Udayavni Special

ಜನ್ಮದಿನ ನೆಪ-ಕೊರೊನಾ ನಿವಾರಣೆ ಜಪ

Team Udayavani, Jun 2, 2021, 8:03 PM IST

01kpl-8

ಕೊಪ್ಪಳ: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ ನ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಶೇಖರಗೌಡ ಮಾಲಿಪಾಟೀಲ್‌ ಅವರ 63ನೇ ಜನ್ಮದಿನದ ಅಂಗವಾಗಿ ಜೂ. 1 ಮಂಗಳವಾರ ಹಮ್ಮಿಕೊಂಡ ವೆಬಿನಾರ್‌ ಹಲವು ವಿಶೇಷತೆಗೆ ಸಾಕ್ಷಿಯಾಯಿತು.

ಈ ವೆಬಿನಾರ್‌ನ್ನು ಕನ್ನಡ ಅಭಿವೃದ್ಧಿ ಪ್ರಾಧಿ ಕಾರದ ಮಾಜಿ ಅಧ್ಯಕ್ಷ ಪ್ರೊ| ಎಸ್‌.ಜಿ. ಸಿದ್ಧರಾಮಯ್ಯ ಅವರು ಉದ್ಘಾಟಿಸಿದರು. ಕವಿ ಎಲ್‌. ಹನುಮಂತಯ್ಯ ಅಧ್ಯಕ್ಷತೆ ವಹಿಸಿ, ಕನ್ನಡ ನಾಡು-ನುಡಿ ಎದುರಿಸಿರುವ ಹಾಗೂ ಎದುರಿಸುತ್ತಿರುವ ಸಂಕಷ್ಟಗಳನ್ನು ವಿವರಿಸಿದರು. ಕನ್ನಡ ಭಾಷೆ ಮತ್ತು ಸಂಸ್ಕೃತಿ ತನ್ನೆಲ್ಲಾ ಸವಾಲುಗಳನ್ನು ಹೇಗೆ ಎದುರಿಸಿ ನಿಂತಿದೆಯೋ, ಅದೇ ರೀತಿ ಕೊರೊನಾ ಸಂಕಷ್ಟವನ್ನೂ ಎದುರಿಸುವ ಸಾಮರ್ಥ್ಯ ಹೊಂದಿದೆ ಎಂದರು.

ಸಮಾರಂಭದ ಕೇಂದ್ರ ಬಿಂದು ಶೇಖರಗೌಡ ಮಾಲಿಪಾಟೀಲ್‌ ಮಾತನಾಡಿ, ಎಲ್ಲರೂ ಮನೆಯಲ್ಲಿ ಬಂಧಿಯಾಗಿರುವ ಈ ವೇಳೆ ವೆಬಿನಾರ್‌ ಮೂಲಕ ಪರಸ್ಪರ ನೋಡುವ, ಮಾತಾಡುವ ಅವಕಾಶ ತಂತ್ರಜ್ಞಾನದ ಕೃಪೆಯಿಂದ ಸಾಧ್ಯವಾಗಿದೆ. ಸೋಂಕನ್ನು ಗೆಲ್ಲಲೂ ಇಂತಹ ಸಾಧ್ಯತೆಗಳು ಸಿಗುವ ವಿಶ್ವಾಸವಿದೆ. ಯಾರೂ ಭರವಸೆ ಕಳೆದುಕೊಳ್ಳುವುದು ಬೇಡ ಎಂದು ಮನವಿ ಮಾಡಿದರು. ಕೊಪ್ಪಳ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ ಮಾತನಾಡಿದರು.

ಖ್ಯಾತ ಹಾಸ್ಯ ಕಲಾವಿದ ಬಿ. ಪ್ರಾಣೇಶ ಅವರು ಕೊರೊನಾ ಸಂಕಷ್ಟ ಕಾಲದಲ್ಲಿ ಬದುಕು ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಗದಗ ಶ್ರೀ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಮೃತರಾದವರ ಸ್ಮರಣಾರ್ಥ ಮೌನಾಚರಣೆ ನಡೆಸಲಾಯಿತು. ಸಾಹಿತಿ-ಪತ್ರಕರ್ತ ಆರ್‌.ಜಿ. ಹಳ್ಳಿ ನಾಗರಾಜ್‌ ಸ್ವಾಗತಿಸಿದರು. ಚಾಮರಾಜ ಸವಡಿ ನಿರೂಪಿಸಿದರು. ರಾಜಶೇಖರ ಅಂಗಡಿ ವಂದಿಸಿದರು. ಹಿರಿಯ ತಂತ್ರಜ್ಞ ಉದಯಶಂಕರ ಪುರಾಣಿಕ್‌, ಬಿ.ಎನ್‌. ಪರಡ್ಡಿ, ಟಿ. ತಿಮ್ಮೇಶ, ಡಾ| ಹಾ.ಮ. ನಾಗಾರ್ಜುನ, ಭಾರತಿ ಪ್ರಕಾಶ ಅವರು ವಿಶೇಷ ಆಹ್ವಾನಿತರಾಗಿದ್ದರು. ಸಹಕಾರ, ಶಿಕ್ಷಣ, ಆರೋಗ್ಯ, ಸಾಹಿತ್ಯ ಮುಂತಾದ ಕ್ಷೇತ್ರಗಳ ಸಾಧಕರು ಸೇರಿದಂತೆ ಸಾಹಿತ್ಯ ಆಸಕ್ತರು ಆನ್‌ ಲೈನ್‌ ಮೂಲಕ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

986

ಅಪರೂಪದ ಮಾವು ಬೆಳೆದ ರೈತ: ಒಂದು ಕೆಜಿ ಹಣ್ಣಿಗೆ ಎಷ್ಟು ಲಕ್ಷ ರೂ. ಗೊತ್ತಾ ?

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

statue

ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ : ಸ್ಥಳಕ್ಕೆ ಡಿಎಸ್‌ಪಿ, ತಹಶೀಲ್ದಾರ್ ಭೇಟಿ, ಪರಿಶೀಲನೆ

730-doctors-died-of-covid-19-in-second-wave-ima-data

ಕೋವಿಡ್ ಎರಡನೇ ಅಲೆಯಿಂದಾಗಿ ದೇಶದಾದ್ಯಂತ 730 ವೈದ್ಯರನ್ನು ಕಳೆದುಕೊಂಡಿದ್ದೇವೆ : ಐಎಂಎ

ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್

ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್

289

ಕೋವಿಡ್ : ಕಾಸರಗೋಡು ಜಿಲ್ಲೆಯಲ್ಲಿ ವಾರ್ಡ್ ಮಟ್ಟದಲ್ಲಿ ನಿಯಂತ್ರಣ

ಕಲಬುರಗಿ: ಅತ್ಯಾಚಾರ ಯತ್ನಕ್ಕೊಳಾಗಿದ್ದ ಕೋವಿಡ್ ಸೋಂಕಿತೆ ಸಾವು

ಕಲಬುರಗಿ: ಅತ್ಯಾಚಾರ ಯತ್ನಕ್ಕೊಳಾಗಿದ್ದ ಕೋವಿಡ್ ಸೋಂಕಿತೆ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-12

ನೈಜ ಫಲಾನುಭವಿಗಳಿಗೆ ಯೋಜನೆ ಲಾಭ ಸಿಗಲಿ

16-11

ಮಾನವೀಯ ಮೌಲ್ಯ ಪುನರುತ್ಥಾನಕ್ಕೆ ಪಾದಯಾತ್ರೆ

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

Mysore, News, Udayavani

ವಾರಿಯರ್ಸ್‌ ಗೆ ವಿಮೆ ಸೌಲಭ್ಯ,10 ಸಾವಿರ ಮಕ್ಕಳಿಗೆ ಟಾನಿಕ್‌ ವಿತರಣೆ ಮಾಡಿದ ಶಾಸಕ ಮಂಜುನಾಥ್‌

statue

ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ : ಸ್ಥಳಕ್ಕೆ ಡಿಎಸ್‌ಪಿ, ತಹಶೀಲ್ದಾರ್ ಭೇಟಿ, ಪರಿಶೀಲನೆ

MUST WATCH

udayavani youtube

2 ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರ್ತಾರೆ, : ಕಟೀಲ್

udayavani youtube

ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ : ನಟಿ ರಾಗಿಣಿ

udayavani youtube

ಬೋರ್ ವೆಲ್ ಪಂಪ್ ಹೊಡೆದು ದಾಹ ನೀಗಿಸಿಕೊಂಡ ಮರಿ ಆನೆ

udayavani youtube

ಹೈನುಗಾರಿಕೆಯಲ್ಲಿ ಖುಷಿ ಕಂಡ ರಾಜಕಾರಣಿ

udayavani youtube

ಮಾವಿನ ಬೆಳೆಯಲ್ಲಿ ಸಿಹಿಕಂಡ ನಿವೃತ ಅಧ್ಯಾಪಕ

ಹೊಸ ಸೇರ್ಪಡೆ

16-12

ನೈಜ ಫಲಾನುಭವಿಗಳಿಗೆ ಯೋಜನೆ ಲಾಭ ಸಿಗಲಿ

986

ಅಪರೂಪದ ಮಾವು ಬೆಳೆದ ರೈತ: ಒಂದು ಕೆಜಿ ಹಣ್ಣಿಗೆ ಎಷ್ಟು ಲಕ್ಷ ರೂ. ಗೊತ್ತಾ ?

16-11

ಮಾನವೀಯ ಮೌಲ್ಯ ಪುನರುತ್ಥಾನಕ್ಕೆ ಪಾದಯಾತ್ರೆ

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

Mysore, News, Udayavani

ವಾರಿಯರ್ಸ್‌ ಗೆ ವಿಮೆ ಸೌಲಭ್ಯ,10 ಸಾವಿರ ಮಕ್ಕಳಿಗೆ ಟಾನಿಕ್‌ ವಿತರಣೆ ಮಾಡಿದ ಶಾಸಕ ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.