ಅವೈಜ್ಞಾನಿಕ ಸಿಸಿ ರಸ್ತೆ ತೆರವಿಗೆ ಸೂಚನೆ

Team Udayavani, May 8, 2019, 1:53 PM IST

kopala-tdy-3..

ಷ್ಟಗಿ: ತಾಲೂಕು ಸರ್ಕಾರಿ ಆಸ್ಪತ್ರೆಗೆ ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಭೇಟಿ ನೀಡಿ ಡಾ| ರಾಜಕುಮಾರ ಅವರೊಂದಿಗೆ ಚರ್ಚಿಸಿದರು

ಕುಷ್ಟಗಿ: ಎಸ್‌ಡಿಪಿ ಯೋಜನೆಯಲ್ಲಿ ತಾಲೂಕು ಆಸ್ಪತ್ರೆ ಆವರಣದಲ್ಲಿ ನಿರ್ಮಾಣ ಹಂತದ ಅವೈಜ್ಞಾನಿಕ ಕಾಂಕ್ರೀಟ್ ರಸ್ತೆಯನ್ನು ತೆರವುಗೊಳಿಸಿ, ವೈಜ್ಞಾನಿಕವಾಗಿ ನಿರ್ಮಿಸುವಂತೆ ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಅವರು ಬೆಂಗಳೂರಿನ ಹಯಗ್ರೀವ್‌ ಕನ್ಸಟ್ರಕ್ಷನ್‌ ಸಂಸ್ಥೆಯ ಗುತ್ತಿಗೆದಾರರಿಗೆ ಸೂಚಿಸಿದರು.

ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ಸಿಬ್ಬಂದಿ ವಸತಿ ಗೃಹಗಳನ್ನು ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸುವ ಹಿನ್ನೆಲೆಯಲ್ಲಿ ಎಸ್‌ಡಿಪಿ ಯೋಜನೆಯಲ್ಲಿ ಜಾಗೆಯ ಅಭಾವದ ಹಿನ್ನೆಲೆಯಲ್ಲಿ ಉಳಿದ 42 ಲಕ್ಷ ರೂ. ಮೊತ್ತದಲ್ಲಿ ಆಸ್ಪತ್ರೆ ಆವರಣದಲ್ಲಿ 1,300 ಚದರ ಮೀಟರ್‌ ಕಾಂಕ್ರೀಟ್ ರಸ್ತೆ ಅವೈಜ್ಞಾನಿಕವಾದ ಕಾರಣ ತಡೆ ಹಿಡಿಯಲಾಗಿದೆ. ಆಸ್ಪತ್ರೆ ಕಟ್ಟಡದ ನೆಲಮಟ್ಟಕ್ಕೆ ಸರಿಹೊಂದುವಂತೆ ನಿರ್ಮಿಸಬೇಕಿತ್ತು. ಆದರೆ ಗುತ್ತಿಗೆದಾರರು, ನೆಲ ಅಗೆಯದೇ ಹಾಗೆಯೇ ಸಿಸಿ ರಸ್ತೆ ನಿರ್ಮಿಸಿದ್ದರಿಂದ ಆಸ್ಪತ್ರೆ ಕಟ್ಟಡ ನೆಲಮಟ್ಟಕ್ಕಿಂತ ಅಡಿ ಎತ್ತರವಾಗಿದೆ. ಸಿಸಿ ರಸ್ತೆಯ ಮೇಲೆ ಬಿದ್ದ ನೀರು, ಆಸ್ಪತ್ರೆಗೆ ನುಗ್ಗುತಿದ್ದು, ಮತ್ತೂಂದು ಸಮಸ್ಯೆ ಎದುರಾಗಿದೆ. ಸದ್ಯ ನಿರ್ಮಿಸಿದ ಕಾಂಕ್ರೀಟ್ ರಸ್ತೆಯನ್ನು ಕೂಡಲೇ ತೆರವುಗೊಳಿಸಿ, ಎರಡು ಅಡಿ ಆಳ ಅಗೆದು, ಸರ್ಕಾರಿ ಆಸ್ಪತ್ರೆಯ ಕಟ್ಟಡದ ನೆಲಮಟ್ಟಕ್ಕೆ ಸಿಸಿ ರಸ್ತೆ ನಿರ್ಮಿಸಲು ಸೂಚಿಸಿದರು. ಈ ಕಾರ್ಯ ವಿಳಂಬವಾದಷ್ಟು ತೊಂದರೆ ಹೆಚ್ಚುತ್ತದೆ. ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಿದರು. ಆಸ್ಪತ್ರೆಯಲ್ಲಿ ಏರ್‌ ಬ್ಲಾಕ್‌ ಆಗಿ ನೀರಿನ ಸಮಸ್ಯೆಯಾಗಿರುವ ಕುರಿತು ಪ್ರಸ್ತಾಪಿಸಿದ ಶಾಸಕರು, ಈ ರೀತಿ ತೊಂದರೆಯಾದರೆ ಟ್ಯಾಂಕರ್‌ ಮೂಲಕ ನೀರು ತರಿಸಿ, ಸಮಸ್ಯೆಯಾಗದಂತೆ ಕ್ರಮವಹಿಸಲು ಆಸ್ಪತ್ರೆಯ ಆಡಳಿತ ಮುಖ್ಯಸ್ಥ ಡಾ| ಚಂದ್ರಕಾಂತ ಅವರಿಗೆ ಸೂಚಿಸಿದರು. ನಂತರ ವೈದ್ಯರೊಂದಿಗೆ ಆಸ್ಪತ್ರೆಯ ಕುಂದು ಕೊರತೆಗಳ ಬಗ್ಗೆ ಸಮಾಲೋಚಿಸಿದರು.

ಇದೇ ವೇಳೆ ಕುಟುಂಬ ಕಲ್ಯಾಣ ಜಿಲ್ಲಾ ಅಧಿಕಾರಿ ಡಾ| ರಾಜಕುಮಾರ ಯರಗಲ್, ತಾಲೂಕು ಆರೋಗ್ಯಾಧಿಕಾರಿ ಡಾ| ಆನಂದ ಗೋಟೂರು, ಆಸ್ಪತ್ರೆ ಆಡಳಿತ ಮುಖ್ಯಸ್ಥ ಡಾ| ಚಂದ್ರಕಾಂತ ಮಂತ್ರಿ, ಆಡಳಿತ ಸಹಾಯಕ ರಹೆಮಾನಸಾಬ್‌, ಬಾಲಾಜಿ ಬಳಿಗಾರ ಮತ್ತೀತರಿದ್ದರು.

ಟಾಪ್ ನ್ಯೂಸ್

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsadsad

Bakrid ಶಾಂತಿಸಭೆ: ಗಂಗಾವತಿಯಲ್ಲಿ ಮುಸ್ಲಿಂ ಮುಖಂಡರ ಪರಸ್ಪರ ವಾಗ್ವಾದ

9-dotihala-1

Dotihala: ಬಸವಣ್ಣ ಮೂರ್ತಿಯ ಮುಂದೇ ಶಿವ; ವಿಶಿಷ್ಟ ದಿಡಗಿನ ಬಸವೇಶ್ವರ ದೇವಸ್ಥಾನ

Falls: ಕಪಿಲತೀರ್ಥ ಜಲಪಾತ…: ಇದು ಕಲ್ಯಾಣ ಕರ್ನಾಟಕದಲ್ಲಿ ಇರೋ ಏಕೈಕ ಜಲಪಾತ

Falls: ಕಪಿಲತೀರ್ಥ ಜಲಪಾತ…: ಇದು ಕಲ್ಯಾಣ ಕರ್ನಾಟಕದಲ್ಲಿ ಇರೋ ಏಕೈಕ ಜಲಪಾತ

ಒಂಟಿಗಾಲಲ್ಲೇ ಬದುಕು; ನಾಗರಾಜನಿಗೆ ಆಸರೆಯಾದ ಉದ್ಯೋಗ ಖಾತ್ರಿ

ಒಂಟಿಗಾಲಲ್ಲೇ ಬದುಕು; ನಾಗರಾಜನಿಗೆ ಆಸರೆಯಾದ ಉದ್ಯೋಗ ಖಾತ್ರಿ

ಶತಮಾನೋತ್ಸವ ಕಂಡ ಸರ್ಕಾರಿ ಶಾಲೆ: ದುರಸ್ತಿ ನೆಪದಲ್ಲಿ ಆರಂಭವಾಗದ ಪಾಠ

ಶತಮಾನೋತ್ಸವ ಕಂಡ ಸರ್ಕಾರಿ ಶಾಲೆ: ದುರಸ್ತಿ ನೆಪದಲ್ಲಿ ಆರಂಭವಾಗದ ಪಾಠ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.