ಪ್ರೀತಿಸಿ ವರಿಸಿದ್ದವಳನ್ನೇ ಕೊಂದವನ ಸೆರೆ 

ಮೂರು ವರ್ಷಗಳ ನಂತರ ಆರೋಪಿ ಬಂಧನ

Team Udayavani, Aug 21, 2021, 1:33 PM IST

rgwrw4

ಕುಷ್ಟಗಿ: ಪ್ರೀತಿಸಿ ರಜಿಸ್ಟರ್‌ ಮದುವೆಯಾಗಿ, ಬರ್ಬರವಾಗಿ ಹತ್ಯ ಮಾಡಿ ಮತ್ತೂಬ್ಬಳ್ಳನ್ನು ಮದುವೆಯಾಗಿ ಸಂಸಾರ ನಡೆಸುತ್ತಿದ್ದವನನ್ನು ಮೂರು ವರ್ಷಗಳ ಬಳಿಕ ಬಂಧಿಸಲಾಗಿದೆ.

ಏಪ್ರಿಲ್‌ 5, 2019ರಂದು ವಿಜಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಹಿಟ್ನಳ್ಳಿ ಗ್ರಾಮದ ಬಳಿ ಅಪರಚಿತ ಯುವತಿಯ ಶವ ಪತ್ತೆಯಾಗಿತ್ತು. ತಲೆ ಮೇಲೆ ಸೈಜುಗಲ್ಲು ಹಾಕಿ ಕೊಲೆ ಮಾಡಿದ್ದರಿಂದ ಯುವತಿಯ ಮುಖ ಗುರುತು ಸಿಗದಂತಾಗಿತ್ತು. ಈ ಕುರಿತು ತನಿಖೆ ಮುಂದುವರಿದಿತ್ತು. ಕಳೆದ ಆ. 4ರಂದು ನೆರೆಬೆಂಚಿಯ ಹನುಮಂತಪ್ಪ ಬಂಡಿಹಾಳ ತನ್ನ ಮಗಳು ಮಂಜವ್ವ ಕಾಣೆಯಾಗಿದ್ದಾಳೆಂದು ಕುಷ್ಟಗಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೊಲೀಸರು, ಕುಷ್ಟಗಿಯಲ್ಲಿದ್ದ ರವಿಕುಮಾರ ಹಿರೇಮನಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿ ತನ್ನ ಪತ್ನಿ ಮಂಜವ್ವಳನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಆಗಿದ್ದೇನು?: ವಿಜಯಪುರ ವಿಂಡ್‌ ಪವರ್‌ ಕಂಪನಿಯಲ್ಲಿ ಕೆಲಸದಲ್ಲಿದ್ದ ಕುಷ್ಟಗಿಯ ರವಿಕುಮಾರ ಹಿರೇಮನಿಗೆ 2016ರಲ್ಲಿ ಹುಬ್ಬಳ್ಳಿ ಖಾಸಗಿ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕಿಯಾಗಿ ಸೇವೆಯಲ್ಲಿದ್ದ ನೆರೆಬೆಂಚಿಯ ಮಂಜವ್ವ ಅಲಿಯಾಸ್‌ ಮಂಜುಳಾ ಪರಿಚಯವಾಗಿದೆ. ಮಂಜವ್ವ ಕುಷ್ಟಗಿ ತಾಲೂಕಿನವಳು ಎಂದು ಗೊತ್ತಾಗಿ ಸಲುಗೆ ಪ್ರೀತಿಗೆ ತಿರುಗಿದೆ. 11-12-2018ರಂದು ಕುಷ್ಟಗಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಅನ್ಯಜಾತಿ ಆಗಿದ್ದರೂ, ಪರಸ್ಪರ ಸಮ್ಮತಿಯೊಂದಿಗೆ ಮದುವೆಯಾಗಿದ್ದರು. 5 ತಿಂಗಳ ಗರ್ಭಿಣಿಯಾಗಿದ್ದ ಪತ್ನಿ ಮಂಜವ್ವಳನ್ನು ರವಿಕುಮಾರ ಪುಸಲಾಯಿಸಿ ವಿಜಯಪುರಕ್ಕೆ ಬೈಕ್‌ನಲ್ಲಿ ಕರೆದೊಯ್ದು, ವಿಜಯಪುರ ಜಿಲ್ಲೆಯ ಹಿಟ್ನಳ್ಳಿ ಗ್ರಾಮದ ಬಳಿ ಹೆದ್ದಾರಿ ಬಳಿ ಸೈಜುಗಲ್ಲು ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದ.

ಇದಾದ ಬಳಿಕ ಮತ್ತೂಬ್ಬಳನ್ನು ಮದುವೆಯಾಗಿ ಜೀವನ ಸಾಗಿಸುತ್ತಿದ್ದ. ಮರು ಮದುವೆಯಾಗಿರುವ ವಿಚಾರ ಮಂಜವ್ವಳ ತಂದೆಗೆ ಗೊತ್ತಾಗುತ್ತಿದ್ದಂತೆ ನನ್ನ ಮಗಳು ಎಲ್ಲಿ? ಎಂದು ರವಿಕುಮಾರ ಹಿರೇಮನಿಯನ್ನು ವಿಚಾರಿಸಿದ್ದ. ಪ್ರಕರಣದಿಂದ ಪಾರಾಗಲು ಕುಷ್ಟಗಿ ಪಟ್ಟಣದ ಮೂವರು ಪ್ರಮುಖರ ಸಮಕ್ಷಮದಲ್ಲಿ ಬಾಂಡ್‌ ಪತ್ರ ಬರೆಯಿಸಿ, ಮಗಳು ಬೇರೊಂದು ಕಡೆ ಜೀವನ ನಡೆಸುತ್ತಿದ್ದಾಳೆ. ರವಿಕುಮಾರ ಹಿರೇಮನಿ ಇನ್ನೊಂದು ಮದುವೆಗೆ ಅಭ್ಯಂತರವೇನು ಇಲ್ಲ ಎಂದು ತಂದೆಯಿಂದ ಬಾಂಡ್‌ ಬರೆಯಿಸಿಕೊಂಡಿದ್ದು, ಮಂಜವ್ವಳನ್ನು ಕೊಲೆ ಮಾಡಿದ ವಿಷಯ ಬಾಯಿ ಬಿಟ್ಟಿರಲಿಲ್ಲ ಎಂದು ಆರೋಪಿ ರವಿಕುಮಾರ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾನೆಂದು ಸಿಪಿಐ ನಿಂಗಪ್ಪ ರುದ್ರಪ್ಪಗೋಳ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-fff

ಬಿಜೆಪಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿಲ್ಲ: ಧ್ರುವನಾರಾಯಣ

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

1-hhjkjjlkl

ಅಭ್ಯರ್ಥಿ ಸತ್ತ ಬಳಿಕವೂ ಮತದಾನ; ಅನುಕಂಪದಲ್ಲಿ ಮತ ಹಾಕಿ ಗೆಲ್ಲಿಸಿದ ಗ್ರಾಮಸ್ಥರು !!

ರಾಜ್ಯದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಸರಕಾರ ಭವಿಷ್ಯ ನುಡಿದ ಅಠಾವಳೆ

ರಾಜ್ಯದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಸರಕಾರ: ಭವಿಷ್ಯ ನುಡಿದ ಅಠಾವಳೆ

cm

ಕೋವಿಡ್ ರೂಪಾಂತರ: ರಾಜ್ಯ ಸರಕಾರ ಕೈಗೊಂಡ ಪ್ರಮುಖ ತೀರ್ಮಾನಗಳು ಹೀಗಿವೆ

1-asads

ಕೋವಿಡ್ ರೂಪಾಂತರ: ಮಹಿಳಾ ಏಕದಿನ ವಿಶ್ವಕಪ್‌ ಅರ್ಹತಾ ಪಂದ್ಯಗಳು ರದ್ದು

ಗಂಗಾವತಿ: ಗೃಹಿಣಿಯ ಕೊಲೆ; ಅತ್ಯಾಚಾರದ ಶಂಕೆ

ಗಂಗಾವತಿ: ಗೃಹಿಣಿಯ ಕೊಲೆ; ಅತ್ಯಾಚಾರದ ಶಂಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fff

ಬಿಜೆಪಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿಲ್ಲ: ಧ್ರುವನಾರಾಯಣ

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಬಂಟ್ವಾಳ : ಇತ್ತಂಡಗಳ ಹೊಡೆದಾಟ, ನಾಲ್ವರು  ಪೋಲೀಸರ ವಶಕ್ಕೆ

ಬಂಟ್ವಾಳ : ಇತ್ತಂಡಗಳ ನಡುವೆ ಹೊಡೆದಾಟ, ನಾಲ್ವರು ಪೊಲೀಸರ ವಶಕ್ಕೆ

ಅಧಿಕಾರಿಗಳು ಒತ್ತಡಕ್ಕೆ ಮಣಿದು ನಿಯಮ ಉಲ್ಲಂಘಿಸಿ ದಾಖಲಾತಿ ನೀಡಿದರೆ ಉಪವಾಸ ಸತ್ಯಾಗ್ರಹ

ಅಧಿಕಾರಿಗಳು ಒತ್ತಡಕ್ಕೆ ಮಣಿದು ನಿಯಮ ಉಲ್ಲಂಘಿಸಿ ದಾಖಲಾತಿ ನೀಡಿದರೆ ಉಪವಾಸ ಸತ್ಯಾಗ್ರಹ

Untitled-1

ಬೇಕರಿಯ ಆಹಾರದ ಶುಚಿತ್ವವನ್ನು ಪರಿಶೀಲಿಸಿದ ಅಧಿಕಾರಿ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

1-fff

ಬಿಜೆಪಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿಲ್ಲ: ಧ್ರುವನಾರಾಯಣ

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

1-hhjkjjlkl

ಅಭ್ಯರ್ಥಿ ಸತ್ತ ಬಳಿಕವೂ ಮತದಾನ; ಅನುಕಂಪದಲ್ಲಿ ಮತ ಹಾಕಿ ಗೆಲ್ಲಿಸಿದ ಗ್ರಾಮಸ್ಥರು !!

ಬಂಟ್ವಾಳ : ಇತ್ತಂಡಗಳ ಹೊಡೆದಾಟ, ನಾಲ್ವರು  ಪೋಲೀಸರ ವಶಕ್ಕೆ

ಬಂಟ್ವಾಳ : ಇತ್ತಂಡಗಳ ನಡುವೆ ಹೊಡೆದಾಟ, ನಾಲ್ವರು ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.