CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

ಇಂಡಿಯಾ ಒಕ್ಕೂಟದಲ್ಲಿ ಪಿಎಂ ಅಭ್ಯರ್ಥಿ ಯಾರು?

Team Udayavani, Sep 27, 2023, 7:01 PM IST

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

ಕೊಪ್ಪಳ:ಸಿದ್ದರಾಮಯ್ಯ ಸಿಎಂ ಆದಾಕ್ಷಣ, ದೇವರಾಜ ಅರಸು ಕಾರಿನ ಸೀಟಿನಲ್ಲಿ ಕುಳಿತು ಓಡಾಡಿದಾಕ್ಷಣ ಅವರೇನು ದೇವರಾಜ ಅರಸು ಆಗಲು ಸಾಧ್ಯವೇ ಇಲ್ಲ. ಇವರಿಗೆ ಒಂದೇ ಜಾತಿಯ ಮತ ನೀಡಿಲ್ಲ. ಎಲ್ಲ ಜಾತಿಯವರೂ ಮತ ನೀಡಿ ಗೆಲ್ಲಿಸಿದ್ದಾರೆ. ಆದರೆ ಸಿದ್ದು ಒಂದು ಜಾತಿಗೆ ಸೀಮಿತವಾಗಿದ್ದಾರೆ ಎಂದು ಜೆಡಿಎಸ್‌ ಕೋರ್‌ ಕಮಿಟಿ ರಾಜ್ಯಾಧ್ಯಕ್ಷ ಜಿ.ಟಿ.ದೇವೇಗೌಡ ಆರೋಪಿಸಿದರು.

ಕೊಪ್ಪಳದ ಜೆಡಿಎಸ್‌ ವಿಭಾಗ ಮಟ್ಟದ ಕೋರ್‌ ಕಮಿಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಬಗ್ಗೆ 40 ಪರ್ಸೆಂಟ್‌ ಆರೋಪ ಮಾಡಿದ್ದ ಕಾಂಗ್ರೆಸ್‌ ಈಗ 50, 60 ಪರ್ಸೆಂಟ್‌ ಭ್ರಷ್ಟಾಚಾರ ನಡೆಸಿದೆ. ಒಂದೊಂದು ಹುದ್ದೆಯ ವರ್ಗಾವಣೆಯ ದಂಧೆ, ಭ್ರಷ್ಟಾಚಾರ ಮಿತಿ ಮೀರಿದೆ. ಇವರಿಗೆ ರೈತರ ಬಗ್ಗೆ ಗಮನವಿಲ್ಲ. ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ ಎಂದರು.

ಹೊಸ ಸರ್ಕಾರ ಬಂದಾಕ್ಷಣ ಆರ್ಥಿಕ ಇಲಾಖೆಗೆ ಆದೇಶ ಮಾಡಿ ಯಾವುದೇ ಹಣ ಬಿಡುಗಡೆ ಮಾಡಬೇಡಿ ಎಂದಿದ್ದಾರೆ. ಇದರಿಂದ ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ. ಮೋದಿ ಜನತೆಗೆ 5 ಕೆಜಿ ಅಕ್ಕಿ ಕೊಟ್ಟಿದ್ದಾರೆ. ಅನ್ನಭಾಗ್ಯ ಎನ್ನುವ ಇವರು ಅಕ್ಕಿ ಕೊಡಲಾಗುತ್ತಿಲ್ಲ. ಕಾಂಗ್ರೆಸ್‌ನಲ್ಲೇ ರಾಜಣ್ಣ ಮೂರು ಡಿಸಿಎಂ ಬೇಕೆಂದರೆ, ರಾಯರಡ್ಡಿ ಆರು ಡಿಸಿಎಂ ಬೇಕೆನ್ನುತ್ತಾರೆ. ಸಿದ್ದರಾಮಯ್ಯ ಈಗ ಜಾತಿಗೆ ಸೀಮಿತವಾಗಿದ್ದಾರೆ. ಇವರಿಗೆ ಎಲ್ಲ ಜಾತಿಯ ಜನರು ಮತ ನೀಡಿ ಗೆಲ್ಲಿಸಿದ್ದು ಗಮನವಿಲ್ಲ. ಕಾವೇರಿ ನೀರು ಹರಿಸಲು ಮುಂದಾಗಿದ್ದಾರೆ ಎಂದರು.

28 ಪಕ್ಷಗಳು ಸೇರಿ ದೇಶದಲ್ಲಿ ಇಂಡಿಯಾ ಒಕ್ಕೂಟ ಮಾಡಿಕೊಂಡಿವೆ. ನಿಮ್ಮಲ್ಲಿ ಯಾರು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿ, ನಿಮಗೆ ಹೆಸರು ಹೇಳಲು ಅರ್ಹತೆ ಇಲ್ಲ. ಆದರೂ ಒಕ್ಕೂಟ ಮಾಡಿಕೊಂಡಿದ್ದೀರಿ. ಪ್ರಪಂಚಕ್ಕೆ ಮೋದಿ ನಾಯಕರಾಗಿದ್ದಾರೆ. ದೇಶಕ್ಕೆ ಮೋದಿ ಬೇಕಾಗಿದ್ದಾರೆ. ಕಾಂಗ್ರೆಸ್‌ ಧೂಳಿಪಟ ಆಗುತ್ತದೆ. ನಾವು ಬಿಜೆಪಿ ಹಾಗೂ ಕಾಂಗ್ರೆಸ್‌ ಜತೆಯೂ ಯುದ್ಧ ಮಾಡಿದ್ದೇವೆ, ಪಕ್ಷ ಕಟ್ಟಿದ್ದೇವೆ. ಕಾಂಗ್ರೆಸ್‌ ತಡೆಯಲು ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದ್ದೇವೆ. ಮೋದಿ ದೇಶಕ್ಕೆ ಅವಶ್ಯ. ರಾಜ್ಯ ಹಾಗೂ ದೇಶ ಉಳಿಸಲು ಪಕ್ಷ ಮೈತ್ರಿ ನಿರ್ಣಯ ಮಾಡಿದೆ. ನಮ್ಮಲ್ಲಿ ಶಾಸಕ, ಸಂಸದ ಹಾಗೂ ಎಂಎಲ್‌ಸಿ ಆಗಲು ಸಾಕಷ್ಟು ಅವಕಾಶಗಳಿವೆ. ಅಲ್ಪಸಂಖ್ಯಾತರು ನಮ್ಮ ಜತೆಗಿದ್ದಾರೆ. ಭವಿಷ್ಯದ ಎಲ್ಲ ಚುನಾವಣೆಗಳಲ್ಲಿಯೂ ಮೈತ್ರಿ ಇದ್ದೇ ಇರುತ್ತದೆ ಎಂದರು.

ಟಾಪ್ ನ್ಯೂಸ್

Sand Transport: ಮರಳು ಸಹಿತ ಟಿಪ್ಪರ್‌ ವಶ

Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್‌ ವಶ

Sirsi ಬಳಿ ಬಸ್‌-ಕಾರು ನಡುವೆ ಅಪಘಾತ: ಮೂಡುಪೆರಾರ ರುದ್ರಭೂಮಿಯಲ್ಲಿ ಮೂವರ ಅಂತ್ಯಕ್ರಿಯೆ

Sirsi ಬಳಿ ಬಸ್‌-ಕಾರು ನಡುವೆ ಅಪಘಾತ: ಮೂಡುಪೆರಾರ ರುದ್ರಭೂಮಿಯಲ್ಲಿ ಮೂವರ ಅಂತ್ಯಕ್ರಿಯೆ

Badagannur ದಿಢೀರ್‌ ಅಸ್ವಸ್ಥ: ವ್ಯಕ್ತಿ ಸಾವು

Badagannur ದಿಢೀರ್‌ ಅಸ್ವಸ್ಥ: ವ್ಯಕ್ತಿ ಸಾವು

Kalladka ಮೈನವಿರೇಳಿಸುವ ಕವಾಯತುಗಳಿಗೆ ಸಾಕ್ಷಿಯಾದ ಮೈದಾನ

Kalladka ಮೈನವಿರೇಳಿಸುವ ಕವಾಯತುಗಳಿಗೆ ಸಾಕ್ಷಿಯಾದ ಮೈದಾನ

Democracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆDemocracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

Democracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

Udupi ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ

Udupi ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ

Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ

Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sddasdsad

Ediga ಸಮಾವೇಶ;ದಾರಿ ತಪ್ಪಿಸುವವರ ಮಾತು ಕೇಳುತ್ತಿರುವ ಸಿದ್ದರಾಮಯ್ಯ:ಶ್ರೀನಾಥ್

Anjanadri ಹನುಮ ಮಾಲಾ ವಿಸರ್ಜನಾ ಕಾರ್ಯಕ್ರಮ ಯಶಸ್ವಿಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೂಚನೆ

Anjanadri ಹನುಮ ಮಾಲಾ ವಿಸರ್ಜನಾ ಕಾರ್ಯಕ್ರಮ ಯಶಸ್ವಿಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೂಚನೆ

Yatnal ಸೇರಿ ಬಿಜೆಪಿ ಮುಖಂಡರಿಂದ ಧರ್ಮ ಸಹಿಷ್ಣುತೆ ನಿರೀಕ್ಷೆ ಅಸಾಧ್ಯ: ಯತ್ರೀಂದ್ರ

Yatnal ಸೇರಿ ಬಿಜೆಪಿ ಮುಖಂಡರಿಂದ ಧರ್ಮ ಸಹಿಷ್ಣುತೆ ನಿರೀಕ್ಷೆ ಅಸಾಧ್ಯ:ಯತೀಂದ್ರ

Koppal University ಗಂಗಾವತಿಯಲ್ಲಿ ನೂತನ ಸ್ನಾತಕೋತ್ತರ ಕೇಂದ್ರ ಆರಂಭ

Koppal University ಗಂಗಾವತಿಯಲ್ಲಿ ನೂತನ ಸ್ನಾತಕೋತ್ತರ ಕೇಂದ್ರ ಆರಂಭ

14-kushtagi

Kushtagi: ಪೈಲ್ಸ್ ಅಸಹನೀಯ ನೋವು ಸಹಿಸಲಾಗದೇ 19ರ ಯುವಕ ಆತ್ಮಹತ್ಯೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

ELEPHANT HINDU

Elephant: ಆನೆಯ ದಾರಿಗೆ ನಮ್ಮದೇ ಅಡ್ಡಿ !

rat virtual

Rat: ಇಲಿ ಮೆದುಳಿನ ಚಟುವಟಿಕೆ ಅಧ್ಯಯನದ ಉದ್ದೇಶ- ಇಲಿಗಳಿಗೆ ವರ್ಚುವಲ್‌ ರಿಯಾಲಿಟಿ ಕನ್ನಡಕ

beml

BEML: ಬೆಮೆಲ್‌ ಪರೀಕ್ಷೆಯಲ್ಲೂ ಕನ್ನಡಿಗರಿಗೆ ಅನ್ಯಾಯ

MONEY GONI

Jharkhand: ದೇಶದ ಅತೀ ದೊಡ್ಡ ಅಕ್ರಮ ಹಣ ಬೇಟೆ- ಬಗೆದಷ್ಟೂ ಹೊರಬರುತ್ತಿದೆ ನೋಟುಗಳ ಕಟ್ಟು

Sand Transport: ಮರಳು ಸಹಿತ ಟಿಪ್ಪರ್‌ ವಶ

Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.