ವಿದ್ಯುತ್ ಸ್ಪರ್ಶದಿಂದ ವಿದ್ಯಾರ್ಥಿಗಳ ಸಾವು: ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ

Team Udayavani, Aug 18, 2019, 11:14 AM IST

ಕೊಪ್ಪಳ: ಇಲ್ಲಿನ ಬನ್ನಿಕಟ್ಟಿ ನಗರದ ಸರಕಾರಿ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಐವರು ವಿದ್ಯಾರ್ಥಿಗಳ ಪಾಲಕರ ಆಕ್ರಂದನ ಮುಗಿಲು ಮುಟ್ಟುವಂತಿದೆ.

ಹೈಸ್ಕೂಲ್‌ ವಿದ್ಯಾರ್ಥಿಗಳಾದ ಮಲ್ಲಿಕಾರ್ಜುನ ಮೆತಗಲ್(16), ಬಸವರಾಜ(16), ದೇವರಾಜ ಹಲಗೇರಿ(15), ಗಣೇಶ ಲಾಚನಕೇರಿ(14), ಕುಮಾರ ಹೈದರ್ ನಗರ(15) ಇಂದು ಬೆಳಗ್ಗೆ ಧ್ವಜಾರೋಹಣ ಕಂಬ ತೆರವು ಮಾಡಲು ಮುಂದಾಗಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ.

ಸಂಸದ ಸಂಗಣ್ಣ ಕರಡಿ, ಅಮರೇಶ ಕರಡಿ, ರಾಜಶೇಖರ ಹಿಟ್ನಾಳ ಸ್ಥಳಕ್ಕೆ ಆಗಮಿಸಿ‌ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ