ಕೊಪ್ಪಳ: ತುಂಗಭದ್ರಾ ಜಲಾಶಯದಿಂದ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Team Udayavani, Aug 10, 2019, 8:18 PM IST

ಕೊಪ್ಪಳ: ತುಂಗಭದ್ರಾ ಜಲಾಶಯದಿಂದ 25 ಸಾವಿರ ಕ್ಯೂಸೆಕ್ ನಷ್ಟು ನೀರು ನದಿ ಪಾತ್ರಗಳಿಗೆ ಹರಿ ಬಿಡಲಾಗಿದೆ.

ಡ್ಯಾಂಗೆ ಒಳ ಹರಿವಿನಲ್ಲಿ ಭಾರಿ ಹೆಚ್ಚಳ 2 ಲಕ್ಷ ಕ್ಯೂಸೆಕ್ ಒಳ ಹರಿವು ಇದೆ ಜಲಾಶಯ ಪಾತ್ರದಡಿ ನಿರಂತರ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಡ್ಯಾಂ ಒಳ ಹರಿವಿನಲ್ಲಿ ಹೆಚ್ಚಳ ಡ್ಯಾಂನಲ್ಲಿ 84 ಟಿಎಂಸಿ ನೀರು ಸಂಗ್ರಹಗೊಂಡಿದೆ.

ರಾತ್ರಿ ನದಿ ಪಾತ್ರಗಳಿಗೆ ಇನ್ನೂ ಹೆಚ್ಚಿನ ನೀರು ಹರಿ ಬಿಡುವ ಕುರಿತು ನೀರಾವರಿ ಅಧಿಕಾರಿಗಳಿಂದ ಮಾಹಿತಿ ದೊರೆತಿದೆ.

ನದಿ ಪಾತ್ರದ ಜನರು ಸುರಕ್ಷಾ ಸ್ಥಳಕ್ಕೆ ತೆರಳುವಂತೆ ಕೊಪ್ಪಳ ಡಿಸಿ ಆದೇಶ ನೀಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ