ಕುಷ್ಟಗಿ: ನರೇಗಾ ಕಾಮಗಾರಿ ಸ್ಥಳದಲ್ಲಿ ಯೋಗ ದಿನಾಚರಣೆ
Team Udayavani, Jun 21, 2022, 11:56 AM IST
ಕುಷ್ಟಗಿ: 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕುಷ್ಟಗಿ ತಾಲೂಕಿನ ಮಾಲಗಿತ್ತಿ, ಕಾಟಾಪುರ, ಮುದೆನೂರು, ಹಿರೇಬನ್ನಿಗೋಳ, ಹೂಲಗೇರಾ, ಹಾಬಲಕಟ್ಟಿ, ಮಣೆಧಾಳ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಮಹಾತ್ಮಾ ಗಾಂಧಿ ನರೇಗಾ ಕಾಮಗಾರಿಯ ಕೆರೆ ಹೂಳೆತ್ತುವ, ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಯೋಗ ಅಭ್ಯಾಸ ಮಾಡಿದರು.
ಗ್ರಾಮ ಪಂಚಾಯತಿ ಬೇರ್ ಪೂಟ್ ಟೆಕ್ನಿಷಿಯನ್ ಗಳಾದ ಮಹಾಂತೇಶ್, ಯಮನೂರಪ್ಪ, ಬಸವರಾಜ, ಷಣ್ಮುಖಪ್ಪ, ಬಸಟ್ಟೆಪ್ಪ ರಾಠೋಡ ಮತ್ತು ಗ್ರಾಮ ಕಾಯಕ ಮಿತ್ರರಾದ ರೇಣುಕಾ ಚಳಗೇರಿ, ಹಂಪಮ್ಮ ನಿಲೋಗಲ್ಲ ನೇತೃತ್ವದಲ್ಲಿ ಯೋಗ ಅಭ್ಯಾಸ ಜರುಗಿತು. ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.
ಯೋಗ ಅಭ್ಯಾಸವನ್ನು ಬೇರ್ ಪೂಟ್ ಟೆಕ್ನಿಷಿಯನ್ ಗಳು ಹಾಗು ಗ್ರಾಮ ಕಾಯಕ ಮಿತ್ರರು ನೆರವೆರಿಸಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕೂಲಿಕಾರರು, ಕಾಮಗಾರಿ ನಡೆಯುವ ಸ್ಥಳದಲ್ಲಿ ಯೋಗ ದಿನದ ಮಹತ್ವದ ಹಿನ್ನೆಲೆಯಲ್ಲಿ ಯೋಗ ಅಭ್ಯಾಸ ಮಾಡಿರುವುದು ಗಮನಾರ್ಹ ಎನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ