Udayavni Special

ಕಲಿತ ಶಾಲೆಯಲ್ಲಿ ಓಡಾಡಿ ಖುಷಿಪಟ್ಟ ಶಾಸಕ ಪ್ರಸಾದ ಅಬ್ಬಯ್ಯ

ಕಲಿಸಿದ ಗುರುಗಳನ್ನು ಸ್ಮರಿಸಿದ ಪ್ರಸಾದ ಅಬ್ಬಯ್ಯ! ­ಸಾಮಾನ್ಯನಂತೆ ಶಾಲೆಯನ್ನು ಸುತ್ತಿ ಆನಂದಿಸಿದರು

Team Udayavani, Jul 13, 2021, 8:30 PM IST

20210712_122906

ಗಂಗಾವತಿ: ನಗರದ ಹಿರೇಜಂತಗಲ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿರುವ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಸೋಮವಾರ ಶಾಲೆಗೆ ಭೇಟಿ ನೀಡಿ ಬಾಲ್ಯದ ದಿನಗಳನ್ನು ಸ್ಮರಿಸಿದರು.

ಶಾಸಕ ಪ್ರಸಾದ ಅಬ್ಬಯ್ಯ ಅವರು ಕಲಿತ ಶಾಲೆ, ಹಳೆಯ ಗೆಳೆಯರು ಹಾಗೂ ಗುರುಗಳನ್ನು ಕಾಣಲು ಹುಬ್ಬಳ್ಳಿಯಿಂದ ಗಂಗಾವತಿಗೆ ಆಗಮಿಸಿದ್ದರು. ಎರಡು ಬಾರಿ ಶಾಸಕರಾದರೂ ಯಾವುದೇ ಹಮ್ಮಿಬಿಮ್ಮು ಇಲ್ಲದೇ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಇಡೀ ಶಾಲೆಯನ್ನು ಸುತ್ತಿ ಆ ದಿನಗಳನ್ನು ಸ್ಮರಿಸಿದರು.

ಹಿರೇಜಂತಗಲ್‌ ಸರಕಾರಿ ಶಾಲೆಯಲ್ಲಿ 1982ರಲ್ಲಿ 7ನೇ ತರಗತಿ ಉತ್ತೀರ್ಣರಾಗಿದ್ದಾರೆ. ಅವರ ತಂದೆ ಹುಬ್ಬಳ್ಳಿಗೆ ವರ್ಗವಾಗಿದ್ದರಿಂದ ಹುಬ್ಬಳ್ಳಿಯಲ್ಲಿ ಶಿಕ್ಷಣ ಮುಂದುರಿಸಿದರು. ನಂತರ ಸಮಾಜ ಸೇವೆಯಲ್ಲಿ ನಿರತರಾಗಿ 2013 ಮತ್ತು 2018ರಲ್ಲಿ ಎರಡು ಬಾರಿ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಚುನಾಯಿತರಾಗಿ ಶಾಸಕರಾಗಿದ್ದಾರೆ. ಅಂದು ಇಡೀ ತಾಲೂಕಿಗೆ ಸರಕಾರಿ ಮಾದರಿ ಶಾಲೆಗಳು ಕೆಲವೇ ಇದ್ದವು. ಆಗ ಹಿರೇಜಂತಗಲ್‌ ಸರಕಾರಿ ಶಾಲೆಯಲ್ಲಿ ಅತ್ಯುತ್ತಮ ಗುರುಗಳಿದ್ದರು. ಆದ್ದರಿಂದ ಈ ಶಾಲೆಯಲ್ಲಿ ಅರ್ಧ ಗಂಗಾವತಿಯ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದರು. ಇಲ್ಲಿ ಕಲಿತವರು ದೇಶ, ವಿದೇಶಗಳಲ್ಲಿ ಅತ್ಯುನ್ನತ ಹುದ್ದೆಯಲ್ಲಿದ್ದಾರೆ.

ಶಾಸಕ ಪ್ರಸಾದ ಅಬ್ಬಯ್ಯ ಕೂಡ ಇಲ್ಲಿ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಅವರು ತಮ್ಮ ಮಕ್ಕಳು ಮತ್ತು ಗೆಳೆಯರಾದ ಮುಂಬೈನಲ್ಲಿರುವ ಪ್ರಸನ್ನ ಹಾಗೂ ಸ್ಥಳೀಯ ಅಹಮ್ಮದ್‌ ಬಾಷಾ ಅವರೊಂದಿಗೆ ಆಗಮಿಸಿ ಕಳೆಯ ನೆನಪುಗಳನ್ನು ಮೆಲುಕು ಹಾಕಿದರು.

ಟಾಪ್ ನ್ಯೂಸ್

ಶೆಟ್ಟರ್‌ ಸಿಟ್ಟು, ಹಿರಿಯರ ನಡೆ: ನೂತನ ಸಿಎಂ ಬೊಮ್ಮಾಯಿಗೆ ಸಂಕಟ

ಶೆಟ್ಟರ್‌ ಸಿಟ್ಟು, ಹಿರಿಯರ ನಡೆ: ನೂತನ ಸಿಎಂ ಬೊಮ್ಮಾಯಿಗೆ ಸಂಕಟ

ಬಿಜೆಪಿಗೆ “ಸಿಡಿ’ ಸಂಕಟ : ಶಾಸಕರಿಗೆ ಆತಂಕ; ಕೋರ್ಟ್‌ ಮೊರೆ ಹೋದ ರೇಣುಕಾಚಾರ್ಯ

ಬಿಜೆಪಿಗೆ “ಸಿಡಿ’ ಸಂಕಟ : ಶಾಸಕರಿಗೆ ಆತಂಕ; ಕೋರ್ಟ್‌ ಮೊರೆ ಹೋದ ರೇಣುಕಾಚಾರ್ಯ

ಕಾಳಾವರ: ಫೈನಾನ್ಸ್ ಕಚೇರಿಯಲ್ಲೇ ಮಾಲಿಕನ ಕಡಿದು ಕೊಲೆ!

ಕಾಳಾವರ: ಫೈನಾನ್ಸ್ ಕಚೇರಿಯಲ್ಲೇ ಮಾಲಿಕನ ಕಡಿದು ಕೊಲೆ! ಹಣಕಾಸು ವಿಚಾರ ಶಂಕೆ

ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

atanu das

ಬಿಲ್ಗಾರಿಕೆ: ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಸೋಲನುಭವಿಸಿದ ಅತನು ದಾಸ್

horoscope

ರಾಶಿಫಲ: ಈ ರಾಶಿಯವರಿಗಿಂದು ಧನಾರ್ಜನೆಯಲ್ಲಿ ಅನಿರೀಕ್ಷಿತ ಬದಲಾವಣೆ

ವಾರದೊಳಗೆ ಮಂತ್ರಿಗಿರಿ? ಮೋದಿ, ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ವಾರದೊಳಗೆ ಮಂತ್ರಿಗಿರಿ? ಮೋದಿ, ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಳಾವರ: ಫೈನಾನ್ಸ್ ಕಚೇರಿಯಲ್ಲೇ ಮಾಲಿಕನ ಕಡಿದು ಕೊಲೆ!

ಕಾಳಾವರ: ಫೈನಾನ್ಸ್ ಕಚೇರಿಯಲ್ಲೇ ಮಾಲಿಕನ ಕಡಿದು ಕೊಲೆ! ಹಣಕಾಸು ವಿಚಾರ ಶಂಕೆ

ವಾರದೊಳಗೆ ಮಂತ್ರಿಗಿರಿ? ಮೋದಿ, ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ವಾರದೊಳಗೆ ಮಂತ್ರಿಗಿರಿ? ಮೋದಿ, ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ಕೇರಳದಲ್ಲಿ ಕೋವಿಡ್‌ ಹೆಚ್ಚಳ: ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ; ಜಿಲ್ಲಾಧಿಕಾರಿ

ಕೇರಳದಲ್ಲಿ ಕೋವಿಡ್‌ ಹೆಚ್ಚಳ: ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ; ಜಿಲ್ಲಾಧಿಕಾರಿ

ಅಂಕೋಲಾ : ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದು ಓರ್ವ ಸಾವು, ಇನ್ನೋರ್ವ ಗಂಭೀರ

ಅಂಕೋಲಾ : ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದು ಓರ್ವ ಸಾವು, ಇನ್ನೋರ್ವ ಗಂಭೀರ

ದೆಹಲಿಗೆ ಹೋದ ಮಾತ್ರಕ್ಕೆ ಮಂತ್ರಿ ಆಗಲ್ಲ: ರೇಣುಕಾಚಾರ್ಯ

ದೆಹಲಿಗೆ ಹೋದ ಮಾತ್ರಕ್ಕೆ ಮಂತ್ರಿ ಆಗಲ್ಲ: ರೇಣುಕಾಚಾರ್ಯ

MUST WATCH

udayavani youtube

ಬೀಜವಿಲ್ಲದ ಲಿಂಬೆ ಹಣ್ಣಿನ ಕುರಿತ ಸಂಕ್ಷಿಪ್ತ ಮಾಹಿತಿ

udayavani youtube

ನಿರ್ಬಂಧವಿದ್ದರೂ ಲಂಚ ಪಡೆದು ವಾಹನ ಸಂಚಾರಕ್ಕೆ ಅವಕಾಶ

udayavani youtube

ನನಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಲು ಬಿಎಸ್‍ ವೈ ಕಾರಣ : ಯತ್ನಾಳ್

udayavani youtube

ನಂಗೋಸ್ಕರ foreignಇಂದ ಚಾಕಲೇಟ್ ಬರ್ತಿದೆ ..!

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

ಹೊಸ ಸೇರ್ಪಡೆ

ಶೆಟ್ಟರ್‌ ಸಿಟ್ಟು, ಹಿರಿಯರ ನಡೆ: ನೂತನ ಸಿಎಂ ಬೊಮ್ಮಾಯಿಗೆ ಸಂಕಟ

ಶೆಟ್ಟರ್‌ ಸಿಟ್ಟು, ಹಿರಿಯರ ನಡೆ: ನೂತನ ಸಿಎಂ ಬೊಮ್ಮಾಯಿಗೆ ಸಂಕಟ

ಬಿಜೆಪಿಗೆ “ಸಿಡಿ’ ಸಂಕಟ : ಶಾಸಕರಿಗೆ ಆತಂಕ; ಕೋರ್ಟ್‌ ಮೊರೆ ಹೋದ ರೇಣುಕಾಚಾರ್ಯ

ಬಿಜೆಪಿಗೆ “ಸಿಡಿ’ ಸಂಕಟ : ಶಾಸಕರಿಗೆ ಆತಂಕ; ಕೋರ್ಟ್‌ ಮೊರೆ ಹೋದ ರೇಣುಕಾಚಾರ್ಯ

ಕಾಳಾವರ: ಫೈನಾನ್ಸ್ ಕಚೇರಿಯಲ್ಲೇ ಮಾಲಿಕನ ಕಡಿದು ಕೊಲೆ!

ಕಾಳಾವರ: ಫೈನಾನ್ಸ್ ಕಚೇರಿಯಲ್ಲೇ ಮಾಲಿಕನ ಕಡಿದು ಕೊಲೆ! ಹಣಕಾಸು ವಿಚಾರ ಶಂಕೆ

ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

atanu das

ಬಿಲ್ಗಾರಿಕೆ: ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಸೋಲನುಭವಿಸಿದ ಅತನು ದಾಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.