ರೈತರ ಪಿಂಚಣಿ ಯೋಜನೆಗೆ ನೋಂದಾಯಿಸಿಕೊಳ್ಳಿ

ಅರಿವು ಜಾಥಾ ಉದ್ಘಾಟಿಸಿ ಸಹಾಯಕ ಕೃಷಿ ನಿರ್ದೇಶಕ ನಾಗರಾಜು ಸಲಹೆ

Team Udayavani, Sep 12, 2019, 7:16 PM IST

12-Sepctember-26

ರಾಷ್ಟ್ರೀಯ ಕೃಷಿ ಪಿಂಚಣಿ ಆಂದೋಲನ ದಿನದ ಅಂಗವಾಗಿ ಕೊರಟಗೆರೆ ಪಟ್ಟಣದಲ್ಲಿ ಏರ್ಪಡಿಸಿದ್ದ ರೈತರ ಪಿಂಚಣಿ ಯೋಜನೆ ಅರಿವು ಜಾಥಾಕ್ಕೆ ಸಹಾಯಕ ಕೃಷಿ ನಿರ್ದೇಶಕ ನಾಗರಾಜು ಚಾಲನೆ ನೀಡಿದರು.

ಕೊರಟಗೆರೆ: ತಾಲೂಕಿನ ರೈತರ ಅಭ್ಯುದಯಕ್ಕಾಗಿ ಜಾರಿ ಮಾಡಿರುವ ಕೇಂದ್ರ ಸರ್ಕಾರದ ರೈತರ ಪಿಂಚಣಿ ಯೋಜನೆಗೆ ಅರ್ಹ ರೈತ ಫ‌ಲಾ ನುಭವಿಗಳು ನೋಂದಾಯಿಸಿಕೊಳ್ಳ ಬೇಕೆಂದು ಸಹಾಯಕ ಕೃಷಿ ನಿರ್ದೇಶಕ ಎಚ್. ನಾಗರಾಜು ಅವರು ತಿಳಿಸಿದರು.

ರಾಷ್ಟ್ರೀಯ ಕೃಷಿ ಪಿಂಚಣಿ ಆಂದೋಲನ ದಿನದ ಅಂಗವಾಗಿ ಏರ್ಪಡಿಸಿದ್ದ ರೈತರ ಪಿಂಚಣಿ ಯೋಜನೆ ಅರಿವು ಜಾಥಾ ಉದ್ಘಾಟಿಸಿ ಮಾತನಾಡಿದರು.

3 ಸಾವಿರ ರೂ. ಕನಿಷ್ಠ ನಿಶ್ಚಿತ ಪಿಂಚಣಿ: ತಾಲೂಕಿನಲ್ಲಿ 2 ಹೆಕ್ಟೇರ್‌ವರೆಗೆ ಕೃಷಿ ಭೂಮಿ ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ರೈತರು ಈ ಯೋಜನೆ ಲಾಭ ಪಡೆಯಲು ಅರ್ಹರಾಗಿದ್ದು, ಆಸಕ್ತ 18 ವರ್ಷದಿಂದ 40 ವರ್ಷ ವಯೋಮಿತಿ ಯೊಳಗಿನ ಭೂದಾಖಲೆಗಳಲ್ಲಿ ಹೆಸರು ಹೊಂದಿ ರುವ ರೈತರು ಮಾಸಿಕ 15 ಸಾವಿರ ರೂ. ಆದಾಯ ಅಥವಾ ಅದಕ್ಕಿಂತ ಕಡಿಮೆ ಇರುವ ರೈತರು ವಯಸ್ಸಿಗೆ ಅನುಗುಣವಾಗಿ ತಿಂಗಳಿಗೆ 55 ರೂ.ನಿಂದ 200 ರೂ. ಮಾಸಿಕ ಕಂತುಗಳನ್ನು 60ನೇ ವರ್ಷ ವಯಸ್ಸಿನವರೆಗೆ ಪಾವತಿಸಿದಲ್ಲಿ 60ನೇ ವರ್ಷದ ನಂತರ ಪ್ರತಿ ತಿಂಗಳು 3 ಸಾವಿರ ರೂ. ಕನಿಷ್ಠ ನಿಶ್ಚಿತ ಪಿಂಚಣಿ ಜೀವಮಾನದವರೆಗೆ ಪಡೆಯ ಬಹುದಾಗಿದೆ ಎಂದು ಹೇಳಿದರು.

ಅನುಕೂಲ ಪಡೆಯಿರಿ: ಅರ್ಹ ರೈತರು ಆಧಾರ್‌ ಕಾರ್ಡ್‌, ಪಹಣಿ ಮತ್ತು ಬ್ಯಾಂಕ್‌ ಪಾಸ್‌ ಪುಸ್ತಕ ದೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇದ್ರಗಳಿಗೆ ಭೇಟಿ ನೀಡಿ ನೋಂದಾ ಯಿಸಿಕೊಳ್ಳಬಹುದು. ನಿರಂತರ 5 ವರ್ಷ ಹಣ ಪಾವತಿಸಿದ ರೈತರು ಬೇಡವೆನ್ನಿಸಿದರೆ ಯೋಜನೆಯಿಂದ ಹೊರಬರಲು ಅವಕಾಶವಿದ್ದು, ಉಳಿತಾಯ ಯೋಜನೆಗೆ ಸಮಾನಾದ ಬಡ್ಡಿ ಸೇರಿಸಿ ಒಟ್ಟು ಹಣ ವಾಪಸ್‌ ನೀಡಲಾಗುತ್ತದೆ ಪ್ರೀಮೀಯಂ ಮೊತ್ತದಲ್ಲಿ ಶೇ. 50ರಷ್ಟು ಪಾಲಿನ ಮೊತ್ತವನ್ನು ಕೇಂದ್ರ ಸರ್ಕಾರ ಪಾವತಿಸಲಿದ್ದು, ಅರ್ಹ ರೈತರು ಅನುಕೂಲ ಪಡೆಯಬೇಕು ಎಂದು ತಿಳಿಸಿದರು. ಕೃಷಿ ಸಹಾಯಕ ಅಧಿಕಾರಿಗಳಾದ ನಾರಾಯಣಪ್ಪ, ರುಕ್ಷಿ ್ಮಣಿ, ವಿಭಾ, ತಾರಕ್‌. ಮಹೇಶ್‌, ತಾಲೂಕಿನ ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.