ಸೋಂಕಿತರ ಸೇವೆಯಲ್ಲಿ ನಿರತ “ಸಲೀಂ’’

ಹಗಲಿರುಳೆನ್ನದೇ ಸೋಂಕಿತರ ಆರೈಕೆ­ * ಫಲಾಪೇಕ್ಷೆಯಿಲ್ಲದೇ ಕೋವಿಡ್‌ನ‌ಲ್ಲೂ ಸಾಮಾಜಿಕ ಸೇವೆ

Team Udayavani, May 17, 2021, 9:15 PM IST

362712kpl-1 (1)

ವರದಿ :ದತ್ತು ಕಮ್ಮಾರ

ಕೊಪ್ಪಳ: ಕೊರೊನಾ ಸೋಂಕಿತರು ಎಂದರೆ ಭಯ ಪಡುವ ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಸ್ಥಳೀಯ ನಿರ್ಮಿತಿ ಕೇಂದ್ರದ ಬಡಾವಣೆಯ ಸಲೀಂ ಅಳವಂಡಿ ಸರ್ಕಾರಿ ಕೋವಿಡ್‌ ಆಸ್ಪತ್ರೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಜೀವದ ಹಂಗು ತೊರೆದು ಸೋಂಕಿತರ ಆರೈಕೆಯಲ್ಲಿ ತೊಡಗಿದ್ದಾರೆ.

ನಗರದ ಜಿಲ್ಲಾಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಮೊದಲೆಲ್ಲ ಒಳಗಡೆ ಪ್ರವೇಶಕ್ಕೆ ಅವಕಾಶವಿರಲಿಲ್ಲ. ನಾನು ಸೋಂಕಿತರ ಸೇವೆ ಮಾಡಬೇಕು. ಊಟೋಪಚಾರ, ಚಿಕಿತ್ಸೆಗೆ ನೆರವಾಗಬೇಕು. ಹೀಗಾಗಿ ಸ್ವಯಂ ಸೇವಕನಾಗಿ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಅವರನ್ನು ಕಾಡಿ ಬೇಡಿಕೊಂಡ ಬಳಿಕ ಜಿಲ್ಲಾಡಳಿತ ಸಮ್ಮತಿಸಿದೆ. ಇಂದಿಗೂ ಸಲೀಂ ಅಳವಂಡಿ ಸೋಂಕಿತರ ಆರೈಕೆಯಲ್ಲಿ ತೊಡಗಿದ್ದಾನೆ. ಕೋವಿಡ್‌ ಆಸ್ಪತ್ರೆಯಲ್ಲಿ ಎಲ್ಲಿ ಕೋವಿಡ್‌ ಪರೀಕ್ಷೆ ಮಾಡಿಸುತ್ತಾರೆ? ಹೇಗೆ ಆಸ್ಪತ್ರೆಗೆ ದಾಖಲಾಗಬೇಕು? ಎನ್ನುವ ಬಗ್ಗೆ ಮಾಹಿತಿ ನೀಡುವುದಲ್ಲದೇ, ಕೋವಿಡ್‌ ಪರೀಕ್ಷೆ ಮಾಡಿಸುತ್ತಾನೆ. ಅವರ ವರದಿ ಪಾಜಿಟಿವ್‌ ಬಂದರೆ ಕೋವಿಡ್‌ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡುತ್ತಾನೆ.

ಈ ಹಿಂದೆ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳು ಇಲ್ಲದಿದ್ದಾಗ ಸಲೀಂ ಸ್ವತಃ ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಕುಳಿತುಕೊಂಡು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದ. ಕೋವಿಡ್‌ ಇಲ್ಲದ ವೇಳೆ ಹಿಂದೆ ಸಾಮಾನ್ಯ ದಿನದಲ್ಲೂ ಗರ್ಭಿಣಿ, ವೃದ್ಧರು, ವಿಕಲಚೇತನರು ಸೇರಿ ಯಾರೇ ಕರೆ ಮಾಡಿದರೂ ಕೆಲ ನಿಮಿಷಗಳಲ್ಲಿ ಅವರಿದ್ದ ಸ್ಥಳಕ್ಕೆ ತೆರಳಿ ಅವರ ಸಮಸ್ಯೆ ಅರಿತು ಎಲ್ಲಿಗೆ ತೆರಳಬೇಕು, ಯಾರಿಂದ ಚಿಕಿತ್ಸೆ ಕೊಡಿಸಬೇಕು ಎಂಬುದನ್ನರಿತು ಅವರನ್ನು ಭೇಟಿ ಮಾಡಿಸಿ ಸಮಸ್ಯೆ ಬಗೆಹರಿಸಿ ಸಾಮಾಜಿಕ ಕಳಕಳಿ ಮೆರೆದಿದ್ದಾನೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.