Udayavni Special

ಸಿದ್ದರಾಮಯ್ಯ ಉಡಾಫೆ ಮಾತು ನಿಲ್ಲಿಸಲಿ: ಅಶ್ವಥ

Team Udayavani, Apr 21, 2019, 4:06 PM IST

kopp-1

ಯಲಬುರ್ಗಾ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರ ಬಗ್ಗೆ ಉಡಾಫೆಯಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವಥ ನಾರಾಯಣ ಹೇಳಿದರು.

ಅವರು ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಶನಿವಾರ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಏರ್‌ ಸರ್ಜಿಕಲ್ ಸ್ಟ್ರೈಕ್‌ ಮೋದಿ ಮಾಡಿದ್ದಾರೆಯೇ ಎಂದು ಪ್ರಶ್ನಿಸುವ ಸಿದ್ದರಾಮಯ್ಯ ತಾವು ಸಿಎಂ ಆಗಿದ್ದಾಗ ಜಾರಿಗೆ ತಂದ ಯೋಜನೆಗಳಿಗೆ ತಮ್ಮ ಮನೆಯಿಂದ ಹಣ ನೀಡಿದ್ದಾರೆಯೇ. ಸೈನ್ಯಕ್ಕೆ ಕೇಂದ್ರ ಸರಕಾರ ಸ್ವಾತಂತ್ರ್ಯ ನೀಡಿದೆ. ಕೇಂದ್ರದ ಯಾವುದೇ ಸಚಿವರ ಮೇಲೆ ಭ್ರಷ್ಟಚಾರ ಆರೋಪಗಳಿಲ್ಲ. ದೇಶದ ಭದ್ರತೆಗೆ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು.

ಶಾಸಕ ಹಾಲಪ್ಪ ಆಚಾರ್‌ ಮಾತನಾಡಿ, ನರೇಂದ್ರ ಮೋದಿ ಅವರು ಭ್ರಷ್ಟಚಾರ ರಹಿತ ಆಡಳಿತ ನೀಡಿದ್ದಾರೆ. ಕೇಂದ್ರದ 126 ಯೋಜನೆಗಳು ಜನರ ಮನಸ್ಸಿನಲ್ಲಿವೆ. ರಾಜ್ಯ ಸಮ್ಮಿಶ್ರ ಸರಕಾರಕ್ಕೆ ಕಣ್ಣು, ಕಿವಿ ಇಲ್ಲ. ಸಂಸದ ಸಂಗಣ್ಣ ಕರಡಿ ಕೊಪ್ಪಳ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಬಿಜೆಪಿ ಅಭ್ಯರ್ಥಿ ಸಂಸದ ಸಂಗಣ್ಣ ಕರಡಿ ಮಾತನಾಡಿ, ಮತ್ತೂಮ್ಮೆ ಆರ್ಶೀವಾದ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸುವಂತೆ ಮನವಿ ಮಾಡಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ

ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ

ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು

ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು

ಚೀನದಲ್ಲಿ ಮತ್ತೆ 30 ಕೋವಿಡ್ 19 ಸೋಂಕು ಕೇಸ್‌

ಚೀನದಲ್ಲಿ ಮತ್ತೆ 30 ಕೋವಿಡ್ 19 ಸೋಂಕು ಕೇಸ್‌

ಪಡಿತರ ಧಾನ್ಯ ಪಡೆಯಲು ನೂಕುನುಗ್ಗಲು; ಸಾಮಾಜಿಕ ಅಂತರ ಕಾಪಾಡದ ಜನತೆ

ಪಡಿತರ ಧಾನ್ಯ ಪಡೆಯಲು ನೂಕುನುಗ್ಗಲು; ಸಾಮಾಜಿಕ ಅಂತರ ಕಾಪಾಡದ ಜನತೆ

‘ಶಾಂತಿ ಕ್ರಾಂತಿ’ಯ ಬಾಲನಟ ‘ಪುಟ್ಮಲ್ಲಿ’ಯಲ್ಲಿ ಹಾಸ್ಯ ನಟನಾಗಿ ಎಂಟ್ರಿ ಪಡೆದು ಮಿಂಚಿದ ಕಥೆ

‘ಶಾಂತಿ ಕ್ರಾಂತಿ’ಯ ಬಾಲನಟ ‘ಪುಟ್ಮಲ್ಲಿ’ಯಲ್ಲಿ ಹಾಸ್ಯ ನಟನಾಗಿ ಎಂಟ್ರಿ ಪಡೆದು ಮಿಂಚಿದ ಕಥೆ

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಡಿತರ ಧಾನ್ಯ ಪಡೆಯಲು ನೂಕುನುಗ್ಗಲು; ಸಾಮಾಜಿಕ ಅಂತರ ಕಾಪಾಡದ ಜನತೆ

ಪಡಿತರ ಧಾನ್ಯ ಪಡೆಯಲು ನೂಕುನುಗ್ಗಲು; ಸಾಮಾಜಿಕ ಅಂತರ ಕಾಪಾಡದ ಜನತೆ

”ರಸ್ತೆಗಿಳಿಯಬೇಡಿ ಅಣ್ಣಂದಿರಾ”: ಮಂಗಳಮುಖಿಯರಿಂದ ರಾಕಿ ಕಟ್ಟಿ ಜಾಗೃತಿ

”ರಸ್ತೆಗಿಳಿಯಬೇಡಿ ಅಣ್ಣಂದಿರಾ”: ಮಂಗಳಮುಖಿಯರಿಂದ ರಾಕಿ ಕಟ್ಟಿ ಜಾಗೃತಿ

ಭತ್ತ ಕಟಾವು ಯಂತ್ರಗಳ ಚಾಲಕರಿಗೆ ಕೋವಿಡ್-19 ಸೋಂಕು ಜಾಗೃತಿ

ಭತ್ತ ಕಟಾವು ಯಂತ್ರಗಳ ಚಾಲಕರಿಗೆ ಕೋವಿಡ್-19 ಸೋಂಕು ಜಾಗೃತಿ

ಕೋವಿಡ್-19 ಹಿನ್ನೆಲೆ ಆನ್ ಲೈನ್ ಮೂಲಕ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪಾಠ ಪ್ರವಚನ

ಕೋವಿಡ್-19 ಹಿನ್ನೆಲೆ ಆನ್ ಲೈನ್ ಮೂಲಕ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪಾಠ ಪ್ರವಚನ

kopala-tdy-1

20 ಜನರ ಗಂಟಲು ದ್ರವ ಪ್ರಯೋಗಾಲಯಕ್ಕೆ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ

ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ

ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು

ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು

ಕೋವಿಡ್ ಸುಳ್ಳು: ಥಂಬ್ಸ್ ಅಪ್‌ ಮಾಡುತ್ತಿರುವುದು ವೈದ್ಯನಲ್ಲ

ಕೋವಿಡ್ ಸುಳ್ಳು: ಥಂಬ್ಸ್ ಅಪ್‌ ಮಾಡುತ್ತಿರುವುದು ವೈದ್ಯನಲ್ಲ

ಪರ್ಸನಲ್‌ ಪ್ರೊಟೆಕ್ಟಿವ್‌ ಇಕ್ವಿಪ್‌ಮೆಂಟ್‌ ಎಂದರೆ ಏನು ಗೊತ್ತೇ? ಇಲ್ಲಿದೆ ಮಾಹಿತಿ

ಪರ್ಸನಲ್‌ ಪ್ರೊಟೆಕ್ಟಿವ್‌ ಇಕ್ವಿಪ್‌ಮೆಂಟ್‌ ಎಂದರೆ ಏನು ಗೊತ್ತೇ? ಇಲ್ಲಿದೆ ಮಾಹಿತಿ

ಒಪೆಕ್‌ – ರಷ್ಯಾ ನಡುವಿನ ಸಭೆ ಮುಂದಕ್ಕೆ

ಒಪೆಕ್‌ – ರಷ್ಯಾ ನಡುವಿನ ಸಭೆ ಮುಂದಕ್ಕೆ