ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡುವವರು ದೇಶದ್ರೋಹಿಗಳು : ಬಿ.ಸಿ.ಪಾಟೀಲ್

Team Udayavani, Apr 9, 2020, 5:53 PM IST

ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡುವವರು ದೇಶದ್ರೋಹಿಗಳು : ಬಿ.ಸಿ.ಪಾಟೀಲ್

ಕೊಪ್ಪಳ: ಕೋವಿಡ್-19 ನಿಯಂತ್ರಣಕ್ಕಾಗಿ ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವು ಸಿಬ್ಬಂದಿ ವರ್ಗ ಹಗಲಿರುಳು ಶ್ರಮಿಸುತ್ತಿದ್ದಾರೆ. ಅಂತವರ ಮೇಲೆ ಹಲ್ಲೆ ಮಾಡುವವರು ಸಮಾಜ ವಿರೋಧಿಗಳು ಹಾಗೂ ದೇಶದ್ರೋಹಿಗಳು, ಇಂತವರನ್ನು ಶಿಕ್ಷಿಸಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಹೇಳಿದರು.

ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಆಶಾ ಕಾರ್ಯಕರ್ತೆಯರ ಮೇಲೆ ಮಾಡುವುದು ಒಳ್ಳೆಯದಲ್ಲ. ಅವರು ಕೋವಿಡ್-19 ಪತ್ತೆ ಹಚ್ಚಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಅಂತವರ ಮೇಲೆ ಕೆಲವೆಡೆ ಹಲ್ಲೆಗಳು ನಡೆಯುತ್ತಿವೆ. ಹಲ್ಲೆ ಮಾಡೋರು ನಿಜಕ್ಕೂ ದೇಶದ್ರೋಹಿಗಳು. ಇಂತವರನ್ನು ಹಿಡಿದು ಲಾಕಪ್‌ನಲ್ಲಿ ಹಾಕಿ ಶಿಕ್ಷೆ ವಿಧಿಸಬೇಕು. ಸರ್ಕಾರ ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ ಎಂದರು.

ಕೋವಿಡ್-19 ರಾಜ್ಯದಲ್ಲಿ ನಿಯಂತ್ರಣಕ್ಕೆ ಬರುತ್ತಿತ್ತು. ಆದರೆ ದೆಹಲಿಯ ನಿಜಾಮುದ್ದೀನ್‌ನ ಜಮಾತ್‌ ನಲ್ಲಿ ಪ್ರಾರ್ಥನೆಯು ಹಾಗೂ ಕಾಸರಗೂಡಿನಿಂದಾಗಿ ಕೋವಿಡ್-19 ಸೋಂಕು ಹೆಚ್ಚಳವಾಗಿದೆ. ಇದೇ ನಮಗೆ ಸಮಸ್ಯೆಯಾಗಿದೆ. ಕೋವಿಡ್-19 ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿವೆ ಎಂದರು.

ಇನ್ನೂ ರೈತರ ಕೃಷಿ ಉತ್ಪನ್ನಗಳಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಲಾಕ್‌ ಡೌನ್ ಇದ್ದರೂ ಅವರ ಉತ್ಪನ್ನ ಸಾಗಾಟಕ್ಕೆ ಸರ್ಕಾರ ಅನುವು ಮಾಡಿಕೊಟ್ಟಿದೆ. ಆದೇಶ, ನಿಯಮಾವಳಿಯನ್ನು ಸರಿಯಾಗಿ ತಿಳಿದುಕೊಳ್ಳಬೇಕು. ಪ್ರತಿ ಜಿಲ್ಲಾವಾರು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ಇದೇ ಮಾಹಿತಿ ನೀಡುತ್ತಿದ್ದೇನೆ. ರೈತನ ಉತ್ಪನ್ನಕ್ಕೆ ಯಾವುದೇ ನಿರ್ಬಂಧ ಹೇರುವಂತಿಲ್ಲ. ಆದರೆ ಸಾಮಾಜಿಕ ಅಂತರ ಕಾಯ್ದುಕೊಂಡು ಉತ್ಪನ್ನ ಮಾರಾಟಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಬೇಕು. ಕೂಡಲೇ ರೈತ ಸಂಪರ್ಕ ಕೇಂದ್ರ ಆರಂಭಿಸಬೇಕು. ರೈತರ ಉತ್ಪನ್ನ ಖರೀದಿಗೆ ಸರ್ಕಾರ ಆರಂಭಿಸಿದ ಖರೀದಿ ಕೇಂದ್ರವನ್ನು ಕೂಡಲೇ ತೆರೆಯಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕರಾದ ಹಾಲಪ್ಪ ಆಚಾರ್, ಬಸವರಾಜ ದಡೆಸೂಗೂರು, ಪರಣ್ಣ ಮುನವಳ್ಳಿ, ಅಮರೆಗೌಡ ಬಯ್ಯಾಪೂರ, ರಾಘವೇಂದ್ರ ಹಿಟ್ನಾಳ, ಡಿಸಿ ಸುನೀಲ್ ಕುಮಾರ ಸೇರಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ

ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ

Karadi sanganna

BJP ಹೈಕಮಾಂಡ್ ವಿರುದ್ದ ಕೆರಳಿದ ಸಂಸದ ಸಂಗಣ್ಣ ಕರಡಿ

1-weeqwe

Koppal: ತುಂಗಭದ್ರಾ ಕಾಡಾ ಅಧ್ಯಕ್ಷರಾಗಿ ಹಸನ್‌ಸಾಬ್ ದೋಟಿಹಾಳ ನೇಮಕ

Koppala; Kuruba community insists on giving Lok Sabha ticket to Eshwarappa

Koppala; ಈಶ್ವರಪ್ಪಗೆ ಲೋಕಸಭಾ ಟಿಕೆಟ್ ನೀಡಲು ಕುರುಬ ಸಮಾಜದ ಒತ್ತಾಯ

6-koppala

ಆನೆಗೊಂದಿ ಉತ್ಸವ:ಉಳಿದ ಆಹಾರ ಪದಾರ್ಥ ತಿಂದು 30 ಕುರಿ-ಮೇಕೆ ಸಾವು; 180ಕ್ಕೂ ಹೆಚ್ಚು ಅಸ್ವಸ್ಥ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.