ಜ್ವಲಂತ ಸಮಸ್ಯೆಗೆ ಪರಿಹಾರ ನೀಡುವರಾ ಡಿಸಿ?

ಸಮಸ್ಯೆಗೆ ಪರಿಹಾರ ನೀಡಲು ಗ್ರಾಮಸ್ಥರ ಒತ್ತಾಯ ; ಗೋತಗಿ ಗ್ರಾಮದಲ್ಲಿ ಇಂದು ಡಿಸಿ ವಾಸ್ತವ

Team Udayavani, Oct 15, 2022, 2:22 PM IST

12

ದೋಟಿಹಾಳ: ಗೋತಗಿ ಗ್ರಾಮದಲ್ಲಿ ಶನಿವಾರ (ಅ.15) “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮವಿದ್ದು, ಡಿಸಿ ಸುಂದರೇಶ ಬಾಬು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಅವರು ನಮ್ಮ ಗ್ರಾಮಕ್ಕೆ ಆಗಮಿಸಿ ಇಲ್ಲಿಯ ಜ್ವಲಂತ ಸಮಸ್ಯೆಗೆ ಮುಕ್ತಿ ನೀಡುತ್ತಾರೆ ಎನ್ನುವ ಆಶಾಭಾವ ಗ್ರಾಮಸ್ಥರಲ್ಲಿ ಮೂಡಿದೆ.

ದೋಟಿಹಾಳ ಗ್ರಾಮದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ ನನೆಗುದಿಗೆ ಬಿದ್ದು ನಾಲ್ಕು ವರ್ಷ ಕಳೆದರೂ ಇದಕ್ಕೆ ಇನ್ನೂ ಮುಕ್ತಿ ಸಿಗುತ್ತಿಲ್ಲ. ಹೀಗಾಗಿ ಪಕ್ಕದ ಗೋತಗಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಈ ಮಾರ್ಗವಾಗಿಯೇ ಆಗಮಿಸುವುದರಿಂದ ಇಲ್ಲಿಯ ಸಮಸ್ಯೆಗೆ ಪರಿಹಾರ ನೀಡಬೇಕು ಎಂಬುದು ಗ್ರಾಮಸ್ಥರ ಒತ್ತಾಸೆಯಾಗಿದೆ.

ಈ ರಸ್ತೆ ಅಗಲೀಕರಣದ ಬಗ್ಗೆ 2019 ಮಾರ್ಚ್‌ನಲ್ಲಿ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಅಂದಿನ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ರಸ್ತೆ ಅಗಲೀಕರಣದ ಬಗ್ಗೆ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಪತ್ರ ನೀಡಿದ್ದರು. ಆದರೆ ಇಲ್ಲಿವರೆಗೂ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿಲ್ಲ. ಹೀಗಾಗಿ ಸದ್ಯ ಗೋತಗಿ ಗ್ರಾಮಕ್ಕೆ ಆಗಮಿಸುವ ಜಿಲ್ಲಾಧಿ ಕಾರಿಗಳು ದೋಟಿಹಾಳ ಗ್ರಾಮಕ್ಕೆ ಭೇಟಿ ನೀಡಿ, ಇಲ್ಲಿಯ ಜ್ವಲಂತ ಸಮಸ್ಯೆಗೆ ಪರಿಹಾರ ನೀಡಬೇಕೆನ್ನುವುದು ಗ್ರಾಮಸ್ಥರ ಒತ್ತಾಸೆ.

ರಸ್ತೆ ಅಗಲೀಕರಣ ಆಗದ್ದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ವಾಹನ ಸವಾರರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಕೂಡಲೇ ಇದಕ್ಕೊಂದು ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಜಿಲ್ಲಾಧಿಕಾರಿಗಳು ದೋಟಿಹಾಳ ಮಾರ್ಗವಾಗಿ ಗೋತಗಿ ಗ್ರಾಮಕ್ಕೆ ಹೋಗಬೇಕು. ಆಗ ಮಾತ್ರ ಇಲ್ಲಿಯ ರಸ್ತೆ ಸಮಸ್ಯೆ ಅವರಿಗೆ ತಿಳಿಯುತ್ತಿದೆ ಹಾಗೂ ಇದಕ್ಕೊಂದು ಪರಿಹಾರ ಸಿಗುತ್ತದೆ.  -ರಾಜೇಸಾಬ ಯಲಬುರ್ಗಿ., ದೋಟಿಹಾಳ ಹೋಬಳಿ ಹೋರಾಟ ಸಮಿತಿ ಅಧ್ಯಕ್ಷ

ಜಿಲ್ಲಾಧಿಕಾರಿಗಳು ಯಾವ ಮಾರ್ಗವಾಗಿ ಗೋತಗಿ ಗ್ರಾಮದ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ ಎಂಬುದು ನಮಗೆ ಗೊತ್ತಿಲ್ಲ. ಅಲ್ಲಿಯ ಸಮಸ್ಯೆಗಳು ಏನೇ ಇದ್ದರೂ ಗ್ರಾಮಸ್ಥರು ಕಾರ್ಯಕ್ರಮಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ತಿಳಿಸಬಹುದು.  –ಗುರುರಾಜ ಛಲವಾದಿ, ತಹಶೀಲ್ದಾರ್‌, ಕುಷ್ಟಗಿ

-ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.