ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಪ್ರತಿಭಟನೆ

Team Udayavani, May 4, 2019, 3:46 PM IST

kopp-3

ಕುಷ್ಟಗಿ: ರಾಯಚೂರಿನ ಇಂಜನಿಯರಿಂಗ್‌ ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಪಟ್ಟಣದಲ್ಲಿ ವಿಶ್ವಕರ್ಮ ಸಮಾಜದವರು ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಲು ಒತ್ತಾಯಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಇಲ್ಲಿನ ಕಾರ್ಗಿಲ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಹಶೀಲ್ದಾರ್‌ ಕಚೇರಿ ತಲುಪಿತು. ಈ ವೇಳೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘಟನೆ ಜಿಲ್ಲಾಧ್ಯಕ್ಷ ಈಶಪ್ಪ ಬಡಿಗೇರ ಮಾತನಾಡಿ, ರಾಯಚೂರಿನ ಇಂಜನಿಯರಿಂಗ್‌ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಮನುಕುಲವೇ ತಲೆ ತಗ್ಗಿಸುವ ನೀಚ ಕೃತ್ಯವಾಗಿದೆ. ಇದು ಮತ್ತೂಂದು ನಿರ್ಭಯ ಪ್ರಕರಣವಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಆಗ್ರಹಿಸಿ, ತಪ್ಪಿತಸ್ಥ ಸುದರ್ಶನ ಯಾದವ ಹಾಗೂ ಆತನ ಸ್ನೇಹಿತರನ್ನು ಮರಣ ದಂಡನೆ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿದರು.

ತಾಲೂಕು ಅಧ್ಯಕ್ಷ ಗುರಪ್ಪ ಬಡಿಗೇರ ಮಾತನಾಡಿ, ಈ ಪ್ರಕರಣವನ್ನು ಆತ್ಮಹತ್ಯೆ ಎಂದು ಮುಚ್ಚಿಹಾಕಿಸಿ ಆರೋಪಿಗಳನ್ನು ಶಿಕ್ಷೆಯಿಂದ ಪಾರು ಮಾಡಲು ಯತ್ನಿಸಲಾಗುತ್ತಿದೆ. ಈ ಕೃತ್ಯ ಪೂರ್ವನಿಯೋಜಿತ ಕೊಲೆಯಾಗಿದೆ. ರಾಕ್ಷಸಿಹೇಯ ಕೃತ್ಯದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಂದೋಲನ ಶುರುವಾಗಿದ್ದು, ಸರ್ಕಾರ ನಿಷ್ಪಕ್ಷಪಾತ ತನಿಖೆಯಿಂದ ಆರೋಪಿಗಳಿಗೆ ಉಗ್ರ ಶಿಕ್ಷೆಯಾದರೆ ಇಂತಹ ಪ್ರಕರಣಗಳು ಪುನರಾವರ್ತನೆಯಾಗುವುದಿಲ್ಲ. ಈ ಪ್ರಕರಣ ಬಗ್ಗೆ ಸಿಒಡಿ ತನಿಖೆಯಿಂದ ಯಾವುದೇ ಪ್ರಯೋಜನೆಯಾಗದು, ಸಿಬಿಐ ತನಿಖೆಯಾಗಬೇಕೆಂದು ಆಗ್ರಹಿಸಿದರು.

ನಂತರ ಗ್ರೇಡ್‌-2 ತಹಶೀಲ್ದಾರ್‌ ವಿಜಯಾ ಅವರಿಗೆ ಮನವಿ ಸಲ್ಲಿಸಿದರು. ವಿಶ್ವಕರ್ಮ ಸಮಾಜದ ನಗರ ಘಟಕದ ಅಧ್ಯಕ್ಷ ಸಿದ್ದಪ್ಪ ಬಡಿಗೇರ, ರಾಯಚೂರು ಜಿಲ್ಲಾಧ್ಯಕ್ಷ ಚಂದಪ್ಪ ಬಡಿಗೇರ, ರಾಮಚಂದ್ರ ಬಡಿಗೇರ, ಶರಣಪ್ಪ ಬಡಿಗೇರ, ಶಿವಕುಮಾರ ಬಡಿಗೇರ, ವಾಸಪ್ಪ ಕಮ್ಮಾರ, ವಾಸಪ್‌ ಪತ್ತಾರ, ಕೆ.ಬಿ. ಬಡಿಗೇರ, ಮಾನಪ್ಪ ಕಮ್ಮಾರ, ಮಳಿಯಪ್ಪ ಪತ್ತಾರ, ಭೀಮಣ್ಣ ಬಡಿಗೇರ, ನಟರಾಜ ಸೋನಾರ, ಮಹೇಶ ಬಡಿಗೇರ, ರಾಮಣ್ಣ ಬ್ಯಾಲಿಹಾಳ ಮತ್ತಿತರಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.