ಬ್ಲೂ ಫಿಲಂ ನೋಡುವವರಿಂದ ನಾನು ಪಾಠ ಕಲಿಬೇಕಿಲ್ಲ: ಸಿದ್ದು
Team Udayavani, Jan 12, 2020, 7:02 PM IST
ಕೊಪ್ಪಳ: ಬೇಜವಾಬ್ದಾರಿ ಹೇಳಿಕೆ ಕೊಡುವವರಿಗೆ ಉತ್ತರ ಕೊಡಬಾರದು. ಆಡಳಿತಾರೂಢ ಸರ್ಕಾರದ ತಪ್ಪುಗಳನ್ನು ಹೇಳದೆ ಮುತ್ತು ಕೊಡಬೇಕಾ? ಸಿಡಿ ಇದ್ದರೆ ಸವದಿ ಬಿಡುಗಡೆ ಮಾಡಲಿ ಎಂದು ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿ ಮೋದಿ ಅಂತ ಕೂಗೋದು ಆರ್ಎಸ್ಎಸ್ನವರು ಫ್ಯಾಷನ್ ಮಾಡ್ಕೊಂಡಿದ್ದಾರೆ. ಏನ್ ಮಾಡಕಾಗುತ್ತೆ? ಅದರಿಂದ ಸಮಸ್ಯೆಗಳಿಗೆ ಉತ್ತರ ಸಿಗುತ್ತಾ? ಅವರಿಗೆ ರಾಜಕೀಯ ಗಂಧ, ಗಾಳಿ ಗೊತ್ತಿಲ್ಲ. ನಾನು 5 ವರ್ಷ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಅಧಿಕಾರ ಇಲ್ಲ ಅಂತ ಭ್ರಮನಿರಸನಗೊಂಡಿಲ್ಲ. ಬ್ಲೂ ಫಿಲಂ ನೋಡೋರಿಂದ ನಾನು ಪಾಠ ಕಲಿಬೇಕಿಲ್ಲ ಎಂದು ಸವದಿಗೆ ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ