Kanakagiri ಗೆದ್ದ ಮೂರು ಬಾರಿಯೂ ಸಚಿವರಾದ ಶಿವರಾಜ ತಂಗಡಗಿ

ಭೋವಿ ಸಮುದಾಯದ ಪ್ರಭಾವಿ ನಾಯಕ

Team Udayavani, May 27, 2023, 4:51 PM IST

1-asdsasd

ಕೊಪ್ಪಳ: 52ರ ಹರೆಯದ ಭೋವಿ ಸಮುದಾಯದ ಪ್ರಭಾವಿ ನಾಯಕ ಶಿವರಾಜ ತಂಗಡಗಿ ಅವರು ಇಲಕಲ್‌ನಿಂದ ರಾಜಕೀಯ ಭವಿಷ್ಯ ಕಂಡುಕೊಂಡು ನಂತರ ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರಕ್ಕೆ ವಲಸೆ ಬಂದು ಮೂರು ಬಾರಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಹಿಡಿತ ಇಟ್ಟುಕೊಂಡಿದ್ದಾರೆ.

ಎಸ್‌ಸಿ ಮೀಸಲು ಕ್ಷೇತ್ರ ಕನಕಗಿರಿ ವಿಧಾನ ಸಭಾ ಕ್ಷೇತ್ರದಲ್ಲಿ ತಂಗಡಗಿ ಅವರು 2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಆಗ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಇವರು ಆಧಾರ ಸ್ತಂಭವಾಗಿ ಮೊದಲ ಬಾರಿಗೆ ಸಚಿವರಾಗಿ ಸಕ್ಕರೆ ಖಾತೆ ನಿರ್ವಹಿಸಿ ಎಲ್ಲರ ಗಮನ ಸೆಳೆದಿದ್ದರು. ಆದರೆ ನಂತರದಲ್ಲಿನ ರಾಜಕೀಯ ವಿದ್ಯಮಾನಗಳಿಂದ ಶಾಸಕತ್ವದಿಂದ ಅನರ್ಹತೆಯಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ನಂತರ 2013ರಲ್ಲಿ ಕಾಂಗ್ರೆಸ್ ಪಾಳೆಯ ಸೇರಿದ ಇವರು ಮತ್ತೆ ಗೆದ್ದು ಅಂದು ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಭೋವಿ ಸಮುದಾಯದ ಕೋಟಾದಡಿ ಮತ್ತೆ ಸಣ್ಣ ನೀರಾವರಿ ಇಲಾಖೆ ಸಚಿವರಾಗಿ ಕಾರ್ಯಭಾರ ಮಾಡಿ ಎಲ್ಲರ ಗಮನ ಸೆಳೆದಿದ್ದರು.

2018 ರಲ್ಲಿ ಸೋತ ತಂಗಡಗಿ ಅವರು ಕ್ಷೇತ್ರದಲ್ಲಿ ಐದು ವರ್ಷಗಳ ಕಾಲ ಪಕ್ಷದ ಸಂಘಟನೆ ಮಾಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಹೊಣೆ ಹೊತ್ತು ಸಂಘಟನಾತ್ಮಕ ಕೆಲಸ ಮಾಡಿದ್ದಾರೆ.

2023ರಲ್ಲಿ 42 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದ ಇವರು ಮತ್ತೆ ಈಗ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಮಾಜಿಕ ನ್ಯಾಯದ ಭೋವಿ ಕೋಟಾದಡಿ ಸಚಿವರಾಗಿದ್ದಾರೆ. ಗೆದ್ದ ಮೂರೂ ಬಾರಿಯೂ ಮಂತ್ರಿಯಾಗುವ ಯೋಗ ಪಡೆದಿದ್ದಾರೆ. ಕನಕಗಿರಿ ಕ್ಷೇತ್ರದ ನೆಲದ ಗುಣಧರ್ಮದಂತೆ ಕ್ಷೇತ್ರದಿಂದ ಹೆಚ್ಚು ಬಾರಿ ಸಚಿವರಾದ ಕೀರ್ತಿ ಇವರಿಗೆ ಸಲ್ಲುತ್ತದೆ. ಬಿಎಸ್‌ಸಿ ಪದವೀಧರರಾದ ಇವರು ಅನ್ಯ ಜಿಲ್ಲೆಯಿಂದ ವಲಸೆ ಬಂದರೂ ಕನಕಗಿರಿಯಲ್ಲೇ ನೆಲೆ ರಾಜಕೀಯ ಕಂಡುಕೊಂಡು ಭೋವಿ ಸಮಾಜದಲ್ಲಿಯೇ ರಾಜ್ಯ ನಾಯಕರಾಗಿ ಹೊರ ಹೊಮ್ಮಿದ್ದಾರೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.