ಪೈಪ್‌ಲೈನ್‌ ವಾಲ್ವ್ ಒಡೆದು ಅಪಾರ ಹಾನಿ

Team Udayavani, Sep 6, 2019, 12:17 PM IST

kopala-tdy-2

ಕುಷ್ಟಗಿ: ಗುರಪ್ಪ ಕೋತ್ನಿ ಅವರ ಜಮೀನಿನಲ್ಲಿ ಜಿಂದಾಲ್ ಕೊಳವೆ ಮಾರ್ಗದ ವಾಲ್ವ್ ಒಡೆದು ಆಳೆತ್ತರಕ್ಕೆ ಚಿಮ್ಮಿದ ನೀರು.

ಕುಷ್ಟಗಿ: ಆಲಮಟ್ಟಿ ಜಲಾಶಯದಿಂದ ಕೃಷ್ಣಾ ನದಿ ನೀರು ಜಿಂದಾಲ್ ಕೈಗಾರಿಕೆ ಸಮೂಹಕ್ಕೆ ಸರಬರಾಜಾಗಿರುವ ಬೃಹತ್‌ ಕೊಳವೆ ಮಾರ್ಗದ ವಾಲ್ವ್ ಒಡೆದ ಪರಿಣಾಮ ಅಪಾರ ಪ್ರಮಾಣದಲ್ಲಿ ನೀರು ಪೋಲಾಗುತ್ತಿದ್ದು, ಜಮೀನಿನ ಫಲವತ್ತಾದ ಮಣ್ಣು ಹಳ್ಳ ಸೇರಿದೆ.

ಜಿಂದಾಲ್ ಕೊಳವೆ ಮಾರ್ಗದ ವಾಲ್ವ್ ಒಡೆಯುವಿಕೆ ತಿಂಗಳಲ್ಲಿ ಇದು ಎರಡನೇ ಬಾರಿ. ಜುಲೈ 9ರಂದು ಇದೇ ಮಾರ್ಗದ ಮುಂದಿನ ಭಾಗದ ರೇಣಮ್ಮ ಕಂದಗಲ್ ಅವರ ಜಮೀನಿನಲ್ಲಿದ್ದ ವಾಲ್ವ್ ಒಡೆದು, ಅಪಾರ ಪ್ರಮಾಣದಲ್ಲಿ ನೀರು ಹಳ್ಳಕ್ಕೆ ಹರಿದಿತ್ತು. ಆ ಘಟನೆ ಮಾಸುವ ಮುನ್ನವೇ ಬುಧವಾರ ತಡರಾತ್ರಿ 12ಕ್ಕೆ ಪಟ್ಟಣದ ಹೊರವಲಯದ ಟೆಂಗುಂಟಿ ರಸ್ತೆಯ ಗುರಪ್ಪ ಕೋತ್ನಿ ಅವರ ಜಮೀನಿನಲ್ಲಿ ವಾಲ್ವ್ ಒಡೆದಿದ್ದು, ಸುಮಾರು 10 ಅಡಿವರೆಗೂ ನೀರು ಚಿಮ್ಮಿ, ಅಪಾರ ಪ್ರಮಾಣ ನೀರು ಪೋಲಾಗಿದೆ. ರೈತರಿಗೆ ವಾಲ್ವ್ ಒಡೆದಿರುವ ಕುರಿತು ಜಿಂದಾಲ್ ಪೈಪ್‌ಲೈನ್‌ ಉಸ್ತುವಾರಿ ಸಿಬ್ಬಂದಿ ಗಮನಕ್ಕೆ ತಂದರು.

ವಾಲ್ವ್ ಬಂದ್‌ಗೆ ತಡೆದು ಆಕ್ರೋಶ: ಕುಷ್ಟಗಿ ಸೀಮಾದ ಗುರಪ್ಪ ಕೋತ್ನಿ ಅವರ ಜಮೀನಿಗೆ ದೌಡಾಯಿಸಿದ ಜಿಂದಾಲ್ ಪೈಪ್‌ಲೈನ್‌ ಮೇಲುಸ್ತುವಾರಿ ಸಿಬ್ಬಂದಿ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಂದಾಲ್ ಪೈಪ್‌ಲೈನ್‌ ನಿರ್ವಹಣೆ ಸಿಬ್ಬಂದಿ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ, ರೈತರ ಬೇಡಿಕೆಗೆ ಅನುಗುಣವಾಗಿ ಪರಿಹಾರ, ಜೊತೆಗೆ ಕೊಚ್ಚಿ ಹೋದ ಮಣ್ಣು ತಂದು ಹಾಕುವ ಹಾಗೂ ಜಮೀನು ದಾರಿ, ಬೆಳೆ ಪರಿಹಾರದ ಭರವಸೆ ನಂತರ ವಾಲ್ವ್ ಬಂದ್‌ ಮಾಡಲು ಅವಕಾಶ ಕಲ್ಪಿಸಲಾಯಿತು.

ಪದೇ ಪದೇ ಜಿಂದಾಲ್ ಕೊಳವೆಮಾರ್ಗದಲ್ಲಿ ವಾಲ್ವ್ ಒಡೆದು ಬೆಳೆ ಸಮೇತ ಫಲವತ್ತಾದ ಮಣ್ಣು ಕೊಚ್ಚಿಹೋಗುತ್ತಿದೆ. ಮೊದಲೇ ಬರದ ಪರಿಸ್ಥಿತಿಯಲ್ಲಿ ಈ ರೀತಿಯಾಗುತ್ತಿದ್ದು, ಜಿಂದಾಲ್ ಕಂಪನಿಯವರು ಅಲ್ಪ ಪರಿಹಾರ ಬೇಕಿಲ್ಲ, ಜಿಂದಾಲ್ ಕಂಪನಿ ಅಧಿಕಾರಿಗಳ ಮೇಲೆ ವಿಶ್ವಾಸ ಇಲ್ಲ. ಈ ವಾಲ್ವ್ ಒಡೆದು ನೀರು ಪೋಲಾಗುವಾಗ ರೈತರ ಬಗ್ಗೆ ಸಹಾನೂಭೂತಿ ವ್ಯಕ್ತಪಡಿಸುತ್ತಿದ್ದು, ನೀರು ನಿಲ್ಲಿಸಿದ ಮೇಲೆ ರೈತರನ್ನು ಕಣ್ಣೆತ್ತಿಯೂ ನೋಡುವುದಿಲ್ಲ. • ಗುರಪ್ಪ ಕೋತ್ನಿ, ಅಮರೇಶ ಕಲಕಬಂಡಿ, ಚನ್ನಪ್ಪ ನಾಲಗಾರ ರೈತರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.