CM ಹೇಳಿಕೆಗೆ ಪಾಕ್ ನಲ್ಲಿ ಬೆಂಬಲ ವ್ಯಕ್ತವಾಗುತ್ತೆ: ಜೋಶಿ ಆರೋಪ!
Team Udayavani, Jan 31, 2018, 3:05 PM IST
ಕೊಪ್ಪಳ: ಆರ್ ಎಸ್ಎಸ್, ಭಜರಂಗದಳ ಭಯೋತ್ಪಾದಕ ಸಂಘಟನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸುತ್ತಾರೆ. ಈ ಹೇಳಿಕೆಗೆ ಪಾಕಿಸ್ತಾನದಲ್ಲಿ ಬೆಂಬಲ ವ್ಯಕ್ತವಾಗಿರಬೇಕು. ಪಾಕಿಸ್ತಾನ ಬೆಂಬಲಿಸುವಂತಹ ಇಂತಹ ಮುಖ್ಯಮಂತ್ರಿಯನ್ನು ಕಿತ್ತೊಗೆಯಬೇಕು ಎಂದು ಸಂಸದ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ವೋಟ್ ಬ್ಯಾಂಕ್ ಗಾಗಿ ಸಿಎಂ ಸಿದ್ದರಾಮಯ್ಯ ಏನ್ ಬೇಕಾದ್ರೂ ಮಾಡುತ್ತಾರೆ. ಇದು ಸಿಎಂ ಸಿದ್ದರಾಮಯ್ಯನವರ ಮುಟ್ಟಾಳತನದ ಪರಮಾವಧಿ ಎಂದು ಕಿಡಿಕಾರಿದರು.
ಬುಧವಾರ ಕೊಪ್ಪಳದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕನ್ನಡ ಪಕ್ಷದ ವಾಟಾಳ್ ನಾಗರಾಜ್ ಕಾಂಗ್ರೆಸ್ ಪಕ್ಷದ ಏಜೆಂಟ್. ಕೆಲ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಿಸ್ತಿದ್ದಾರೆ ಎಂದು ದೂರಿದರು.
ಮಹದಾಯಿ ಎಲ್ಲಿ ಹರಿಯುತ್ತದೆ ಎಂಬುದೇ ವಾಟಾಳ್ ಗೆ ಗೊತ್ತಿಲ್ಲ. ಹೋರಾಟಗಾರ ವಾಟಾಳ್ ನಾಗರಾಜ್ ಗೆ ಬುದ್ಧಿ ಇಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ