ಕೊಪ್ಪಳದಲ್ಲಿ ಎರಡನೇ ದಿನ ಬಿಗಿ ಲಾಕ್ ಡೌನ್: ಪೊಲೀಸರ ಬಿಗಿ ಬಂದೋಬಸ್ತ್

Team Udayavani, May 18, 2021, 12:45 PM IST

ಕೊಪ್ಪಳದಲ್ಲಿ ಎರಡನೇ ದಿನ ಬಿಗಿ ಲಾಕ್ ಡೌನ್: ಪೊಲೀಸರ ಬಿಗಿ ಬಂದೋಬಸ್ತ್

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿಐದು ದಿನಗಳ ಕಾಲ ಬಿಗಿ ಲಾಕ್ ಡೌನ್ ಮಾಡಲಾಗಿದ್ದು ಎರಡನೇ ದಿನವಾದ ಮಂಗಳವಾರ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಜಿಲ್ಲೆಯಲ್ಲಿ ಅನಗತ್ಯ ಬೈಕ್ ಗಳಲ್ಲಿ ಸುತ್ತಾಟ ನಡೆಸುವ ಜನರಿಗೆ ವಾಹನ ಜಪ್ತಿ ಸೇರಿ ದಂಡವನ್ನೂ ಹಾಕುತ್ತಿದ್ದಾರೆ. ಇನ್ನೂ ಹಗಲಿರುಳು ಕಾರ್ಯ ನಿರತ ಪೊಲೀಸ್ ತಂಡಕ್ಕೆ ನಗರದ ಹಲವು ಸಂಘ ಸಂಸ್ಥೆಗಳು ತಂಪು ಪಾನೀಯ, ಉಪಹಾರ ಹಾಗೂ ಊಟದ ವ್ಯವಸ್ಥೆ ಮಾಡಿ ಸಾಮಾಜಿಕ ಕಳಕಳಿ‌ ತೋರುತ್ತಿದ್ದಾರೆ.

ಇದನ್ನೂ ಓದಿ:ಗಂಗಾವತಿ: ಕುರಿಹಟ್ಟಿಯ ಮೇಲೆ ಮೂರು ಚಿರತೆಗಳ ದಾಳಿ; 32 ಕುರಿಗಳ ಸಾವು

ಎಸ್ ಪಿ ಶ್ರೀಧರ್, ಡಿಎಸ್ಪಿ ಗೀತಾ ಹಾಗೂ ಸಿಪಿಐಗಳಾದ ರವಿ ಉಕ್ಕುಂದ, ಮೌನೇಶ್ವರ ಪಾಟೀಲ್ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳ ತಂಡವು ವಿವಿಧ ರಸ್ತೆಗಳಲ್ಲಿ ನಿಂತು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು ಪೂರ್ಣ ಲಾಕ್ ಡೌನ್‌ಗೆ ಉತ್ತಮ ಸ್ಪಂದನೆಯು ವ್ಯಕ್ತವಾಗಿವೆ.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.