ರಾಜಕೀಯ ಟಾಕ್ ವಾರ್ ಗುಣಮಟ್ಟದ್ದಾಗಿರಬೇಕು: ಅಮರೇಗೌಡ ಪಾಟೀಲ ಬಯ್ಯಾಪೂರ

ನಮ್ಮ ಪಕ್ಷವಾಗಲೀ, ಅವರ ಪಕ್ಷವಾಗಲಿ ಯಾರೇ ಅಗಿರಲಿ...

Team Udayavani, Jan 20, 2023, 9:59 PM IST

1-asdsadas

ಕುಷ್ಟಗಿ: ಜನರಿಗೆ ಹಿಡಿಸದ ಪದ ಬಳಸಿ ಟಾಕ್ ವಾರ್ ಸರಿ ಅಲ್ಲ.‌ಟಾಕ್ ವಾರ್ ಅಭಿವೃದ್ಧಿ ಚಿಂತನೆಗಳ‌ ಹಿನ್ನೆಲೆ ಇರಬೇಕು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು.

ಕಾಂಗ್ರಸ್, ಬಿಜೆಪಿ ಉಭಯ ನಾಯಕರ ಪಿಂಪ್, ವೇಶ್ಯೆ ಪದ ಬಳಕೆ ಆರೋಪ ಪ್ರತ್ಯಾರೋಪ ಹಿನ್ನೆಲೆಯ ಟಾಕ್ ವಾರ್ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ನಮ್ಮ ಪಕ್ಷವಾಗಲೀ, ಅವರ ಪಕ್ಷವಾಗಲಿ ಯಾರೇ ಅಗಿರಲಿ ಟಾಕ ವಾರ್ ಗುಣಮಟ್ಟದಿಂದ ಕೂಡಿರಬೇಕು. ಯಾವತ್ತಿಗೂ ಆ ಪದ ಬಳಕೆ ಸರಿ ಅಲ್ಲ. ಅವರು ಇವರಿಗೆ ಅಂದದ್ದು, ಇವರು ಅವರಿಗೆ ಅಂದದ್ದು ಅವರವರ ಸಂಸ್ಕಾರ ತೋರಿಸುತ್ತದೆ ಎಂದರು.

ಸಿಂಗಲ್ ಆದೇಶ
ಕಳೆದ 2013 ರಲ್ಲಿ ಸರ್ಕಾರದ ಆರ್ಥಿಕ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ 27 ವಸತಿ ಶಾಲೆಗಳನ್ನು ತಡೆ ಹಿಡಿಯಲಾಗಿತ್ತು. ಇದರಲ್ಲಿ ಹನುಮನಾಳ ಬಿಸಿಎಂ ಕಿತ್ತೂರು ರಾಣಿ ಚನ್ನಮ್ಮ ಒಂದು ಈ ಬಗ್ಗೆ ಕಳೆದ ಬೆಳಗಾವಿ ಸುವರ್ಣ ಅಧಿವೇಶನದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರಲ್ಲಿ ಪ್ರಸ್ತಾಪಿಸಿದಾಗ ಸಿಂಗಲ್ ಆದೇಶವಾಗಿ ಅಧಿಕೃತ ಮಂಜೂರಿ ಇದಾಗಿದೆ. ಮುಂದಿನ ಜೂನ್ ತಿಂಗಳಿನಿಂದ ವಸತಿ ಶಾಲೆ ಆರಂಭಿಸಲು ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹನುಮನಾಳ ಶಾಲೆಯ ಪಕ್ಕದಲ್ಲಿ 7 ಎಕರೆ ಖಾಸಗಿ ಜಮೀನು ಖರೀದಿಸಲು ನಿರ್ಧರಿಸಲಾಗಿದೆ‌.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.