ಶೂನ್ಯ ಬಡ್ಡಿ ದರದಲ್ಲಿ 3ಲಕ್ಷ ರೂ.ಸಾಲ ರದ್ದತಿ ಸುತ್ತೋಲೆ ವಾಪಸ್ : ಮೊದಲಿನಂತೆ ಸಾಲ ವಿತರಣೆ


Team Udayavani, May 22, 2020, 3:44 PM IST

ಶೂನ್ಯ ಬಡ್ಡಿ ದರದಲ್ಲಿ 3ಲಕ್ಷ ರೂ.ಸಾಲ ರದ್ದತಿ ಸುತ್ತೋಲೆ ವಾಪಸ್ : ಮೊದಲಿನಂತೆ ಸಾಲ ವಿತರಣೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಗಂಗಾವತಿ: ಹಿಂದಿನ ಸರಕಾರ ಜಾರಿ ಮಾಡಿದ್ದ ಪಹಣಿ ಇರುವ ರೈತರು 3ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರದಲ್ಲಿ ಸಹಕಾರಿ ಸಂಸ್ಥೆ ಮತ್ತು ಬ್ಯಾಂಕುಗಳ ಮೂಲಕ ಸಾಲ ಪಡೆಯುವ ಯೋಜನೆಯನ್ನು ಬಿ.ಎಸ್.ವೈ ಸರಕಾರ ರದ್ದು ಮಾಡಿ ಹೊಸ ಸುತ್ತೋಲೆಯನ್ನು ಹೊರಡಿಸಿತ್ತು.

ಮೇ 14ರಂದು ಹೊರಡಿಸಲಾಗಿದ್ದ ಈ ಹೊಸ ಸುತ್ತೋಲೆಯ ಪ್ರಕಾರ ಒಂದು‌ ಕುಟುಂಬಕ್ಕೆ ಮಾತ್ರ ಈ ಯೋಜನೆ ಅನ್ವಯಿಸುವಂತೆ ಸರಕಾರ ಆದೇಶ ಹೊರಡಿಸಿತ್ತು.

ರಾಜ್ಯ ಸರಕಾರದ ಈ‌ ಹೊಸ ಸುತ್ತೊಲೆ ವಿರುದ್ದ ರಾಜ್ಯದ ರೈತರು, ಸಂಘಸಂಸ್ಥೆಗಳ ಮುಖಂಡರು ಮತ್ತು ಪಿಎಲ್ ಡಿ‌ ಬ್ಯಾಂಕ್ ಅಧ್ಯಕ್ಷರು ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿದ್ದರು. ಮಾತ್ರವಲ್ಲದೇ ಈ ಹೊಸ ಸುತ್ತೋಲೆ ಕುರಿತು ಉದಯವಾಣಿ ವೆಬ್‌ನಲ್ಲಿ‌ ವ್ಯಾಪಕ‌ ಪ್ರಚಾರವಾಗಿತ್ತು.

ಇದನ್ನು ಗಮನಿಸಿದ ಸರಕಾರ ಮೇ.21 ರಂದು ಜಾರಿ ಮಾಡಿದ್ದ ಸುತ್ತೋಲೆ ವಾಪಸ್ ಪಡೆದು ಭೂ ಪಹಣಿ ದಾಖಲೆ ‌ಇರುವ ಎಲ್ಲಾ ರೈತರು ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯುವ ಅರ್ಹತೆ ಪಡೆದಿರುವ ನಿಯಮದೊಂದಿಗೆ ಇತರೆ ಅರ್ಹತಾ ಮಾನದಂಡಗಳನ್ನು ಸೇರಿಸಿ‌ ಹೊಸ ಸುತ್ತೋಲೆ ಪ್ರಕಟಿಸಿ ರೈತರಿಗೆ ಸಾಲ‌ ನೀಡುವಂತೆ ಸೂಚನೆ ನೀಡಿದೆ.

ಅಭಿನಂದನೆ: ಸರಕಾರ ಹೊರಡಿಸಿದ್ದ ಕುಟುಂಬಕ್ಕೆ ಶೂನ್ಯ ಬಡ್ಡಿದರದಲ್ಲಿ ಸಾಲ ಸುತ್ತೋಲೆ ವಾಪಸ್ ಪಡೆದಿರುವುದು ಸ್ವಾಗತಾರ್ಹವಾಗಿದೆ. ಸರಕಾರದ ಸುತ್ತೋಲೆಯಿಂದ ರೈತರಿಗೆ ಅನ್ಯಾಯವಾಗುತ್ತಿತ್ತು. ಹೊಸ ಸುತ್ತೋಲೆಗೆ ವಿರೋಧ ವ್ಯಕ್ತವಾಗಿದ್ದರಿಂದ ಪ್ರತಿಯೊಬ್ಬ ರೈತ ಸಾಲ ಪಡೆಯಲು ಮೇ21 ರಂದು ನೂತನ ಸುತ್ತೋಲೆ ನೆರವಾಗಲಿದೆ ಎಂದು ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ ಉದಯವಾಣಿಗೆ ತಿಳಿಸಿದ್ದಾರೆ

ಟಾಪ್ ನ್ಯೂಸ್

ಬಸವರಾಜ್ ಬೊಮ್ಮಯಿ ಮೇಲಿನ ನಿರೀಕ್ಷೆಗಳೆಲ್ಲಾ ಹುಸಿಯಾಗಿದೆ: ಸಿದ್ದರಾಮಯ್ಯ

ಬಸವರಾಜ್ ಬೊಮ್ಮಾಯಿ ಮೇಲಿನ ನಿರೀಕ್ಷೆಗಳೆಲ್ಲಾ ಹುಸಿಯಾಗಿದೆ: ಸಿದ್ದರಾಮಯ್ಯ

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

accident

ಶೂಟಿಂಗ್ ಸೆಟ್‌ಗೆ ಬೈಕ್ ನುಗ್ಗಿಸಿದ ಪಾನಮತ್ತ: ನಟ,ನಟಿಗೆ ಗಾಯ

ಬೊಮ್ಮಾಯಿ ಅವರೂ ರಾಜಕೀಯವಾಗಿ ವೀಕ್ ಆಗಿದ್ದಾರೆ:  ಡಿ.ಕೆ.ಶಿವಕುಮಾರ್

ಬೊಮ್ಮಾಯಿ ರಾಜಕೀಯವಾಗಿ ವೀಕ್ ಆಗಿದ್ದಾರೆ:  ಡಿ.ಕೆ.ಶಿವಕುಮಾರ್

UP: ಶಿಯಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ವಾಸೀಂ ಹಿಂದೂ ಧರ್ಮಕ್ಕೆ ಮತಾಂತರ;ಅಂತಿಮ ಇಚ್ಛೆ ಏನು?

UP: ಶಿಯಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ವಾಸೀಂ ಹಿಂದೂ ಧರ್ಮಕ್ಕೆ ಮತಾಂತರ;ಅಂತಿಮ ಇಚ್ಛೆ ಏನು?

ಸಮಯ ವ್ಯರ್ಥಕ್ಕಾಗಿ ನ್ಯಾ.ಸುಭಾಷ್ ಆಡಿ ಸಮಿತಿ: ಬಸವಜಯ ಮೃತ್ಯುಂಜಯಶ್ರೀ

ಸಮಯ ವ್ಯರ್ಥಕ್ಕಾಗಿ ನ್ಯಾ.ಸುಭಾಷ್ ಆಡಿ ಸಮಿತಿ: ಬಸವಜಯ ಮೃತ್ಯುಂಜಯ ಶ್ರೀ

ಜನಪ್ರತಿನಿಧಿಗಳಿದ್ರೆ ಮಾತ್ರ ಸೂಕ್ತ ಆಡಳಿತ

ಜನಪ್ರತಿನಿಧಿಗಳಿದ್ರೆ ಮಾತ್ರ ಸೂಕ್ತ ಆಡಳಿತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಕ್ಷ ಲಕ್ಷ ಕೋಟಿ ಲೂಟಿ; ಜನರ ನಂಬಿಕೆ ಕಳೆದುಕೊಂಡ ಕಾಂಗ್ರೆಸ್‌; ಹಾಲಪ್ಪ ಆಚಾರ್‌

15election

ಶರಣೇಗೌಡ ಬಯ್ಯಾಪುರ ಮೇಲ್ಮನೆಗೆ ಹೋಗಲು ಅರ್ಹರಲ್ಲ: ಶಿವನಗೌಡ ನಾಯಕ

12puneet

ಪುನೀತ್ ಸ್ಮರಣಾರ್ಥ 6ಜನ ವೃದ್ದರಿಗೆ ಉಚಿತ ನೇತ್ರ ಚಿಕಿತ್ಸೆ

ಅಲೆಮಾರಿ ಜನಾಂಗಕ್ಕೆ ಸೌಲಭ್ಯ ದೊರೆಯಲಿ

ಅಲೆಮಾರಿ ಜನಾಂಗಕ್ಕೆ ಸೌಲಭ್ಯ ದೊರೆಯಲಿ

1-dadasd

ಗೈರಾದ ತಾಲೂಕು ಅಧಿಕಾರಿಗಳ ವಿರುದ್ಧ ದಲಿತ ಮುಖಂಡರ ಆಕ್ರೋಶ

MUST WATCH

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

ಹೊಸ ಸೇರ್ಪಡೆ

1-aa

ಬೆಂಗಳೂರು: ಜೆಡಿಎಸ್ ತೊರೆದು ಬಿಜೆಪಿ ಸೇರಿದ ಹಲವು ಮುಖಂಡರು

21plants

ಸಿಂಧನೂರಲ್ಲಿ ಐದು ಸಾವಿರ ಗಿಡಗಳಿಗೆ ಹೊಸ ಲುಕ್

ಅಪ್ಪು ಪುಣ್ಯಸ್ಮರಣೆ: 250 ಮಂದಿ ನೇತ್ರದಾನಕೆ ನೋಂದಣಿ 

ಅಪ್ಪು ಪುಣ್ಯಸ್ಮರಣೆ: 250 ಮಂದಿ ನೇತ್ರದಾನಕೆ ನೋಂದಣಿ 

ಡಿಸೆಂಬರ್ 10ರಂದು ತೆರೆಗೆ;ಗಾಂಧಿನಗರದ ಗಮನ ಸೆಳೆಯಲಿದೆ ‘ಕ್ಯಾನ್ಸೀಲಿಯಂ’ ಚಿತ್ರ…

ಡಿಸೆಂಬರ್ 10ರಂದು ತೆರೆಗೆ;ಗಾಂಧಿನಗರದ ಗಮನ ಸೆಳೆಯಲಿದೆ ‘ಕ್ಯಾನ್ಸೀಲಿಯಂ’ ಚಿತ್ರ…

ಬಸ್‌ ಕೊರತೆ ನೀಗಿಸಲು ಕ್ರಮ: ಕಳಸದ್‌ 

ಬಸ್‌ ಕೊರತೆ ನೀಗಿಸಲು ಕ್ರಮ: ಕಳಸದ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.