Tawargera: ವಿದ್ಯುತ್ ತಂತಿ ತಗುಲಿ ರೈತ ಮತ್ತು ಎತ್ತು ಸಾವು


Team Udayavani, Jun 16, 2024, 3:16 PM IST

8-

ತಾವರಗೇರಾ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನೊಬ್ಬ ತನ್ನ ಎತ್ತಿನೊಂದಿಗೆ ಇದ್ದ ಸಂದರ್ಭ ಆಕಸ್ಮಿಕ ವಿದ್ಯುತ್ ತಗುಲಿ ಸಾವನ್ನಪ್ಪಿದ ಘಟನೆ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ನಡೆದಿದೆ.

ಮೃತ ರೈತನನ್ನು ಬಸವರಾಜ್ ವೆಂಕಪ್ಪ ಸಾಸಲಮರಿ (38) ಎಂದು ಗುರುತಿಸಲಾಗಿದೆ.

ಹೊಲದಲ್ಲಿ ಎಡೆ ಒಡೆಯುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸ್ ಇಲಾಖೆ ಹಾಗೂ ಕೆಇ‌ಬಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ, ಶಾಸಕ ದೊಡ್ಡನಗೌಡ ಪಾಟೀಲ್ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಟಾಪ್ ನ್ಯೂಸ್

Elephant Attack ಸಂತ್ರಸ್ತರ ಸಮಿತಿ ರಚನೆ; ರಾಜ್ಯದಲ್ಲೇ ಮೊದಲ ಪ್ರಯೋಗ

Elephant Attack ಸಂತ್ರಸ್ತರ ಸಮಿತಿ ರಚನೆ; ರಾಜ್ಯದಲ್ಲೇ ಮೊದಲ ಪ್ರಯೋಗ

Shiruru Landslide: ನ್ಯಾಯಾಂಗ ತನಿಖೆಗೆ ಪ್ರಣವಾನಂದ ಶ್ರೀ ಆಗ್ರಹ

Shiruru Landslide: ನ್ಯಾಯಾಂಗ ತನಿಖೆಗೆ ಪ್ರಣವಾನಂದ ಶ್ರೀ ಆಗ್ರಹ

Dr.ಸತೀಶ್‌ ಪೂಜಾರಿ ಅವರಿಗೆ ನುಡಿನಮನ ಸಲ್ಲಿಸಿ ಜಿ.ಶಂಕರ್‌

Dr.ಸತೀಶ್‌ ಪೂಜಾರಿ ಅವರಿಗೆ ನುಡಿನಮನ ಸಲ್ಲಿಸಿ ಜಿ.ಶಂಕರ್‌

BC Road: ಬಿರುಗಾಳಿ; ಅಪಾರ ಹಾನಿ

BC Road: ಬಿರುಗಾಳಿ ಸಹಿತ ಮಳೆ; ಅಪಾರ ಹಾನಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Kasaragod ಯುವಕನಿಗೆ ಇರಿದ ಪ್ರಕರಣ: ನಾಲ್ವರು ಆರೋಪಿಗಳಿಗೆ ಸಜೆ, ದಂಡ

Kasaragod ಯುವಕನಿಗೆ ಇರಿದ ಪ್ರಕರಣ: ನಾಲ್ವರು ಆರೋಪಿಗಳಿಗೆ ಸಜೆ, ದಂಡ

Kumbla ಪಂಚಾಯತ್‌ ಫಂಡ್‌ನಿಂದ ಲಕ್ಷಾಂತರ ರೂ. ಲಪಟಾವಣೆ ಆರೋಪ: ತನಿಖೆ

Kumbla ಪಂಚಾಯತ್‌ ಫಂಡ್‌ನಿಂದ ಲಕ್ಷಾಂತರ ರೂ. ಲಪಟಾವಣೆ ಆರೋಪ: ತನಿಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

3-koppala

Koppala: ಅಪರಿಚಿತ ವಾಹನ‌ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು

Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

Tungabhadra Dam: Increased inflows release water to canals from June 19

Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Elephant Attack ಸಂತ್ರಸ್ತರ ಸಮಿತಿ ರಚನೆ; ರಾಜ್ಯದಲ್ಲೇ ಮೊದಲ ಪ್ರಯೋಗ

Elephant Attack ಸಂತ್ರಸ್ತರ ಸಮಿತಿ ರಚನೆ; ರಾಜ್ಯದಲ್ಲೇ ಮೊದಲ ಪ್ರಯೋಗ

Shiruru Landslide: ನ್ಯಾಯಾಂಗ ತನಿಖೆಗೆ ಪ್ರಣವಾನಂದ ಶ್ರೀ ಆಗ್ರಹ

Shiruru Landslide: ನ್ಯಾಯಾಂಗ ತನಿಖೆಗೆ ಪ್ರಣವಾನಂದ ಶ್ರೀ ಆಗ್ರಹ

Dr.ಸತೀಶ್‌ ಪೂಜಾರಿ ಅವರಿಗೆ ನುಡಿನಮನ ಸಲ್ಲಿಸಿ ಜಿ.ಶಂಕರ್‌

Dr.ಸತೀಶ್‌ ಪೂಜಾರಿ ಅವರಿಗೆ ನುಡಿನಮನ ಸಲ್ಲಿಸಿ ಜಿ.ಶಂಕರ್‌

BC Road: ಬಿರುಗಾಳಿ; ಅಪಾರ ಹಾನಿ

BC Road: ಬಿರುಗಾಳಿ ಸಹಿತ ಮಳೆ; ಅಪಾರ ಹಾನಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.