ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಸಾಂಕೇತಿಕ ಚಾಲನೆ

Team Udayavani, Jan 16, 2022, 10:08 PM IST

ಗಹಜಿಒಯಿಇಕಜಹಗ್ದ

ಕೊಪ್ಪಳ: ಕೊರೊನಾ ಉಲ½ಣದ ಹಿನ್ನೆಲೆಯಲ್ಲಿ ನಾಡಿನ ಪ್ರಸಿದ್ಧ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಈ ಬಾರಿ ರದ್ದುಪಡಿಸಲಾಗಿದೆ ಆದರೂ ಧಾರ್ಮಿಕ ವಿಧಿ  ವಿಧಾನಗಳಿಗೆ ಯಾವ ತೊಂದರೆಯೂ ಬಾರದಂತೆ ಜಾತ್ರೆಗೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.

ಪ್ರತಿ ವರ್ಷವೂ ಮಠದ ಸಂಪ್ರದಾಯದಂತೆ ತಾಲೂಕಿನ ಹಲಗೇರಿಯಿಂದ ಮಹಾ ರಥೋತ್ಸವದ ಕಳಸ, ಮುದ್ದಾಬಳ್ಳಿ ಹಾಗೂ ಮಂಗಳಾಪುರದಿಂದ ಮೂರ್ತಿ, ಜಡೇಗೌಡರ ಮನೆಯಿಂದ ಪಲ್ಲಕ್ಕಿಯ ಮೆರವಣಿಗೆ ಅದ್ಧೂರಿಯಾಗಿ ಶ್ರೀಮಠಕ್ಕೆ ಆಗಮಿಸುತ್ತಿದ್ದವು. ಆದರೆ ಈ ಬಾರಿ ಜಾತ್ರೆಯ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ರದ್ದಾಗಿವೆ ಎಂದು ಗವಿಮಠವು ತಿಳಿಸಿದೆ.

ಆದರೆ ಧಾರ್ಮಿಕ ಕಾರ್ಯಗಳಿಗೆ ಯಾವ ತೊಂದರೆ ಬಾರದಂತೆ ಎಲ್ಲ ಗ್ರಾಮಗಳಿಂದಲೂ ಸರಳವಾಗಿಯೇ ಮೂರ್ತಿ, ಕಳಸ, ಪಲ್ಲಕ್ಕಿ ತಂದು ಅರ್ಪಿಸಲಾಯಿತು. ಧಾರ್ಮಿಕ ಕಾರ್ಯಕ್ರಮಗಳಿಗೆ ಆಂತರಿಕವಾಗಿಯೇ ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ. ಮಹಾರಥ ಸ್ವತ್ಛಗೊಳಿಸಿದ ಶ್ರೀಗಳು: ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮಿಗಳು ಶನಿವಾರ ಮಹಾರಥವನ್ನು ಸ್ವತ್ಛಗೊಳಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕೋವಿಡ್‌-19 ಹಾಗೂ ಓಮಿಕ್ರಾನ್‌ ಸೋಂಕಿನ ಉಲ½ಣದ ಹಿನ್ನೆಲೆಯಲ್ಲಿ ಗವಿಸಿದ್ದೇಶ್ವರ ಜಾತ್ರೆಯ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ರದ್ದಾಗಿವೆ. ಯಾವುದೇ ಕಾರ್ಯಕ್ರಮಗಳೂ ನಡೆಯುವುದಿಲ್ಲ ಎಂದು ಶ್ರೀಮಠ ತಿಳಿಸಿದೆ.

ಈ ಮಧ್ಯೆ ರಥವನ್ನು ಶ್ರೀಗಳು ಸರಳತೆಯಿಂದಲೇ ಸ್ವತ್ಛಗೊಳಿಸುವ ವೀಡಿಯೋ ಎಲ್ಲೆಡೆ ವೈರಲ್‌ ಆಗಿದ್ದು, ಭಕ್ತ ವಲಯದಲ್ಲಿಯೂ ಕುತೂಹಲ ಮೂಡಿಸಿದೆ. ಮಹಾ ರಥೋತ್ಸವ ನಡೆಯುತ್ತದೆಯಾ? ಅಥವಾ ಇಲ್ಲವಾ? ಎನ್ನುವ ಗೊಂದಲ ಮೂಡಿದೆ. ಕೇವಲ ಪೂಜೆ ಸಲ್ಲಿಸಲಾಗುತ್ತಾ? ಅಥವಾ ಮಹಾ ರಥೋತ್ಸವ ಸಾಂಕೇತಿಕವಾಗಿ ನೆರವೇರಲಿದೆಯಾ ಎನ್ನುವ ಪ್ರಶ್ನೆಗಳೂ ಮೂಡಿವೆ.

ಟಾಪ್ ನ್ಯೂಸ್

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಳ : “ಹೊರಗಿಂದ ಬರುವವರ ಮೇಲೆ ವಿಶೇಷ ನಿಗಾ’

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಕುಖ್ಯಾತ ನಕ್ಸಲ್‌ ನಾಯಕನ ಶವ ಪತ್ತೆ

ಕುಖ್ಯಾತ ನಕ್ಸಲ್‌ ನಾಯಕನ ಶವ ಪತ್ತೆ

ಏಕಾಂಗಿ ಪ್ರವಾಸ: ಭಾರತೀಯ ಕಾಣೆ

ಏಕಾಂಗಿ ಪ್ರವಾಸ: ಭಾರತೀಯ ಕಾಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ಪಂಪಾಸರೋವರ ಜೀರ್ಣೋದ್ಧಾರ; ಜಯಲಕ್ಷ್ಮೀ ಮೂರ್ತಿ ಸ್ಥಳಾಂತರಕ್ಕೆ ಸ್ಥಳೀಯರ ವಿರೋಧ

ಗಂಗಾವತಿ: ಪಂಪಾಸರೋವರ ಜೀರ್ಣೋದ್ಧಾರ; ಜಯಲಕ್ಷ್ಮೀ ಮೂರ್ತಿ ಸ್ಥಳಾಂತರಕ್ಕೆ ಸ್ಥಳೀಯರ ವಿರೋಧ

23

ನಂದಿಹಳ್ಳಿಯಲ್ಲಿ ಮಹನೀಯರ ನಾಮಫಲಕ ತೆರವು

22

ಬೀಜ- ರಸಗೊಬ್ಬರ ಕಳಪೆ ಪರಿಶೀಲಿಸಿ

1-ffdsf

ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆ: ಕೆ.ರವೀಂದ್ರ ಶೆಟ್ಟಿ

3JDS

ಕುಷ್ಟಗಿ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಕಾಂಗ್ರೆಸ್ ನಲ್ಲಿ ಇರ್ತಾರ? ಜೆಡಿಎಸ್ ಸೇರ್ತಾರ!

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಳ : “ಹೊರಗಿಂದ ಬರುವವರ ಮೇಲೆ ವಿಶೇಷ ನಿಗಾ’

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.