Udayavni Special

ಅನಧಿಕೃತ ಮನೆ ತೆರವಿಗೆ ನೋಟಿಸ್‌


Team Udayavani, Aug 2, 2020, 11:21 AM IST

ಅನಧಿಕೃತ ಮನೆ ತೆರವಿಗೆ ನೋಟಿಸ್‌

ಕಾರಟಗಿ: ಪಟ್ಟಣದ 31ನೇ ವಿತರಣಾ ಕಾಲುವೆ ಅಕ್ಕ ಪಕ್ಕದ ದಂಡೆ ಮೇಲೆ ಅನಧಿಕೃತವಾಗಿ ಕಟ್ಟಿಕೊಂಡಿರುವ ಗುಡಿಸಲು ಮತ್ತು ಮನೆಗಳನ್ನು ತೆರವುಗೊಳಿಸುವಂತೆ ನೀರಾವರಿ ಇಲಾಖೆ ಅಲ್ಲಿನ ನಿವಾಸಿಗಳಿಗೆ ನೋಟಿಸ್‌ ಜಾರಿಗೊಳಿಸಿದೆ.

ಪಟ್ಟಣದ ಕಾಲುವೆ ಎಡ ಮತ್ತು ಬಲದಂಡೆ ಮೇಲೆ 70 ಮನೆಗಳಿಗೆ ನೋಟಿಸ್‌ ಜಾರಿಗೊಳಿಸಿದೆ. ಕೆಲವರಿಗೆ ಕಳೆದ 2 ವಾರಗಳಿಂದ ನೀರಾವರಿ ಇಲಾಖೆ ಅಧಿಕಾರಿಗಳು ಮೌಖೀಕವಾಗಿ ಮನೆ ತೆರವುಗೊಳಿಸುವಂತೆ ಒತ್ತಾಯಿಸಿದ್ದಾರೆ ಎಂದು ನಿವಾಸಿಗಳು ತಿಳಿಸಿದ್ದಾರೆ.

31ನೇ ವಿತರಣಾ ಕಾಲುವೆ ಉಪವಿಭಾಗದ ಕಚೇರಿಯಿಂದ ನೋಟಿಸ್‌ ಬರುತ್ತಿದ್ದಂತೆ ನಿವಾಸಿಗಳು ಆತಂಕಕ್ಕೆ ಒಳಗಾದರು. ಕಳೆದ 30-40 ವರ್ಷಗಳಿಂದ ನಾವು ಕಾಲುವೆ ದಂಡೆ ಮೇಲೆಯೇ ವಾಸಿಸುತ್ತಿದ್ದು ಇದುವರೆಗೂ ನಮಗೆ ಜನಪ್ರತಿನಿಧಿ  ಗಳು ನಿವೇಶನ, ಮನೆ, ಕಟ್ಟಿಸಿಕೊಡುವ ಭರವಸೆ ನೀಡಿದ್ದಾರೆಯೇ ಹೊರತು ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ.

ಇದೀಗ ಏಕಾ ಏಕಿ ಮನೆ ಬಿಡು ಎಂದರೆ ನಾವು ಎಲ್ಲಿಗೆ ಹೋಗಬೇಕು?, ಕೋವಿಡ್ ಸಂಕಷ್ಟದಲ್ಲಿ ಮೂಲ ಸೌಕರ್ಯವಿಲ್ಲದೇ ಜೀವನ ನಡೆಸುತ್ತಿದ್ದೇವೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

“PMUY” ಉಚಿತ ಸಿಲಿಂಡರ್‌ ಸೌಲಭ್ಯ

“PMUY” ಉಚಿತ ಸಿಲಿಂಡರ್‌ ಸೌಲಭ್ಯ

ಬದುಕು: ಆಂಟಿ ಎನ್ನುವುದು ಕೆಟ್ಟ ಪದ ಏಕಾಯ್ತು?

ಬದುಕು: ಆಂಟಿ ಎನ್ನುವುದು ಕೆಟ್ಟ ಪದ ಏಕಾಯ್ತು?

ಅಧಿವೇಶನ ಅಗ್ನಿಪರೀಕ್ಷೆ

ಕೋವಿಡ್, ಪ್ರವಾಹ, ಆರ್ಥಿಕ ಸಂಕಷ್ಟದ ನಡುವೆ “ಅಧಿವೇಶನ”ದ ಅಗ್ನಿಪರೀಕ್ಷೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಲಬುರ್ಗಾ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಗಾಂಜಾ ಘಾಟು! ಪೊಲೀಸ್ ಇಲಾಖೆಯ ನಿರ್ಲಕ್ಷ್ಯ

ಯಲಬುರ್ಗಾ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಗಾಂಜಾ ಘಾಟು! ಪೊಲೀಸ್ ಇಲಾಖೆಯ ನಿರ್ಲಕ್ಷ್ಯ

ಹಂಪಿ ಪ್ರಾಧಿಕಾರದ ವ್ಯಾಪ್ತಿಯ ಮಲ್ಲಾಪೂರದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ

ಹಂಪಿ ಪ್ರಾಧಿಕಾರದ ವ್ಯಾಪ್ತಿಯ ಮಲ್ಲಾಪೂರದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ

2 ವಾರಗಳಲ್ಲಿ ಬಾಕಿ ಕೆಲಸ ಮುಗಿಸಿ

2 ವಾರಗಳಲ್ಲಿ ಬಾಕಿ ಕೆಲಸ ಮುಗಿಸಿ

ಅನಧಿಕೃತ ನಳ್ಳಿಗಳಿಗೆ ಕಡಿವಾಣ ಯಾವಾಗ? ಪಟ್ಟಣ ಪಂಚಾಯತ್‌ ಆದಾಯಕ್ಕೆ ಬೀಳುತ್ತಿದೆ ಕತ್ತರಿ

ಅನಧಿಕೃತ ನಳ್ಳಿಗಳಿಗೆ ಕಡಿವಾಣ ಯಾವಾಗ? ಪಟ್ಟಣ ಪಂಚಾಯತ್‌ ಆದಾಯಕ್ಕೆ ಬೀಳುತ್ತಿದೆ ಕತ್ತರಿ

ಪಿಪಿಇ ಕಿಟ್ ಧರಿಸಿ ಕೊಪ್ಪಳ ಕೋವಿಡ್ ಆಸ್ಪತ್ರೆಯ ಚಿಕಿತ್ಸಾ ವಿಧಾನ ಪರಿಶೀಲಿಸಿದ ಜಿಲ್ಲಾಧಿಕಾರಿ

ಪಿಪಿಇ ಕಿಟ್ ಧರಿಸಿ ಕೊಪ್ಪಳ ಕೋವಿಡ್ ಆಸ್ಪತ್ರೆಯ ಚಿಕಿತ್ಸಾ ವಿಧಾನ ಪರಿಶೀಲಿಸಿದ ಜಿಲ್ಲಾಧಿಕಾರಿ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಮುಳ್ಳಿಕಟ್ಟೆಯಲ್ಲಿ ಇನ್ನೂ ಆರಂಭಗೊಳ್ಳದ ವಿಶ್ರಾಂತಿ ವಲಯ

ಮುಳ್ಳಿಕಟ್ಟೆಯಲ್ಲಿ ಇನ್ನೂ ಆರಂಭಗೊಳ್ಳದ ವಿಶ್ರಾಂತಿ ವಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.