ಪರ ಪ್ರಾಂತ್ಯದ ಲಾರಿ ನಿರ್ಬಂಧಕ್ಕೆ ಸೂಚನೆ

Team Udayavani, Apr 21, 2020, 5:12 PM IST

hv-tdy-3

ಬ್ಯಾಡಗಿ: ಕೋವಿಡ್ 19 ವೈರಸ್‌ ತಡೆಗಟ್ಟುವ ಹಿನ್ನೆಲೆಯಲ್ಲಿ ಅಂತಾರಾಜ್ಯ ಓಡಾಡಕ್ಕೆ ಕಡಿವಾಣ ಹಾಕಬೇಕಾಗುತ್ತದೆ. ಹೀಗಾಗಿ ಪರಪ್ರಾಂತದ ಲಾರಿಗಳ ಆಗಮನ ಹಾಗೂ ನಿರ್ಗಮನ ಕೂಡಲೇ ಸ್ಥಗಿತಗೊಳಿಸುವಂತೆ ತಹಶೀಲ್ದಾರ್‌ ಶರಣಮ್ಮ ಕಾರಿ ಅವರು ಪೊಲೀಸ್‌ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅದೃಷ್ಟವಶಾತ್‌ ತಾಲೂಕಿನಲ್ಲಿ ಯಾವುದೇ ಸೋಂಕಿನ ಪ್ರಕರಣಗಳು ಪತ್ತೆಯಾಗಿಲ್ಲ. ಆದರೆ ರೆಡ್‌ಜೋನ್‌, ಹಾಟ್‌ ಸ್ಪಾಟ್‌ ಇನ್ನಿತರ ಹೈಅಲರ್ಟ್‌ ಏರಿಯಾಗಳಿಂದ ಚಾಲಕರು ಬರುತ್ತಿದ್ದಾರೆ. ಅವರಲ್ಲಿ ಯಾರಾದರೂ ಸೋಂಕಿತರಿದ್ದರೆ ಪತ್ತೆ ಹಚ್ಚುವುದು ಕಷ್ಟವಾಗುತ್ತದೆ. ಹೀಗಾಗಿ ಪರಪ್ರಾಂತದ ವಾಹನಗಳನ್ನು ಬ್ಯಾಡಗಿ ಪಟ್ಟಣದೊಳಗೆ ಬಿಡಲು ಸಾಧ್ಯವಾಗುವುದಿಲ್ಲ. ಸ್ಥಳೀಯ ಚಾಲಕರ ಗಾಡಿಗಳು ಸಹ ಬೇರೆ ರಾಜ್ಯಗಳಿಗೆ ಹೋಗಿಬಂದಲ್ಲಿ ಚಾಲಕರಿಗೆ ಕ್ವಾರಂಟೈನ್‌ ಕಡ್ಡಾಯವಾಗಲಿದ್ದು, ಸರಕು ಸಾಗಾಟ ನಿಲ್ಲಿಸುವಂತೆ ಸಭೆಯಲ್ಲಿ ಆದೇಶಿಸಿದರು.

ಲಾಕ್‌ಡೌನ್‌ ಬಿಗಿಗೊಳಿಸಿ: ಪಟ್ಟಣದಲ್ಲಿ ಸಾಮಾಜಿಕ ಅಂತರದೊಂದಿಗೆ ದಿನಸಿ ಅಂಗಡಿಗಳಷ್ಟೇ ತೆರೆಯಬೇಕು. ಆದರೆ, ಬೆಳಗ್ಗೆ ಸಮಯದಲ್ಲಿ ಸ್ಟೇಷನರಿ, ಹಾರ್ಡ್‌ವೇರ್‌ ಅಂಗಡಿಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳನ್ನು ಕೂಡಲೇ ಸ್ಥಗಿತಗೊಳಿಸುವಂತೆ ಪುರಸಭೆ ಮುಖ್ಯಾಧಿಕಾರಿ ವಿ.ಎಂ. ಪೂಜಾರ ಅವರಿಗೆ ತಹಶೀಲ್ದಾರ್‌ ಸೂಚನೆ ನೀಡಿದರು.

ಸಿಪಿಐ ಭಾಗ್ಯವತಿ ಮಾತನಾಡಿ, ಪಟ್ಟಣದಲ್ಲಿ ದಿನದಿಂದ ದಿನಕ್ಕೆ ದ್ವಿಚಕ್ರ ವಾಹನಗಳ ಓಡಾಟ ಹೆಚ್ಚಾಗಿದೆ. ನಾಳೆಯಿಂದಲೇ ಅನಗತ್ಯವಾಗಿ ಓಡಾಡುವ ವಾಹನಗಳನ್ನು ಪೊಲೀಸ್‌ ಇಲಾಖೆ ವಶಕ್ಕೆ ಪಡೆದುಕೊಳ್ಳಲಿದೆ ಎಂದರು. ಅಲ್ಲದೇ ಪರಪ್ರಾಂತಗಳಿಂದ ಬರುವಂತಹ ವಾಹನಗಳ ಓಡಾಟವನ್ನು ನಿಲ್ಲಿಸುವಂತೆ ಲಾರಿಗಳ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಲಾರಿ ಏಜೆಂಟರ ಸಂಘಗಳಿಗೆ ನಿರ್ದೇಶನ ನೀಡಿದರು.

ಪುರಸಭೆ ಮುಖ್ಯಾಧಿಕಾರಿ ವಿ.ಎಂ. ಪೂಜಾರ, ವೈದ್ಯಾಧಿಕಾರಿ ಡಾ| ಪುಟ್ಟರಾಜು, ತಾಲೂಕಾ ಆರೋಗ್ಯಾ ಧಿಕಾರಿ ಡಾ| ಬಿ.ಆರ್‌. ಲಮಾಣಿ, ವಿಜಯ ಪತ್ತಾರ, ಗುಂಡಪ್ಪ ಇನ್ನಿತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.