 ಕುರಿಗಳನ್ನು ಕೊಂದು ಹಾಕಿ, ಅವುಗಳಲ್ಲಿ ಎಂಟು ಕುರಿಗಳನ್ನು ಚಿರತೆಗಳು ಹೊತ್ತುಕೊಂಡು ಹೋದ ಘಟನೆ ಗಂಗಾವತಿ ಹೊರವಲಯದ ಸಿದ್ದಕೇರಿ ಹತ್ತಿರದ ಹೊಲದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ಯಮನೂರಪ್ಪ ನಾಯಕ ಎಂಬುವವರಿಗೆ ಸೇರಿದ ಕುರಿ ಹಿಂಡನ್ನು ಹೊಲದಲ್ಲಿ ಹಟ್ಟಿ ಹಾಕಿ ಕೂಡಿಹಾಕಲಾಗಿತ್ತು. ಮಂಗಳವಾರ ಬೆಳಗಿನ ಜಾವ ಮೂರು ಚಿರತೆಗಳು ಹಟ್ಟಿಯಲ್ಲಿದ್ದ ಕುರಿಗಳ ಮೇಲೆ ದಾಳಿ ನಡೆಸಿ 24 ಕುರಿಮರಿಗಳನ್ನು ಕೊಂದು ಹಾಕಿ ಎಂಟು ಕುರಿಗಳನ್ನು ಹೊತ್ತುಕೊಂಡು ಹೋಗಿವೆ. ಸ್ಥಳದಲ್ಲಿದ್ದ ಕುರಿ ಮಾಲೀಕರು ಹಾಗೂ ಆಳುಗಳು ಭಯಭೀತರಾಗಿ ಓಡಿಹೋಗಿದ್ದು ಕುರಿಗಾರರಿಗೆ ಅಪಾರ ನಷ್ಟವಾಗಿದೆ.

ಇದನ್ನೂ ಓದಿ:ಚಿತ್ರದುರ್ಗ: ಸೋನು ಸೂದ್ ಭರವಸೆ ನೀಡಿ ವಾರವಾದರೂ ಇನ್ನೂ ತಲುಪಿಲ್ಲ ಚುಚ್ಚುಮದ್ದು!

ಸ್ಥಳಕ್ಕೆ ಗ್ರಾಮೀಣ ಪೊಲೀಸರು ಹಾಗೂ ಪಶುವೈದ್ಯಕೀಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು

ಟಾಪ್ ನ್ಯೂಸ್

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

7 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ; 20 ಮಂದಿ ಕಣದಿಂದ ಹಿಂದಕ್ಕೆ

7 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ; 20 ಮಂದಿ ಕಣದಿಂದ ಹಿಂದಕ್ಕೆ

ಕುಸುಮ್‌ ಯೋಜನೆ: ರೈತರ ಪಂಪ್‌ಸೆಟ್‌ಗೆ ಸೌರವಿದ್ಯುತ್‌

ಕುಸುಮ್‌ ಯೋಜನೆ: ರೈತರ ಪಂಪ್‌ಸೆಟ್‌ಗೆ ಸೌರವಿದ್ಯುತ್‌

ಪ್ರಗತಿಗೆ ವಸಾಹತುಶಾಹಿ ಅಡ್ಡಿ: ಪ್ರಧಾನಿ ಮೋದಿ

ಪ್ರಗತಿಗೆ ವಸಾಹತುಶಾಹಿ ಅಡ್ಡಿ: ಪ್ರಧಾನಿ ಮೋದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ki

ಕಿಷ್ಕಿಂದಾ ಅಂಜನಾದ್ರಿ ಹನುಮನ ಜನ್ಮಸ್ಥಳ: ಡಾ। ರವಿಶಂಕರ್ ಗುರೂಜಿ 

14protest

ಕುಷ್ಟಗಿ: ರುದ್ರಭೂಮಿ ಉಳಿಸಲು ಶವದ ಅಣಕು ಪ್ರದರ್ಶನ

ವಿವಾದಕ್ಕೆ ತಿರುಗಿದ ರಾಜಕಾಲುವೆ ಒತ್ತುವರಿ; ಕಾಂಪ್ಲೆಕ್ಸ್ ಬಿಲ್ಡಿಂಗ್ ತೆರವು ಕಾರ್ಯಾಚರಣೆ

ವಿವಾದಕ್ಕೆ ತಿರುಗಿದ ರಾಜಕಾಲುವೆ ಒತ್ತುವರಿ; ಕಾಂಪ್ಲೆಕ್ಸ್ ಬಿಲ್ಡಿಂಗ್ ತೆರವು ಕಾರ್ಯಾಚರಣೆ

ಮಾಜಿ ಸಂಸದ ಎಚ್ ಜಿ ರಾಮುಲು ಭೇಟಿಯಾದ ಕೆ ಸಿ ಕೊಂಡಯ್ಯ

ಮಾಜಿ ಸಂಸದ ಎಚ್ ಜಿ ರಾಮುಲು ಭೇಟಿಯಾದ ಕೆ ಸಿ ಕೊಂಡಯ್ಯ

ಕುಷ್ಟಗಿ: ತೊಗರಿ ಬೆಳೆ ಪರಿಹಾರಕ್ಕೆ ಮುಗಿಬಿದ್ದ ರೈತರು

ಕುಷ್ಟಗಿ: ತೊಗರಿ ಬೆಳೆ ಪರಿಹಾರಕ್ಕೆ ಮುಗಿಬಿದ್ದ ರೈತರು

MUST WATCH

udayavani youtube

ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ

udayavani youtube

ಇಡೀ ವರ್ಷದ ಪಾಠ ಕೇವಲ 199 ರೂಪಾಯಿಗಳಿಗೆ !

udayavani youtube

ಕೃಷಿ ಬಿಕ್ಕಟ್ಟನ್ನು ಹೇಗೆ ಎದುರಿಸಬೇಕು ?

udayavani youtube

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

udayavani youtube

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

7 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ; 20 ಮಂದಿ ಕಣದಿಂದ ಹಿಂದಕ್ಕೆ

7 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ; 20 ಮಂದಿ ಕಣದಿಂದ ಹಿಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.