Kushtagi: ಪೈಲ್ಸ್ ಅಸಹನೀಯ ನೋವು ಸಹಿಸಲಾಗದೇ 19ರ ಯುವಕ ಆತ್ಮಹತ್ಯೆ
Team Udayavani, Dec 7, 2023, 3:53 PM IST
ಕುಷ್ಟಗಿ: ಪೈಲ್ಸ್ ಅಸಹನೀಯ ನೋವು ಸಹಿಸದ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕುಷ್ಟಗಿ ಪಟ್ಟಣದ ಶರಣಪ್ಪ ತಿಪ್ಪಣ್ಣ ಮಂಡಲಮರಿ (19) ಆತ್ಮಹತ್ಯೆ ಮಾಡಿಕೊಂಡ ಯುವಕ.
ಶರಣಪ್ಪ ತಿಪ್ಪಣ್ಣ ಪೈಲ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದರೂ ಗುಣಮುಖರಾಗದ ಹಿನ್ನೆಲೆ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಕ್ರಿಮಿನಾಶಕ ಸೇವಿಸಿ ಅಸ್ವಸ್ಥನಾಗಿದ್ದ.
ಕೂಡಲೇ ಆತನನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೇ ಡಿ.7ರ ಗುರುವಾರ ಮೃತಪಟ್ಟಿದ್ದಾನೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ