Udayavni Special

ವಿದ್ಯಾರ್ಥಿ ಒಂದೊಂದು ಸಸಿ ನೆಡಲಿ: ಶೋಭಾ

ಕೊಪ್ಪಳ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ಯುವರೆಡ್‌ ಕ್ರಾಸ್‌ ಮತ್ತು ಎನ್ನೆಸ್ಸೆಸ್‌ ಘಟಕದ ಸಹಯೋಗದಲ್ಲಿ ವಿಶ್ವ ಭೂದಿನ, ಭಾರತೀಯ ಯುವ ರೆಡ್‌ ಕ್ರಾಸ್‌ ದಿನಾಚರಿಸಲಾಯಿತು.

Team Udayavani, May 10, 2019, 3:17 PM IST

kopala-tdy-5..

ಕೊಪ್ಪಳ: ಪ್ರಸ್ತುತ ದಿನದಲ್ಲಿ ಮಾನವನೇ ತನ್ನ ಸ್ವಾರ್ಥತೆಯಿಂದ ನಿಸರ್ಗ ಸಂಪತ್ತನ್ನು ನಾಶಪಡಿಸುತ್ತಿದ್ದಾನೆ. ಇದರಿಂದ ಮುಂದೆ ದೊಡ್ಡ ಗಂಡಾಂತರ ಎದುರಾಗುವ ಸಾಧ್ಯತೆಯಿದೆ. ಇದನ್ನರಿತು ವಿದ್ಯಾರ್ಥಿಗಳು ಒಂದೊಂದು ಸಸಿ ನೆಟ್ಟು ಗಿಡವನ್ನಾಗಿ ಬೆಳೆಸುವ ಜವಾಬ್ದಾರಿ ಹೊರಬೇಕಿದೆ ಎಂದು ರೆಡ್‌ಕ್ರಾಸ್‌ ಸಂಯೋಜಿಕ ಶೋಭಾ ಕೆ.ಎಸ್‌. ಅವರು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ಯುವರೆಡ್‌ ಕ್ರಾಸ್‌ ಮತ್ತು ಎನ್ನೆಸ್ಸೆಸ್‌ ಘಟಕದ ಆಶ್ರಯದಲ್ಲಿ ನಡೆದ ವಿಶ್ವ ಭೂದಿನ, ಭಾರತೀಯ ಯುವ ರೆಡ್‌ ಕ್ರಾಸ್‌ ದಿನ ಆಚರಣೆಯಲ್ಲಿ ಮಾತನಾಡಿದರು.

ನಿಸರ್ಗ ಸಂಪತ್ತು ಸಂಪೂರ್ಣವಾಗಿ ನಾಶವಾಗುತ್ತಿದೆ. ಮಾನವ ತನ್ನ ಸ್ವಾರ್ಥಕ್ಕಾಗಿ ವಿಶ್ವವನ್ನೇ ನಾಶ ಮಾಡುತ್ತಿದ್ದಾನೆ. ಅದನ್ನು ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪ್ರತಿಯೊಂದು ಜೀವಿಯು ನಿಸರ್ಗವನ್ನೇ ಅವಲಂಬಿಸಿದೆ. ಅದನ್ನು ನಾವು ಉಳಿಸಬೇಕೇ ವಿನಃ ಅಳಿಸಬಾರದು. ಪ್ರತಿಯೊಬ್ಬ ವಿದ್ಯಾರ್ಥಿಯು ಒಂದೊಂದು ಗಿಡವನ್ನು ನೆಟ್ಟು ಸಂಪೂರ್ಣವಾಗಿ ಮರವನ್ನಾಗಿ ಬೆಳೆಸುವ ಜವಾಬ್ದಾರಿ ತೆಗೆದುಕೊಳ್ಳಬೇಕು. ಆಗ ಮಾತ್ರ ಓಝೋನ್‌ ಪದರ ನಾಶವಾಗದೇ ಸಕಾಲಕ್ಕೆ ಮಳೆ, ಬೆಳೆಯಾಗುತ್ತಿಲ್ಲ ಎಂದರು.

ಮನುಷ್ಯರ ಜೀವ ಉಳಿಸುವಲ್ಲಿ ರೆಡ್‌ಕ್ರಾಸ್‌ ಸಂಸ್ಥೆ ಪ್ರಮುಖ ಪಾತ್ರ ಮುಖ್ಯವಾದದ್ದು. ಈ ದಿಸೆಯಲ್ಲಿ ಕೊಪ್ಪಳದ ರೆಡ್‌ ಕ್ರಾಸ್‌ ಸಂಸ್ಥೆ ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ನಮ್ಮೆಲ್ಲರ ಹೆಮ್ಮೆಯಾಗಿದೆ ಎಂದರು.

ಉಪನ್ಯಾಸಕರಾದ ರವೀಂದ್ರ ಬಗಾಡೆ ಮಾತನಾಡಿ, ಪ್ರಕೃತಿ ವಿಕೋಪಗಳನ್ನು ತಡೆಯುವುದರಿಂದ ಮಾನವ ಮತ್ತು ಜೀವ ಕುಲಕ್ಕೆ ಶಾಂತಿ ದೊರುಕುತ್ತದೆ ಎಂದರು.

ಉಪನ್ಯಾಸಕ ಸುರೇಶ ಕಿನ್ನಾಳ, ಗ್ರಂಥಪಾಲಕ ರವೀಂದ್ರ ಮುದ್ದಿ ಉಪಸ್ಥಿತರಿದ್ದರು. ಬಿಎಸ್ಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿ ಪ್ರವೀಣ ನಿರೂಪಿಸಿದರು. ವಿದ್ಯಾರ್ಥಿ ರಾಜಾಸಾಬ್‌ ವಂದಿಸಿದರು.

ಟಾಪ್ ನ್ಯೂಸ್

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸಟೇಬಲ್ ಅನ್ನೇ ಅಪಹರಿಸಿದ!

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸ್ ಟೇಬಲ್ ಅನ್ನೇ ಅಪಹರಿಸಿದ!

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ghfghftyyht

ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು

ms dhoni and n srinivasan

ಎಂ.ಎಸ್.ಧೋನಿ ಇಲ್ಲದ ಚೆನ್ನೈ ಸೂಪರ್ ಕಿಂಗ್ಸ್ ಇಲ್ಲ: ಶ್ರೀನಿವಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಕೀಯ ಗಂಜಿಗಿರಾಕಿಗಳ ಸ್ಪರ್ಧೆ ಶಂಕರ ಹೂಗಾರ ಆರೋಪ

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಕೀಯ ಗಂಜಿ ಗಿರಾಕಿಗಳ ಸ್ಪರ್ಧೆ ಶಂಕರ ಹೂಗಾರ ಆರೋಪ

ಶಾಂತಿ ಸೌಹಾರ್ದತೆಯ ಸಂಕೇತವೇ ಪೈಗಂಬರ್ ಜಯಂತಿ: ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ .

ಶಾಂತಿ ಸೌಹಾರ್ದತೆಯ ಸಂಕೇತವೇ ಪೈಗಂಬರ್ ಜಯಂತಿ: ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ .

ಗಂಗಾವತಿ: ಸಾಣಾಪುರ್ ಲೇಕ್; ಜಂಪಿಂಗ್ ಮಾಡಲು ಹೋಗಿ ಇಬ್ಬರು ಐಟಿ ಉದ್ಯೋಗಿಗಳು ನೀರು ಪಾಲು

ಗಂಗಾವತಿ: ಸಾಣಾಪುರ್ ಲೇಕ್; ಜಂಪಿಂಗ್ ಮಾಡಲು ಹೋಗಿ ಇಬ್ಬರು ಐಟಿ ಉದ್ಯೋಗಿಗಳು ನೀರು ಪಾಲು

hfghftytr

ಗುಳದಾಳಕ್ಕೆ ನಡೆದುಕೊಂಡು ಬಂದ ಜಿಲ್ಲಾಧಿಕಾರಿ 

anjan

ಅಂಜನಾದ್ರಿಗೆ ಹರಿದು ಬಂದ ಪ್ರವಾಸಿಗರ ದಂಡು : ಬೆಟ್ಟ ಹತ್ತಲು ಕ್ಯೂ

MUST WATCH

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

udayavani youtube

ದಾಂಡೇಲಿ ನಗರ ಸಭೆಯಲ್ಲಿ ಮಾಹಿತಿ ಹಕ್ಕು ಅಧಿನಿಯಮ ಉಲ್ಲಂಘನೆ ಅಕ್ರಂ ಖಾನ್ ಆರೋಪ

ಹೊಸ ಸೇರ್ಪಡೆ

ballari news

ಕರಿಬೇವು ಬೆಳೆದು ಕೈತುಂಬ ಆದಾಯ

davanagere news

ಆರೋಗ್ಯ ಜಾಗೃತಿ ಅಭಿಯಾನಕ್ಕೆ ಚಾಲನೆ

26

ಪ್ರಶಸ್ತಿಯಿಂದ ಸಾಧಕನ ಜವಾಬ್ದಾರಿ ವೃದ್ದಿ

davanagere news

ದಣಿವರಿಯದ ಕೊರೊನಾ ಸೇನಾನಿ ಶಾಸಕ ರೇಣುಕಾಚಾರ್ಯ!

chitrdurga news

ಸಾಲ ಸಂಪರ್ಕ ಕಾರ್ಯಕ್ರಮದಲ್ಲಿ ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.