ಕುಷ್ಟಗಿ: ತ್ರೈಮಾಸಿಕ ಕಾರ್ಯ ನಿರ್ವಹಣೆ; ಸೆ. 24 ರಂದು ವಿದ್ಯುತ್ ವ್ಯತ್ಯಯ
Team Udayavani, Sep 22, 2022, 2:31 PM IST
ಕುಷ್ಟಗಿ: ಇದೇ ಸೆ.24 ರಂದು 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಕುಷ್ಟಗಿಯಲ್ಲಿ ತ್ರೈಮಾಸಿಕ ಕಾರ್ಯ ನಿರ್ವಹಣೆ ಇರುವುದರಿಂದ 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕುಷ್ಟಗಿ ಪಟ್ಟಣ, ಕುಷ್ಟಗಿ ಎನ್ನೆಚ್, ನಿಡಶೇಶಿ ಎನ್.ವೈ, ಹಿರೇಮನ್ನಾಪೂರ್ ರೂರಲ್, ಕಂದಕೂರ್ ರೂರಲ್, ಕೊರಡಕೇರಾ ಐ.ಪಿ. ಹಿರೇಬನ್ನಿಗೋಳ ಐ.ಪಿ, ಫೀಡರ್ಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ತ್ರೈಮಾಸಿಕ ಕಾರ್ಯ ನಿರ್ವಹಣೆ ಬೇಗನೆ ಮುಕ್ತಾಯಗೊಂಡಲ್ಲಿ ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ದುರಸ್ತಿ ಕೆಲಸ ಕಾರ್ಯಗಳನ್ನು ಮಾಡಬಾರದು. ಒಂದು ವೇಳೆ ವಿದ್ಯುತ್ ಅಪಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರಿಯಾಗಿರುವುದಿಲ್ಲ ಎಂದು ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಕುಷ್ಟಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ