Udayavni Special

ಕೆರೆ ತುಂಬಿಸುವ ಯೋಜನೆ ವರದಾನ

ಬ್ರಾಂಚ್‌ ಫೀಡರ್‌ ಕಾಮಗಾರಿ ವೀಕ್ಷಣೆ¬ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಲು ಸೂಚನೆ

Team Udayavani, May 12, 2021, 12:45 PM IST

hjgutyuty

ಯಲಬುರ್ಗಾ: ಒಣಬೇಸಾಯ ಪ್ರದೇಶವಾದ ತಾಲೂಕಿಗೆ ಕೆರೆ ತುಂಬಿಸುವ ಯೋಜನೆ ರೈತರಿಗೆ ವರದಾನವಾಗಲಿದೆ ಎಂದು ಶಾಸಕ ಹಾಲಪ್ಪ ಆಚಾರ್‌ ಹೇಳಿದರು.

ತಾಲೂಕಿನ ಹಗೇದಾಳ ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಯ ಯಲಬುರ್ಗಾ ಬ್ರಾಂಚ್‌ ಫೀಡರ್‌ ಕಾಮಗಾರಿಯನ್ನು ಮಂಗಳವಾರ ವೀಕ್ಷಣೆ ಮಾಡಿ ಪರಿಶೀಲಿಸಿ ಅವರು ಮಾತನಾಡಿದರು. ಬಹು ನಿರೀಕ್ಷಿತ ಕೆರೆ ತುಂಬಿಸುವ ಯೋಜನೆ ಕಾಮಗಾರಿ ಭರದಿಂದ ಸಾಗಿದೆ. 2022 ಜನವರಿ ತಿಂಗಳಲ್ಲಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ಮಳೆ ಇಲ್ಲದೇ ಸತತ ಬರ ಎದುರಿಸುವ ತಾಲೂಕು ಕೆರೆ ತುಂಬಿಸುವ ಯೋಜನೆಯಿಂದ ಅಂತರ್ಜಲಮಟ್ಟ ಹೆಚ್ಚಳವಾಗುತ್ತದೆ.

ರೈತರ ಜಮೀನುಗಳು ನೀರಾವರಿಯಾಗಲಿವೆ. ಕೊಪ್ಪಳ ಏತ ನೀರಾವರಿ ಯೋಜನೆಗೆ ರಾಜ್ಯ ಸರಕಾರ ಅನುದಾನ ನೀಡಿದ್ದು, ಯೋಜನೆ ಸರ್ಮಪಕ ಅನುಷ್ಠಾನಕ್ಕೆ ಎಲ್ಲ ರೀತಿಯ ಸಹಕಾರ ಸಿಗುತ್ತಿದೆ ಎಂದರು. ತಾಲೂಕಿನಲ್ಲಿ ಗುನ್ನಾಳ ಹಾಗೂ ಹಗೇದಾಳ ಬಳಿ ಕೆರೆ ತುಂಬಿಸುವ ಯೋಜನೆಯ 10 ಲಕ್ಷ ಲೀಟರ್‌ ನೀರಿನ ಸಾಮರ್ಥ್ಯದ ಫೀಡರ್‌ ಕಾಮಗಾರಿಗಳು ಅಂತಿಮ ಹಂತ ತಲುಪಿವೆ. ಯೋಜನೆ ಸರ್ಮಪಕ ಅನುಷ್ಠಾನಕ್ಕೆ ರೈತರು ಸಹಕಾರ ನೀಡಬೇಕು. ಯೋಜನೆ ವ್ಯಾಪ್ತಿಯಲ್ಲಿ ಬರುವ ಪೈಪ್‌ಲೈನ್‌, ಕಾಲುವೆ ನಿರ್ಮಾಣದ ಸಂದರ್ಭದಲ್ಲಿ ರೈತರು ಸಹಕಾರ ನೀಡಬೇಕು. ರೈತರ ಜಮೀನುಗಳಿಗೆ ಪರಿಹಾರ ಸಹ ನೀಡಲಾಗುತ್ತದೆ ಎಂದರು.

ಕೆರೆ ತುಂಬಿಸುವ ಯೋಜನೆ ಕಾಮಗಾರಿ ಪ್ರಗತಿಯನ್ನು ನಿತ್ಯ ಅಧಿ ಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇನೆ. ಕಾಮಗಾರಿ ನಿಗದಿತ ಅವಧಿ ಯೊಳಗೆ ಮುಗಿಸುವಂತೆ ಸೂಚನೆ ನೀಡಿದ್ದೇನೆ. ಒಟ್ಟಾರೆಯಾಗಿ ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಈ ಕ್ಷೇತ್ರಕ್ಕೆ ನೀರಾವರಿ ಮಾಡುವುದು ನನ್ನ ಮೊದಲ ಆದ್ಯತೆ ಈ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿರುವೆ. ನೀರಾವರಿ ಮಾಡುವುದು ಶತಸಿದ್ಧ. ಕೊಪ್ಪಳ ಏತ ನೀರಾವರಿ ಯೋಜನೆ ಪ್ರಗತಿಯಲ್ಲಿದೆ ಎಂದರು. ತಹಶೀಲ್ದಾರ್‌ ಶ್ರೀಶೈಲ ತಳವಾರ, ಮುಖಂಡ ವೀರಣ್ಣ ಹುಬ್ಬಳ್ಳಿ, ಎಂಜನೀಯರ್‌ ಸುಭಾಷ, ಮಹಾಂತೇಶ, ಗ್ರಾಪಂ ಸದಸ್ಯರು, ಮುಖಂಡರು, ಇತರರು ಇದ್ದರು.

ಟಾಪ್ ನ್ಯೂಸ್

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶಿಲ್ದಾರ್ ಜನ್ಮ ದಿನ ಆಚರಣೆ

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶೀಲ್ದಾರ್ ಜನ್ಮ ದಿನ ಆಚರಣೆ

ಪೊಲೀಸರ ಹಲ್ಲೆಯಿಂದ ಮಾನಸಿಕ ಅಸ್ವಸ್ಥನ ಸಾವು

ಪೊಲೀಸರ ಹಲ್ಲೆಯಿಂದ ಮಾನಸಿಕ ಅಸ್ವಸ್ಥನ ಸಾವು

ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಟಿಕ್ ಟಾಕ್ ಸ್ಟಾರ್ ಬಂಧನ

ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಟಿಕ್ ಟಾಕ್ ಸ್ಟಾರ್ ಬಂಧನ

ಗೆಳತಿಯ ಬಾಲ್ಯವಿವಾಹ ತಡೆದ ಬಾಲಕಿ

ಗೆಳತಿಯ ಬಾಲ್ಯವಿವಾಹ ತಡೆದ ಬಾಲಕಿ

ಕ್ರಿಕೆಟ್ ಆಡುತ್ತಿದ್ದಾಗ ಉರುಳಿ ಬಿದ್ದ ತೆಂಗಿನ ಮರ: 6 ವರ್ಷದ ಬಾಲಕ ಸಾವು

ಕ್ರಿಕೆಟ್ ಆಡುತ್ತಿದ್ದಾಗ ಉರುಳಿ ಬಿದ್ದ ತೆಂಗಿನ ಮರ: 6 ವರ್ಷದ ಬಾಲಕ ಸಾವು

ಪರಮೇಶ್ವರ್ ಮನೆಯಲ್ಲಿ ಡಿ.ಕೆ.ಶಿವಕುಮಾರ್ ಉಪಹಾರ: 100 ನಾಟೌಟ್ ಪ್ರತಿಭಟನೆ ಬಗ್ಗೆ ಸಮಾಲೋಚನೆ

ಪರಮೇಶ್ವರ್ ಮನೆಯಲ್ಲಿ ಡಿ.ಕೆ.ಶಿವಕುಮಾರ್ ಉಪಹಾರ: 100 ನಾಟೌಟ್ ಪ್ರತಿಭಟನೆ ಬಗ್ಗೆ ಸಮಾಲೋಚನೆ

ರದ್ದಾದ ಪಿಯು ಪರೀಕ್ಷೆ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ರದ್ದಾದ ಪಿಯು ಪರೀಕ್ಷೆ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶಿಲ್ದಾರ್ ಜನ್ಮ ದಿನ ಆಚರಣೆ

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶೀಲ್ದಾರ್ ಜನ್ಮ ದಿನ ಆಚರಣೆ

ಗೆಳತಿಯ ಬಾಲ್ಯವಿವಾಹ ತಡೆದ ಬಾಲಕಿ

ಗೆಳತಿಯ ಬಾಲ್ಯವಿವಾಹ ತಡೆದ ಬಾಲಕಿ

ಕ್ರಿಕೆಟ್ ಆಡುತ್ತಿದ್ದಾಗ ಉರುಳಿ ಬಿದ್ದ ತೆಂಗಿನ ಮರ: 6 ವರ್ಷದ ಬಾಲಕ ಸಾವು

ಕ್ರಿಕೆಟ್ ಆಡುತ್ತಿದ್ದಾಗ ಉರುಳಿ ಬಿದ್ದ ತೆಂಗಿನ ಮರ: 6 ವರ್ಷದ ಬಾಲಕ ಸಾವು

ಪರಮೇಶ್ವರ್ ಮನೆಯಲ್ಲಿ ಡಿ.ಕೆ.ಶಿವಕುಮಾರ್ ಉಪಹಾರ: 100 ನಾಟೌಟ್ ಪ್ರತಿಭಟನೆ ಬಗ್ಗೆ ಸಮಾಲೋಚನೆ

ಪರಮೇಶ್ವರ್ ಮನೆಯಲ್ಲಿ ಡಿ.ಕೆ.ಶಿವಕುಮಾರ್ ಉಪಹಾರ: 100 ನಾಟೌಟ್ ಪ್ರತಿಭಟನೆ ಬಗ್ಗೆ ಸಮಾಲೋಚನೆ

ರದ್ದಾದ ಪಿಯು ಪರೀಕ್ಷೆ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ರದ್ದಾದ ಪಿಯು ಪರೀಕ್ಷೆ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

MUST WATCH

udayavani youtube

ಕೋವಿಡ್ ನಿಯಮ‌ ಮೀರಿ ಮದುವೆಯ ಪುರವಂತಿಕೆ ಮೆರವಣಿಗೆ

udayavani youtube

ಚಿಂತಾಮಣಿಯ ಕೈವಾರದ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಭಯ

udayavani youtube

ಕಾರವಾರ: ವೃದ್ಧೆಯನ್ನು 5 ಕಿ.ಮೀ ಗುಡ್ಡದ ಇಳಿಜಾರಿನಲ್ಲಿ ಹೊತ್ತು ಆಸ್ಪತ್ರೆ ಸಾಗಿಸಿದ ಯುವಕರು

udayavani youtube

SSLC ಪರೀಕ್ಷೆ: ಯಾವ ವಿದ್ಯಾರ್ಥಿಯನ್ನು ಫೈಲ್ ಮಾಡಲ್ಲ, ಕನಿಷ್ಠ ಅಂಕವೂ ನಿಗದಿ ಮಾಡಿಲ್ಲ!

udayavani youtube

28 ಹೆಂಡತಿಯರ ಮುಂದೆ 37 ನೇ ಬಾರಿಗೆ ವಿವಾಹವಾದ ಭೂಪ

ಹೊಸ ಸೇರ್ಪಡೆ

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶಿಲ್ದಾರ್ ಜನ್ಮ ದಿನ ಆಚರಣೆ

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶೀಲ್ದಾರ್ ಜನ್ಮ ದಿನ ಆಚರಣೆ

covid news

“ಜಿಲ್ಲಾಡಳಿತ 3ನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಬೇಕು’

A society full of health

“ಆರೋಗ್ಯ ಪೂರ್ಣ ಸಮಾಜ ಬಾಂಧವರು ದೇಶದ ಆಸ್ತಿ’

ಪೊಲೀಸರ ಹಲ್ಲೆಯಿಂದ ಮಾನಸಿಕ ಅಸ್ವಸ್ಥನ ಸಾವು

ಪೊಲೀಸರ ಹಲ್ಲೆಯಿಂದ ಮಾನಸಿಕ ಅಸ್ವಸ್ಥನ ಸಾವು

ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಟಿಕ್ ಟಾಕ್ ಸ್ಟಾರ್ ಬಂಧನ

ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಟಿಕ್ ಟಾಕ್ ಸ್ಟಾರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.