
ವೋಟರ್ ಐಡಿಗೆ ಆಧಾರ್ ಜೋಡಣೆ; ಅತ್ಯುತ್ತಮ ಕಾರ್ಯ ಮಾಡಿದ ಶಿಕ್ಷಕ, ಆಶಾಕಾರ್ಯಕರ್ತೆಗೆ ಅಭಿನಂದನೆ
Team Udayavani, Sep 23, 2022, 12:44 PM IST

ಗಂಗಾವತಿ: ಚುನಾವಣೆ ಆಯೋಗದ ನಿರ್ದೇಶನದಂತೆ ವೋಟರ್ ಐಡಿಗೆ ಆಧಾರ್ ಕಾರ್ಡ್ ಆಧಾರ್-ಎಪಿಕ್ ಜೋಡಣೆ ಕಾರ್ಯವನ್ನು ಶೇಕಡ 100% ರಷ್ಟು ಪ್ರಗತಿ ಸಾಧಿಸಿದ್ದು, ಬಿಎಲ್ಒಗಳಿಗೆ ಚುನಾವಣಾ ಆಯೋಗದಿಂದ ಶ್ಲಾಘನೆ ವ್ಯಕ್ತವಾಗಿದೆ.
ಜಿಲ್ಲಾಧಿಕಾರಿಗಳು ಶೇ.100% ರಷ್ಟು ಪ್ರಗತಿ ಸಾಧಿಸಿರುವ ಭಾಗಸಂಖ್ಯೆ 27- ಮುದ್ಲಾಪುರ ಸಹ ಶಿಕ್ಷಕ ತಿಪ್ಪಣ್ಣ ಎನ್.ಕಾತರಕಿ ಹಾಗೂ ಗಂಗಾವತಿ ನಗರದ ಭಾಗ ಸಂಖ್ಯೆ 147 ಅಂಗನವಾಡಿ ಕಾರ್ಯಕರ್ತೆ ಮೈಬೂಬ್ಬಿ ಇವರುಗಳಿಗೆ ಅಭಿನಂದನೆ ಪತ್ರ ವಿತರಿಸಿದ್ದು, ತಹಶೀಲ್ದಾರ್ ಕಚೇರಿಯಲ್ಲಿ ಅಭಿನಂದನಾ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಯು. ನಾಗರಾಜ, ಚುನಾವಣಾ ವಿಭಾಗದ ರವಿ ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೇಡಿಗಾಗಿ ಪಕ್ಷ ಸ್ಥಾಪಿಸಿಲ್ಲ, ಯಾರಿಗೂ ಹೆದರಲ್ಲ: ಜನಾರ್ದನ ರೆಡ್ಡಿ

ಸೋಮಶೇಖರ ರೆಡ್ಡಿ ವಿರುದ್ಧ ಅತ್ತಿಗೆ ಸ್ಪರ್ಧೆ

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ

ಶ್ರೀ ರಾಮಮಂದಿರ ನಿರ್ಮಾಣದ ಕನಸು ಕಂಡವರಲ್ಲಿ ವಿಶ್ವೇಶ ತೀರ್ಥ ಶ್ರೀಗಳು ಪ್ರಮುಖರು: ಮುನವಳ್ಳಿ

ಬಿಜೆಪಿಯಲ್ಲೇ ಕುಟುಂಬ ರಾಜಕಾರಣ ಹೆಚ್ಚು… ರಾಜಕಾರಣಿಗಳ ಮಕ್ಕಳು ರಾಜಕಾರಣಿ ಆದರೆ ತಪ್ಪೇನು?
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
