Udayavni Special

ಮಹನೀಯರ ಹೋರಾಟದ ಬದುಕು ಮಾದರಿ


Team Udayavani, Feb 20, 2021, 3:03 PM IST

ಮಹನೀಯರ ಹೋರಾಟದ ಬದುಕು ಮಾದರಿ

ಕೊಪ್ಪಳ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಡಿಸಿ ಕಚೇರಿ ಛತ್ರಪತಿ ಶಿವಾಜಿ ಮಹಾರಾಜ ಮತ್ತು ಸವಿತಾ ಮಹರ್ಷಿ ಅವರ ಜಯಂತಿ ಆಚರಿಸಲಾಯಿತು.

ಎಡಿಸಿ ಎಂ.ಪಿ. ಮಾರುತಿ ಅವರು ಶಿವಾಜಿ ಮಹಾರಾಜ ಮತ್ತು ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಅಗ್ನಿ ಶಾಮಕ ಠಾಣಾಧಿಕಾರಿ ಜಿ.ಕೃಷ್ಣೋಜಿರಾವ್‌ ಹಾಗೂ ಕ್ಷತ್ರಿಯ ಸಮಾಜದ ಮುಖಂಡರಾದ ನಾಗೇಶ ಬಡಿಗೇರ, ಮಾರುತಿ ಕಾರಟಗಿ, ಸರೋಜಾ ಬಾಕಳೆ, ರಾಘವೇಂದ್ರ ಹುಯಿಲಗೋಳ,ನಾಮದೇವ ಜಕ್ಲಿ, ಉದಯ್‌ ಕಲಾಲ್‌, ಅಮರಸಿಂಗ್‌ ರಜಪೂತ್‌ ಮತ್ತು ಸವಿತಾ ಸಮಾಜದ ಮುಖಂಡರಾದ ರವಿಕುಮಾರ್‌ ಸೂಗೂರ, ಕಲ್ಲಪ್ಪ ಹೊನ್ನುಂಚಿ, ಯಲ್ಲಪ್ಪ, ನಾಗರಾಜ ಕಂಪ್ಲಿ, ಮಾರುತಿ ಸೂಗೂರ, ವಿಠ್ಠಲ್‌ ಕೊಪ್ಪಳ, ದೇವಪ್ಪ ಗೌರಿಅಂಗಳ, ಈಶಪ್ಪ ಚಿಕ್ಕ ಮಾದಿನಾಳ, ತುಕಾರಾಮ್‌, ಶ್ರೀನಿವಾಸ ಗೋಪಲದಿನ್ನಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸೇರಿ ಇತರರು ಉಪಸ್ಥಿತರಿದ್ದರು.

ಚಿಕ್ಕ ವಯಸ್ಸಿನಲ್ಲಿಯೇ ದೇಶಾಭಿಮಾನ ಶ್ರೇಯಸ್ಸು : 

ಕಾರಟಗಿ: ಚಿಕ್ಕ ವಯಸ್ಸಿನಲ್ಲಿಯೇ ದೇಶಾಭಿಮಾನ ಬೆಳೆಸಿಕೊಂಡು ಮಹಾನ್‌ ರಾಜನಾಗಿ ದೇಶಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರವಾಗಿವೆ ಎಂದು ಪುರಸಭೆ ಅಧ್ಯಕ್ಷ ಶರಣೇಶ ಸಾಲೋಣಿ ಹೇಳಿದರು.

ಪಟ್ಟಣದ ಪುರಸಭೆ ಕಚೇರಿಯಲ್ಲಿ ಶುಕ್ರವಾರ ನಡೆದ ಛತ್ರಪತಿ ಶಿವಾಜಿ ಹಾಗೂ ಸವಿತಾ ಮಹರ್ಷಿಗಳ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪುರಸಭೆ ಮುಖ್ಯಾಧಿಕಾರಿ ಎನ್‌.ಶಿವಲಿಂಗಪ್ಪ ಮಾತನಾಡಿ, ಛತ್ರಪತಿ ಶಿವಾಜಿ ದೇಶ ಹಾಗೂ ಸಮಾಜದ ಒಳಿತಿಗೆ ಶ್ರಮಿಸುವ ಮೂಲಕ ಮಹಾನ್‌ ನಾಯಕರೆನಿಸಿಕೊಂಡವರು. ಅವರ ಆದರ್ಶ ಮೈಗೂಡಿಸಿಕೊಳ್ಳಬೇಕು. ಅಂದಾಗ ಮಾತ್ರ ಅವರ ಜಯಂತಿಗಳ ಆಚರಣೆಗೆ ಅರ್ಥಬರುತ್ತದೆ ಎಂದರು. ಪುರಸಭೆ ಅಧಿಕಾರಿಗಳಾದ ರಾಘವೇಂದ್ರ, ಮಂಜುನಾಥ, ಅಕ್ಷತಾ, ಪುಷ್ಪಾವತಿ, ಎಚ್‌.ಪರಮೇಶ್ವರ, ಚನ್ನಬಸವ, ಸಿಬ್ಬಂದಿ ಇತರರು ಇದ್ದರು.

ವಿವಿಧೆಡೆ ಆಚರಣೆ: ಛತ್ರಪತಿ ಶಿವಾಜಿ ಹಾಗೂ ಸವಿತಾ ಮಹರ್ಷಿಗಳ ಜಯಂತಿಯನ್ನು ಪಟ್ಟಣದ ವಿವಿಧೆಡೆ ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಶ್ರೀ ಶರಣ ಬಸವೇಶ್ವರ ವಿದ್ಯಾ ಸಂಸ್ಥೆಯಲ್ಲಿ, ರಾಜೀವ್‌ ಗಾಂಧಿ  ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿವಿಧೆಡೆ ಇಬ್ಬರು ಮಹನೀಯರ ಜಯಂತಿ ಆಚರಿಸಿದರು. ಶಾಲೆಯ ಶಿಕ್ಷಕ ಶಿಕ್ಷಕಿಯರು, ಸವಿತಾ ಸಮಾಜದ ಮುಖಂಡರು ಸಿಬ್ಬಂದಿ ಇತರರು ಇದ್ದರು.

ಟಾಪ್ ನ್ಯೂಸ್

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

IPL 2021 : ಚೆನ್ನೈ ಸೂಪರ್‌ ಕಿಂಗ್ಸ್‌ಗೆ ನೂತನ ಜೆರ್ಸಿ

IPL 2021 : ಚೆನ್ನೈ ಸೂಪರ್‌ ಕಿಂಗ್ಸ್‌ಗೆ ನೂತನ ಜೆರ್ಸಿ

ಸ್ಯಾಂಡಲ್‌ವುಡ್ ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಶಂಕರ್‌ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ

ಸ್ಯಾಂಡಲ್‌ವುಡ್ ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಶಂಕರ್‌ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ

ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ

ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ

ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್‌ ದಿನಾಂಕ ಖುದ್ದಾಗಿ ಅಪ್‌ಡೇಟ್‌ ಮಾಡಿ!

ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್‌ ದಿನಾಂಕ ಖುದ್ದಾಗಿ ಅಪ್‌ಡೇಟ್‌ ಮಾಡಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾಮಾಜಿಕ ಕ್ರಾಂತಿಗೆ ಮುಂದಾದ ಮಹಿಳೆಯರು

ಸಾಮಾಜಿಕ ಕ್ರಾಂತಿಗೆ ಮುಂದಾದ ಮಹಿಳೆಯರು

ಸ್ವಾವಲಂಬಿ ಬದುಕಿಗೆ ದಾರಿದೀಪವಾದವರು

ಸ್ವಾವಲಂಬಿ ಬದುಕಿಗೆ ದಾರಿದೀಪವಾದವರು

Electrical connection

ಉಪ ಆರೋಗ್ಯ ಕೇಂದ್ರಕ್ಕೆ ಪುನಃ ವಿದ್ಯುತ್‌ ಸಂಪರ್ಕ

ಮಕ್ಕಳ ರಕ್ಷಣೆಗೆ ಇಲಾಖೆಗಳ ಸಮನ್ವಯವಿರಲಿ

ಮಕ್ಕಳ ರಕ್ಷಣೆಗೆ ಇಲಾಖೆಗಳ ಸಮನ್ವಯವಿರಲಿ

ಬಹಳ ಕಷ್ಟಪಟ್ಟು ಮೇಲೆ ಬಂದಿದ್ದೇವೆ, ಹಾಗಾಗಿ ಷಡ್ಯಂತ್ರ ಮಾಡುತ್ತಿದ್ದಾರೆ: ಬಿ.ಸಿ. ಪಾಟೀಲ್

ಬಹಳ ಕಷ್ಟಪಟ್ಟು ಮೇಲೆ ಬಂದಿದ್ದೇವೆ, ಹಾಗಾಗಿ ಷಡ್ಯಂತ್ರ ಮಾಡುತ್ತಿದ್ದಾರೆ: ಬಿ.ಸಿ. ಪಾಟೀಲ್

MUST WATCH

udayavani youtube

ಇವಳು ಅಮ್ಮಚ್ಚಿ ಮಹಿಳಾ ದಿನಾಚರಣೆಯ ವಿಶೇಷ ಸಂದರ್ಶನ

udayavani youtube

ಮಹಿಳಾ ದಿನಾಚರಣೆಯಂದು ಜನರೊಂದಿಗೆ ಉದಯವಾಣಿ

udayavani youtube

ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

ಹೊಸ ಸೇರ್ಪಡೆ

ಉತ್ತಮ ಯೋಜನೆ; ಅನುದಾನ ಕಡಿಮೆ

ಉತ್ತಮ ಯೋಜನೆ; ಅನುದಾನ ಕಡಿಮೆ

ಕೈಗಾರಿಕೆಗೆ ಆದ್ಯತೆಯ ಕೊರತೆ! ಗೌರವ ಹೆಗ್ಡೆ 

ಕೈಗಾರಿಕೆಗೆ ಆದ್ಯತೆಯ ಕೊರತೆ! ಗೌರವ ಹೆಗ್ಡೆ 

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.