ಐಟಿಐ ಆನ್‌ಲೈನ್‌ ಪರೀಕ್ಷೆ ಖಂಡಿಸಿ ಪ್ರತಿಭಟನೆ


Team Udayavani, Jan 1, 2020, 4:07 PM IST

kopala-tdy-2

ಗಂಗಾವತಿ: ಐಟಿಐ ಪರೀಕ್ಷೆಗಳನ್ನು ಆನ್‌ಲೈನ್‌ ಮೂಲಕ ನಡೆಸುವ ಸರಕಾರದ ನಿರ್ಧಾರವನ್ನು ವಿರೋಧಿ ಸಿ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಯೂತ್‌ ಆರ್ಗನೈಸೇಶನ್‌ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸರುವ ಆನ್‌ಲೈನ್‌ ಪರೀಕ್ಷೆ ಅವೈಜ್ಞಾನಿಕವಾಗಿದೆ. 2019ರ ಐಟಿಐ ಪರೀಕ್ಷಾ ಫಲಿತಾಂಶ ಪ್ರಕಟವಾಗಿಲ್ಲ. ಆನ್‌ಲೈನ್‌ ಪರೀಕ್ಷೆಗಳು ಗೊಂದಲದ ಗೂಡಾಗಿದ್ದು, ಯಾವುದೇ ಮಾಹಿತಿ ತರಬೇತಿ ನೀಡದೇ ಸರಕಾರ ಏಕಾಏಕಿ ಆನ್‌ಲೈನ್‌ ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ನಿರ್ಧಾರ ಕೈ ಬಿಡದಿದ್ದರೆ ದೇಶವ್ಯಾಪಿ ಹೋರಾಟ ನಡೆಸುವ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡಲಾಗುತ್ತದೆ. ಕೂಡಲೇ ಈ ನಿರ್ಧಾರ ಕೈ ಬಿಡುವಂತೆ ಒತ್ತಾಯಿಸಲಾಯಿತು.

ಎಐಡಿವೈಒ ಸಂಘಟನೆಯ ರಾಯಣ್ಣ ಗಡ್ಡಿ, ಶರಣು ಗಡ್ಡಿ, ಸುದೀಪ್‌, ಅಬ್ದುಲ್‌, ಲತೀಫ್‌, ವೀರೇಶ, ಗಂಗಮ್ಮ, ಮುತ್ತಮ್ಮ, ಹನುಮೇಶ, ಹುಸೇನ್‌ ಸೇರಿ ನೂರಾರು ವಿದ್ಯಾರ್ಥಿಗಳಿದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

3-koppala

Koppala: ಅಪರಿಚಿತ ವಾಹನ‌ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು

Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

Tungabhadra Dam: Increased inflows release water to canals from June 19

Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.