ಜನಪದ ಉಳಿವಿಗೆ ಯುವ ಜನತೆ ಶ್ರಮಿಸಲಿ


Team Udayavani, Jan 23, 2022, 1:22 PM IST

cಷಚಗಹಗವಚವಹ

ಯಲಬುರ್ಗಾ: ನಶಿಸುತ್ತಿರುವ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರು ಗಮನ ಹರಿಸಬೇಕಿದೆ ಎಂದು ಜನಪದ ಹಾಸ್ಯ ಕಲಾವಿದ ಹಾಗೂ ಶಿಕ್ಷಕ ಜೀವನಸಾಬ್‌ ಬಿನ್ನಾಳ ಹೇಳಿದರು.

ಪಟ್ಟಣದ ಎಸ್‌.ಎ. ನಿಂಗೋಜಿ ಬಿಇಡಿ ಕಾಲೇಜಿನಲ್ಲಿ ಶನಿವಾರ ನಡೆದ ಜನಪದ ಕಲೆ ಮತ್ತು ನಾಟಕ ರಂಗಭೂಮಿ ಕಲೆ ಎಂಬ ವಿಷಯಗಳ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಾನಪದ ನಮ್ಮ ಸಂಪ್ರದಾಯ ಮತ್ತು ಸಂಸ್ಕೃತಿಯಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಸಿಗುವಷ್ಟು ಜಾನಪದ ಕಲೆಗಳು ರಾಜ್ಯದ ಯಾವ ಜಿಲ್ಲೆಯಲ್ಲೂ ಇಲ್ಲ. ಹೀಗಾಗಿ ನಶಿಸುತ್ತಿರುವ ಜಾನಪದ ಸಂಸ್ಕೃತಿಯನ್ನು ಕಾಪಾಡುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.

ಬೇರೆ ದೇಶಗಳಲ್ಲಿ ಜಾನಪದ ಕಲೆಗಳು ವಿರಳ. ಅಮೆರಿಕಾದಂತಹ ಮುಂದುವರಿದ ರಾಷ್ಟ್ರಗಳಲ್ಲಿ ಜಾನಪದ, ಸಂಸ್ಕೃತಿಗಳು ಕಾಣಸಿಗುವುದಿಲ್ಲ. ಅಲ್ಲಿ ಏನಿದ್ದರೂ ಶ್ರೀಮಂತಿಕೆ ಕಾಣಬಹುದು. ವಿದ್ಯಾರ್ಥಿಗಳು ಜಾನಪದ ಕಲೆಗಳತ್ತ ಒಲವು ಬೆಳೆಸಿಕೊಂಡಾಗ ಮಾತ್ರ ಜ್ಞಾನ ವಿಕಾಸಕ್ಕೆ ಸಹಕಾರಿಯಾಗುತ್ತದೆ. ಗ್ರಾಮೀಣ ಭಾಗದಲ್ಲಿ ಕಲೆಗಳು, ನಾಟಕಗಳನ್ನು ಜನತೆ ಕಲಿತು ಅಭಿನಯಿಸುತ್ತಿದ್ದರು. ಆದರೆ ಇಂದು ಅವೆಲ್ಲವೂ ನಿರ್ಲಕ್ಷÂಕ್ಕೊಳಗಾಗಿವೆ ಎಂದು ವಿಷಾದಿಸಿದರು.

ನಮ್ಮ ನಾಡಿನ ಜಾನಪದ ಸಂಸ್ಕೃತಿ, ಪರಂಪರೆ, ಸಾಹಿತ್ಯ, ಕಲೆ, ಸಂಗೀತ, ಸಂಪ್ರದಾಯಗಳಿಗೆ ಸರ್ವಶ್ರೇಷ್ಠ ಸ್ಥಾನವಿದ್ದು, ಇಂದಿನ ಪಾಶ್ಚಾತ್ಯ, ಸಂಸ್ಕೃತಿಯ ಭರಾಟೆಯಲ್ಲೂ ತನ್ನ ಸ್ಥಾನವನ್ನು ಗಟ್ಟಿಯಾಗಿ ಉಳಿಸಿಕೊಂಡಿದೆ. ವಿದ್ಯಾರ್ಥಿಗಳು ಈ ಸುಂದರ ಜಾನಪದ ಕಲೆಗಳನ್ನು ಉಳಿಸಿ-ಬೆಳೆಸಬೇಕೆಂದು ಮನವಿ ಮಾಡಿದರು. ಗ್ರಾಮೀಣ ಸಂಸ್ಕೃತಿ, ಸೊಗಡು ರಂಜನಿಯವಲ್ಲ. ಬಾಂಧವ್ಯ ಬೆಸೆಯುವ ಪರಸ್ಪರ ಕೊಂಡಿಯಾಗಿದೆ. ಬೀಸುವ ಕುಟ್ಟುವ, ಹಂತಿಪದ, ಸುಗ್ಗಿಹಾಡು ಸೇರಿದಂತೆ ಗ್ರಾಮೀಣ ಪ್ರಕಾಶನದ ದೈನಂದಿನ ಜೀವನದ ಬದುಕು ಬಿಂಬಿಸುವ ಕಲೆಯಾಗಿದೆ ಎಂದು ಹೇಳಿದರು. ಚಿಂದೋಡಿ ಕೆಬಿಆರ್‌ ಡ್ರಾಮಾ ನಾಟಕ ಕಂಪನಿ ಮಾಲೀಕ ಶ್ರೀಕಂಠಯ್ಯ ಚಿಂದೋಡಿ ಮಾತನಾಡಿ, ಯುವ ಸಮುದಾಯ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿ ಕಲೆಯ ಮೂಲಕ ಪುರಾತನ ಇತಿಹಾಸದ ರಂಗಭೂಮಿ ಕಲೆ, ದೊಡ್ಡಾಟ, ಬಯಲಾಟ, ಕಲೆಗಳು, ನಿರ್ಲಕ್ಷ Âಕ್ಕೆ ಒಳಗಾಗುತ್ತಿವೆ. ಪ್ರಾಚಿನ ಕಲೆಯನ್ನು ಪ್ರದರ್ಶಿಸಿ ಉಳಿಸಿ, ಬೆಳೆಸಿ ಯುವ ಸಮುದಾಯಕ್ಕೆ ಜಾಗೃತಿ ಮೂಡಿಸಬೇಕಾಗಿದೆ ಎಂದರು. ಹಿರಿಯ ಸಾಹಿತಿ ಎ.ಎಂ. ಮದರಿ ಹಾಗೂ ಸಂಸ್ಥೆಯ ಅಧ್ಯಕ್ಷ ಎಸ್‌.ಎ. ನಿಂಗೋಜಿ ಸಭೆ ಅಧ್ಯಕ್ಷತೆ ಮಾತನಾಡಿದರು. ಬಿಇಡಿ ಕಾಲೇಜ ಪ್ರಾಚಾರ್ಯ ರವಿ ನಿಂಗೋಜಿ, ಗೋಪಾಲರಾವ್‌ ಬಿನ್ನಾಳ, ಗ್ರಾಪಂ ಸದಸ್ಯರಾದ ಮರ್ದಾನಸಾಬ್‌ ಮುಲ್ಲಾ, ರಾಜು ಉಳ್ಳಾಗಡ್ಡಿ, ಸೆಂಟ್ರಲ್‌ ಶಾಲೆ ಮುಖ್ಯಗುರು ಸೀಮಾ, ವೀರೇಶ ಹೊನ್ನೂರು, ಭೀಮಪ್ಪ ರ್ಯಾವಣಕಿ ಇತರರು ಇದ್ದರು.

 

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.