ಇಂದಿರಾ ಕ್ಯಾಂಟೀನ್‌ಗೆ ಕುಷ್ಟಗಿಯಲ್ಲಿ ಜಾಗೆ ನಿಗದಿ

Team Udayavani, Dec 15, 2019, 5:05 PM IST

kopala-tdy-1

ಕುಷ್ಟಗಿ: ಹಿಂದಿನ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್‌ಗೆ ಪಟ್ಟಣದಲ್ಲಿ ಕೊನೆಗೂ ಜಾಗೆ ಸಿಕ್ಕಿದೆ. ಕುಷ್ಟಗಿ ಪಟ್ಟಣ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್‌ ಗೆ ಸೂಕ್ತ ಜಾಗೆ ಕುರಿತು ಜಿಲ್ಲಾಡಳಿತ ವರದಿ ನೀಡುವಂತೆ ಪುರಸಭೆಗೆ ಆದೇಶಿಸಿತ್ತು. ಸದರಿ ಆದೇಶದ ಅನುಸಾರ ಕುಷ್ಟಗಿ ಎಪಿಎಂಸಿ ಗಂಜ್‌ಯಾರ್ಡ್‌, ಬಸ್‌ ನಿಲ್ದಾಣ, ಜೆಸ್ಕಾಂ ಎಇಇ ಕಚೇರಿ ಬಳಿ ಜಾಗೆ ಪರಿಶೀಲಿಸಿ ಮೂರು ಸ್ಥಳಗಳಲ್ಲಿ ಸೂಕ್ತ ಆಯ್ಕೆಗೆ ಜಿಲ್ಲಾಡಳಿತದ ವಿವೇಚನೆಗೆ ಬಿಡಲಾಗಿತ್ತು. ಈ ಮೂರು ಸ್ಥಳಗಳು ಪರಿಗಣನೆಗೆ ಬರಲಿಲ್ಲ.

ಕಾಲಹರಣ ಆಗುವುದನ್ನು ಅರಿತ ಶಾಸಕರು, ಇದೀಗ ಕಾರ್ಗಿಲ್‌ ವೃತ್ತದ ಬಳಿ, ಸರ್ಕಾರಿ ಬಾಲಕಿಯರ ಪಪೂ ಕಾಲೇಜ್‌ ಎದುರಿನ ಬಸ್‌ ಡೀಪೋ ಆವರಣಗೋಡೆ ಒಡೆದು ಅದರಲ್ಲಿ ನಿಗದಿತ ಜಾಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಈ ಜಾಗೆಯನ್ನು ಅಂತಿಮಗೊಳಿಸಲಾಗಿದ್ದು, ಸಂಬಂಧಿಸಿದ ಗುತ್ತಿಗೆದಾರರು ಇಂದಿರಾ ಕ್ಯಾಂಟೀನ್‌ ಕಾಮಗಾರಿ ಆರಂಭಿಸುವುದೊಂದೇ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಪುರಸಭೆ ಸಂಬಂಧಿಸಿದ ಗುತ್ತಿಗೆದಾರರಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿ ಕಾರಿಗೆ ಪತ್ರ ಬರೆಲಾಗಿದೆ ಎಂದು ಪುರಸಭೆ ಕಚೇರಿ ವ್ಯವಸ್ಥಾಪಕ ಪ್ರಹ್ಲಾದ್‌ ಜೋಶಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.