ಕೊಪ್ಪಳ: ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಸೋಂಕಿತರು ಇಂದು ಸಾವು
Team Udayavani, Jul 24, 2020, 5:24 PM IST
ಕೊಪ್ಪಳ: ಜಿಲ್ಲೆಯಲ್ಲಿ ಒಂದೇ ದಿನ ಮೂವರು ಕೋವಿಡ್-19 ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯ ಜನರಲ್ಲಿ ಭಾರಿ ಆತಂಕ ಮೂಡಿಸಿದೆ. ಈ ಮೂಲಕ ಸಾವಿನ ಸಂಖ್ಯೆಯು 17ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಇಬ್ಬರು ಸೋಂಕಿನಿಂದ ಬಳಲಿ ಸಾವನ್ನಪ್ಪಿದ್ದರೆ, ಮಧ್ಯಾಹ್ನ ಮತ್ತೋರ್ವ ಸೋಂಕಿಗೆ ಬಲಿಯಾಗಿದೆ.
ಕಾರಟಗಿಯ 70 ವರ್ಷದ ಮಹಿಳೆ, ಕೊಪ್ಪಳದ 49 ವರ್ಷದ ವ್ಯಕ್ತಿ ಹಾಗೂ ಕೊಪ್ಪಳ ತಾಲೂಕಿನ ಕುಣಕೇರಿಯ 60 ವರ್ಷದ ವೃದ್ದ ಸೇರಿ ಮೂವರು ಕೋವಿಡ್ ಸೋಂಕಿಗೆ ಸಾವನ್ನಪ್ಪಿದ್ದಾರೆ.
ಅಚ್ಚರಿ ಎಂಬಂದೇ ಈ ಮೂರು ಸೋಂಕಿತರು ನಿನ್ನೆಯಷ್ಟೆ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಸಾವನ್ನಪ್ಪಿದ್ದಾರೆ. ಇದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ