ವಿದ್ಯಾರ್ಥಿಗಳ ಜೊತೆ ಹೆಜ್ಜೆ ಹಾಕಿದ ಅಧಿಕಾರಿಗಳು

ಕನ್ನಡ ರಾಜ್ಯೋತ್ಸವ ಮಾತಾಡ್ ಮಾತಾಡ್ ಕನ್ನಡ 3 ಸಾವಿರ ವಿದ್ಯಾರ್ಥಿಗಳಿಂದ ಹಾಡು

Team Udayavani, Oct 28, 2021, 2:38 PM IST

kannada rajothsava

ಗಂಗಾವತಿ: ರಾಜ್ಯೋತ್ಸವದ ಸಂಭ್ರಮದಲ್ಲಿ  ವಿದ್ಯಾರ್ಥಿಗಳು ತಾಲ್ಲೂಕಾಮಟ್ಟದ ಅಧಿಕಾರಿಗಳು  ಪಾಲ್ಗೊಂಡು ಕನ್ನಡ ನಾಡನ್ನು ಹೊಗಳುವ ಹಾಡುಗಳು ಮತ್ತು ನೃತ್ಯಕ್ಕೆ ಹೆಜ್ಜೆ ಹಾಕಿದ ಸಂಭ್ರಮ ಗುರುವಾರ ಜೂನಿಯರ್ ಕಾಲೇಜ್ ಮೈದಾನದಲ್ಲಿ ಜರುಗಿತು .

ರಾಜ್ಯ ಸರ್ಕಾರ ಈ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಣೆ ಮಾಡುವ ದೃಷ್ಟಿಯಿಂದ ಗುರುವಾರ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ 3 ಸಾವಿರ  ವಿದ್ಯಾರ್ಥಿಗಳು ಮತ್ತು ಶಿಕ್ಷ ಣ ಇಲಾಖೆ ತಾಲೂಕಾ ಆಡಳಿತದ ಅಧಿಕಾರಿಗಳು ಪಾಲ್ಗೊಂಡಿದ್ದರು .

ಕುವೆಂಪು ಅವರ ಜಯಭಾರತ ಜನನಿಯ ತನುಜಾತೆ ,ನಿತ್ಯೋತ್ಸವದ ಕವಿ ನಿಸಾರ್ ಅಹಮದ್ ರವರ ಜೋಗದ ಸಿರಿ ಬೆಳಕಿನಲ್ಲಿ ,ಕನ್ನಡದ ಮೇರುನಟಡಾಕ್ಟರ್ ರಾಜ್ ನಟಿಸಿರುವ ಆಕಸ್ಮಿಕ ಚಿತ್ರದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡು ಗಳಿಗೆ ವಿದ್ಯಾರ್ಥಿಗಳು ಧ್ವನಿಯಾದರು ಕೊನೆಯಲ್ಲಿ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡಿಗೆ ವಿದ್ಯಾರ್ಥಿಗಳು ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು ವಿದ್ಯಾರ್ಥಿಗಳ ಜತೆಗೆ ಕೆಲ ಹೆಜ್ಜೆ ಹಾಕಿದರು.

ಮಾತಾಡ್ ಕನ್ನಡ 3 ಸಾವಿರ ವಿದ್ಯಾರ್ಥಿಗಳಿಂದ ಹಾಡು

ತಹಸೀಲ್ದಾರ್ ಯು ನಾಗರಾಜ, ಪೌರಾಯುಕ್ತ ಅರವಿಂದ ಜಮಖಂಡಿ, ಸಂಚಾರಿ ಪೋಲಿಸ್ ಇನ್ಸ್ಪೆಕ್ಟರ್ ಪುಂಡಲೀಕಪ್ಪ ಸೇರಿ ತಾಲ್ಲೂಕಾ ಮಟ್ಟದ ಇಲಾಖೆಗಳ ಅಧಿಕಾರಿಗಳು ಮಕ್ಕಳ ಜತೆ ಹೆಜ್ಜೆ ಹಾಕಿ ಕನ್ನಡ ಪ್ರೇಮವನ್ನು ಮೆರೆದರು .

ಇದನ್ನೂ ಓದಿ:- ಡಿ.ಕೆ.ಶಿವಕುಮಾರ್ ಆಪ್ತ ಯು.ಬಿ.ಶೆಟ್ಟಿ ಮನೆ ಮೇಲೆ ಐಟಿ ದಾಳಿ

ಕಾರ್ಯಕ್ರಮದಲ್ಲಿ ಬಿಇಒ ಸೋಮಶೇಖರ್ ಗೌಡ ,ಸಿಪಿಐ ವೆಂಕಟಸ್ವಾಮಿ,ಪಶುವೈದ್ಯಾಧಿಕಾರಿ ಡಾ.ಮಲಯ್ಯ, ಜೆಸ್ಕಾಂ ಇಲಾಖೆಯ ಸಲೀಂ ಅಹ್ಮದ್ ,ಬಿಸಿಎಂ ಅಧಿಕಾರಿ ಸುರೇಶ್ ಸೇರಿ ಅನೇಕ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಆರಂಭಿಕ ಆಘಾತದಿಂದ ಚೇತರಿಸಿದ ಭಾರತ: ಕಿವೀಸ್ ಗೆ 284 ರನ್ ಗುರಿ

ಆರಂಭಿಕ ಆಘಾತದಿಂದ ಚೇತರಿಸಿದ ಭಾರತ: ಕಿವೀಸ್ ಗೆ 284 ರನ್ ಗುರಿ

Arvind Kejriwal

ಒಮಿಕ್ರಾನ್ ಪೀಡಿತ ದೇಶಗಳಿಂದ ಬರುವ ವಿಮಾನಗಳನ್ನು ಕೂಡಲೇ ನಿಲ್ಲಿಸಿ: PMಗೆ ಕೇಜ್ರಿವಾಲ್ ಪತ್ರ

20film

ಗರುಡ ಗಮನ ವೃಷಭ ವಾಹನ ಚಿತ್ರಕ್ಕೆ ಭಟ್ಟರ ಪ್ರಶಂಸೆ

sruthi hariharan

ಮೀಟೂ ಪ್ರಕರಣ: ನಟಿ ಶ್ರುತಿ ಹರಿಹರನ್ ಗೆ ನೋಟಿಸ್ ಜಾರಿ

ಒಮಿಕ್ರಾನ್ ಭೀತಿ: ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

ಒಮಿಕ್ರಾನ್ ಭೀತಿ: ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

Shreyas Iyer

ಚೊಚ್ಚಲ ಪಂದ್ಯದಲ್ಲೇ ಹೊಸ ದಾಖಲೆ ಬರೆದ ಶ್ರೇಯಸ್ ಅಯ್ಯರ್

rape

ಚೆಕ್‌ ಬೌನ್ಸ್‌ ವಿಚಾರ: ಮಾಜಿ ಭೂಮಾಲೀಕನಿಂದ ನಿರಂತರ ಅತ್ಯಾಚಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಷ್ಟಗಿ: ಕಳಪೆ ಉಪಹಾರ ಸೇವಿಸಿ 30 ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥ

ಕುಷ್ಟಗಿ: ಕಳಪೆ ಉಪಹಾರ ಸೇವಿಸಿ 30 ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥ

1jescon

ಕುಷ್ಟಗಿಯಲ್ಲಿ ಜೆಸ್ಕಾಂ ಯಡವಟ್ಟು:  ಗ್ರಾಹಕರಿಗೆ ಬಡ್ಡಿಯ ಹೊರೆ

ಗಂಗಾವತಿ: ಗೃಹಿಣಿಯ ಕೊಲೆ; ಅತ್ಯಾಚಾರದ ಶಂಕೆ

ಗಂಗಾವತಿ: ಗೃಹಿಣಿಯ ಕೊಲೆ; ಅತ್ಯಾಚಾರದ ಶಂಕೆ

ಲಸಿಕೆ ಹಾಕಲು ಬಂದ ಆರೋಗ್ಯ ಸಿಬ್ಬಂದಿಯನ್ನು ಕಂಡು, ಮೈಯಲ್ಲಿ ದೇವರು ಬಂದಂತೆ ನಟಿಸಿದ ಭೂಪ.!

ಲಸಿಕೆ ಹಾಕಲು ಬಂದ ಆರೋಗ್ಯ ಸಿಬ್ಬಂದಿಯನ್ನು ಕಂಡು, ಮೈಯಲ್ಲಿ ದೇವರು ಬಂದಂತೆ ನಟಿಸಿದ ಭೂಪ.!

1-ki

ಕಿಷ್ಕಿಂದಾ ಅಂಜನಾದ್ರಿ ಹನುಮನ ಜನ್ಮಸ್ಥಳ: ಡಾ। ರವಿಶಂಕರ್ ಗುರೂಜಿ 

MUST WATCH

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

udayavani youtube

ನೀರಿನಿಂದ ಮಲ್ಲಿಗೆ ಗಿಡವನ್ನು ಬೆಳೆಯಬಹುದೇ ?

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

ಹೊಸ ಸೇರ್ಪಡೆ

ಆರಂಭಿಕ ಆಘಾತದಿಂದ ಚೇತರಿಸಿದ ಭಾರತ: ಕಿವೀಸ್ ಗೆ 284 ರನ್ ಗುರಿ

ಆರಂಭಿಕ ಆಘಾತದಿಂದ ಚೇತರಿಸಿದ ಭಾರತ: ಕಿವೀಸ್ ಗೆ 284 ರನ್ ಗುರಿ

ನಂಜನಗೂಡು : ಧಾರಾಕಾರ ಮಳೆಗೆ ಕುಸಿದ ವೃದ್ಧೆಯ ಸೂರು

ನಂಜನಗೂಡು : ಧಾರಾಕಾರ ಮಳೆಗೆ ಕುಸಿದ ವೃದ್ಧೆಯ ಸೂರು

ವರ್ತೂರ್‌ ಪ್ರಕಾಶ್‌ಗೂ ಬಿಜೆಪಿ ಗಾಳ

ವರ್ತೂರ್‌ ಪ್ರಕಾಶ್‌ಗೂ ಬಿಜೆಪಿ ಗಾಳ

ಚೇಳೂರು ಮಾರುಕಟೆಯಲ್ಲಿ ತರಕಾರಿ ಬೆಲೆ ಗಗನಮುಖಿ

ಚೇಳೂರು ಮಾರುಕಟೆಯಲ್ಲಿ ತರಕಾರಿ ಬೆಲೆ ಗಗನಮುಖಿ

Arvind Kejriwal

ಒಮಿಕ್ರಾನ್ ಪೀಡಿತ ದೇಶಗಳಿಂದ ಬರುವ ವಿಮಾನಗಳನ್ನು ಕೂಡಲೇ ನಿಲ್ಲಿಸಿ: PMಗೆ ಕೇಜ್ರಿವಾಲ್ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.