ಕೋವಿಡ್‌ ನಿಯಂತ್ರಣಕ್ಕೆ ಹಲವು ಕ್ರಮ : ಸಚಿವ ಬಿ.ಸಿ. ಪಾಟೀಲ

ಜಿಲ್ಲಾಸ್ಪತ್ರೆಗೆ ಸಚಿವ ಬಿ.ಸಿ. ಪಾಟೀಲ ಭೇಟಿ-ಪರಿಶೀಲನೆ

Team Udayavani, Apr 30, 2021, 7:55 PM IST

yuyrr

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಹಲವು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ನಗರದ ಸರ್ಕಾರಿ ಜಿಲ್ಲಾಸ್ಪತ್ರೆಗೆ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜನತಾ ಕರ್ಫ್ಯೂ ಸರಿಯಾಗಿ ಪಾಲನೆಯಾಗದಿದ್ದರೆ ಜಿಲ್ಲಾಧಿಕಾರಿ ಗಮನಕ್ಕೆ ತರುವೆ. ಜಿಲ್ಲಾಧಿಕಾರಿ ಎಲ್ಲೆಡೆ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲು ಸೂಚಿಸುವೆ ಎಂದರು.

ಜಿಲ್ಲೆಯಲ್ಲಿ ಸರ್ಕಾರಿಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಬೆಡ್‌ ಹಾಗೂ ಆಕ್ಸಿಜನ್‌ ಕೊರತೆಯಾಗಿಲ್ಲ. ರೆಮ್‌ಡಿಸಿವಿಯರ್‌ ಬೇಡಿಕೆಯಿದ್ದು, ಸದ್ಯಕ್ಕೆ ಪೂರೈಕೆಯಾಗಿದೆ. ಅಗತ್ಯ ಬಿದ್ದರೆ ರಾಜ್ಯದಿಂದ ಕೇಳಲಿದ್ದೇವೆ ಎಂದರು. ಜಿಲ್ಲೆಯಲ್ಲಿ ಯಾರಿಗಾದರೂ ಸೋಂಕು ದೃಢಪಟ್ಟರೆ ಮನೆಯಲ್ಲಿಯೇ ಐಸೋಲೇಷನ್‌ ಆಗಿ. ಸೋಂಕಿತರು ಹೊರ ನಡೆದರೆ ಉಳಿದವರಿಗೂ ಸೋಂಕು ತಗುಲಲಿದೆ. ಅಂತಹವರು ಕೂಡಲೇ ಕೋವಿಡ್‌ ಸೆಂಟರ್‌ಗೆ ಆಗಮಿಸಿ ಚಿಕಿತ್ಸೆ ಪಡೆಯಬೇಕು ಎಂದರು.

ಗುಳೆ ಹೋಗಿ, ಅನ್ಯ ಜಿಲ್ಲೆಗಳಿಂದ ಗ್ರಾಮಗಳಿಗೆ ಆಗಮಿಸಿದ ಜನರ ಮನೆಗೆ ಗ್ರಾಪಂ ಪಿಡಿಒ, ಆಶಾ ಕಾರ್ಯಕರ್ತೆಯರು ತೆರಳಿ ಕೋವಿಡ್‌ ಪರೀಕ್ಷೆ ಮಾಡಿಸಲು ಸೂಚಿಸಬೇಕು. ಸೋಂಕಿನ ಬಗ್ಗೆ ಅವರಲ್ಲಿ ಜಾಗೃತಿ ಮೂಡಿಸಬೇಕು. ಬಹುಪಾಲು ಜನರು ಹೋಂ ಐಸೋಲೇಷನ್‌ ಗೆ ಒಳಗಾಗಿದ್ದಾರೆ. ಚಿಕ್ಕ ಚಿಕ್ಕ ಮನೆಯಲ್ಲಿದ್ದ ಬಡ ಕುಟುಂಬಗಳು ಹೋಂ ಐಸೋಲೇಷನ್‌ ಮಾಡಿದರೆ ಮನೆಯ ಇತರೆ ಸದಸ್ಯರಿಗೂ ಸೋಂಕು ತಗುಲುವ ಸಾಧ್ಯತೆಯಿದೆ. ಸ್ಥಿತಿವಂತರು ಮನೆಯಲ್ಲಿದ್ದರೆ ಉತ್ತಮ, ಬಡ ಕುಟುಂಬಗಳು ಕೋವಿಡ್‌ ಕೇರ್‌ ಸೆಂಟರ್‌ಗೆ ಆಗಮಿಸಿ ಚಿಕಿತ್ಸೆ ಪಡೆದು ಐಸೋಲೇಷನ್‌ ಆಗಬೇಕು ಎಂದರು.

ಜಿಲ್ಲೆಯಲ್ಲಿ ಮುಂಬರುವ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಿದ್ಧವಿದೆ. ಇಲ್ಲಿ ಯಾವ ಕೊರತೆ ಇಲ್ಲ. ಸೋಂಕಿತರು ಹೆಚ್ಚಾದ ಸಂದರ್ಭದಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂದು ಅಧಿ ಕಾರಿಗಳ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದರು.

ಟಾಪ್ ನ್ಯೂಸ್

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.