ಕನಕಾಚಲಪತಿ ದೇವಸ್ಥಾನಕ್ಕೆ ಅಧಿಕಾರಿಗಳ ಭೇಟಿ


Team Udayavani, May 14, 2019, 3:11 PM IST

kopp-3

ಕನಕಗಿರಿ: ಪಟ್ಟಣದ ಐತಿಹಾಸಿಕ ಶ್ರೀ ಕನಕಾಚಲಪತಿ ದೇವಸ್ಥಾನಕ್ಕೆ ದತ್ತಿ ಮತ್ತು ಧಾರ್ಮಿಕ ಇಲಾಖೆಯ ಕೇಂದ್ರ ಕಚೇರಿಯ ಅಧಿಕಾರಿಗಳು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದತ್ತಿ ಮತ್ತು ಧಾರ್ಮಿಕ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಎನ್‌. ಕೃಷ್ಣಕುಮಾರ ಮಾತನಾಡಿ, ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಭೇಟಿ ನೀಡಲಾಗಿದೆ. ದೇವಸ್ಥಾನಕ್ಕೆ ಮತ್ತು ಚಿದಾನಂದ ಅವಧೂತ ಮಠವನ್ನು ಅಭಿವೃದ್ಧಿ ಪಡಿಸಲು ಸ್ಥಳ ಪರಿಶೀಲನೆ ಮಾಡಿ ವರದಿಯನ್ನು ಕೇಂದ್ರ ಕಚೇರಿಗೆ ತಲುಪಿಸಲಾಗುವುದು. ನಂತರ ದತ್ತಿ ಮತ್ತು ಧಾರ್ಮಿಕ ಇಲಾಖೆಯಿಂದ ಅನುದಾನವನ್ನು ಬಿಡುಗಡೆಗೊಳಿಸಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದರು.

ನಂತರ ದೇವಸ್ಥಾನದ ಆಡಳಿತಾಧಿಕಾರಿ ಸಿ.ಎಚ್. ಚಂದ್ರಮೌಳಿ ಮಾತನಾಡಿ, ದತ್ತಿ ಮತ್ತು ಧಾರ್ಮಿಕ ಇಲಾಖೆಯ ಆಯುಕ್ತರ ಕಚೇರಿಯಿಂದ ಅಧಿಕಾರಿಗಳು ಬಂದ ದೇವಸ್ಥಾನದ ಅಭಿವೃದ್ಧಿಗೆ ಬೇಕಾಗುವುದು ಕ್ರಿಯಾ ಯೋಜನೆಯನ್ನು ಮಾಡುತ್ತಿದ್ದಾರೆ ಎಂದರು.

ಆಗಮ ಪಂಡಿತರಾದ ಸಿ.ಎಸ್‌. ಶಿವುಕುಮಾರ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ, ಕಾರ್ಯದರ್ಶಿ ಸಿದ್ಧಲಿಂಗಯ್ಯಸ್ವಾಮಿ, ಪ್ರಮುಖರಾದ ಸುದರ್ಶನರೆಡ್ಡಿ, ಕನಕರೆಡ್ಡಿ, ಅಯ್ಯನಗೌಡರರೆಡ್ಡಿ ಅರಳಹಳ್ಳಿ, ಹನುಮಂತರೆಡ್ಡಿ ಎಂ., ದುರ್ಗಾದಾಸ ಯಾದವ, ರಾಮಣ್ಣ ನಾಯಕ, ನಾಗೇಶ ಮಲ್ಲಾಪುರ ಸೇರಿದಂತೆ ಭಕ್ತರು ಇದ್ದರು.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

3-koppala

Koppala: ಅಪರಿಚಿತ ವಾಹನ‌ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು

Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

Tungabhadra Dam: Increased inflows release water to canals from June 19

Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.