ಚಿರಿಬಿ ಪ್ರೌಢಶಾಲಾ 86 ವಿದ್ಯಾರ್ಥಿಗಳಿಗೆ ಒಬ್ಬನೇ ಶಿಕ್ಷಕ!

ಶಾಲೆಗೆ ಸೌಲಭ್ಯ ಒದಗಿಸಲು ಪೋಷಕರ ಒತ್ತಾಯ

Team Udayavani, Aug 30, 2019, 11:57 AM IST

30-Agust-13

ಎಂ. ರವಿಕುಮಾರ
ಕೊಟ್ಟೂರು:
ಸಮೀಪದ ಚಿರಿಬಿ ಗ್ರಾಮದಲ್ಲಿ ಸರ್ಕಾರಿ ಶಾಲೆ ಇದೆ. ಆದರೆ ಶಿಕ್ಷಕರ ಕೊರತೆಯಿದ್ದು, ಅವ್ಯವಸ್ಥೆಯಿಂದ ಮುಳುಗಿದೆ.

ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಇಂತಹ ಡಿಜಿಟಲ್ ಯುಗದಲ್ಲಿ ಸರ್ಕಾರಿ ಶಾಲೆಯಲ್ಲಿ ಓದುವ ವಿದ್ಯಾರ್ಥಿಗಳಿಗೆ ಶಿಕ್ಷಕರೇ ಇಲ್ಲದಿರುವುದು ದುಸ್ತರವಾಗಿದೆ. ಇಲ್ಲಿನ ಚಿರಿಬಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ 86 ವಿದ್ಯಾರ್ಥಿ, ವಿದ್ಯಾರ್ಥಿನಿಯರಿದ್ದು, ಶಿಕ್ಷಕರೇ ಇಲ್ಲದೆ ವಿದ್ಯಾಭ್ಯಾಸ ಮಾಡಬೇಕಾಗಿದೆ. ಏಕೆಂದರೆ ಇದೇ ಶಾಲೆಯ ಪ್ರಾಥಮಿಕ ಶಾಲೆಯಲ್ಲಿರುವ ಶಿಕ್ಷಕರೇ ಬಿಡುವಿನ ಸಮಯದಲ್ಲಿ ಪ್ರೌಢ ಶಾಲೆಗೆ ಹೋಗಿ ಪಾಠ ಬೋಧನೆ ಮಾಡುತ್ತಾರೆ. ಈಗಾಗಲೇ ಈ ಶಾಲೆ 8-10 ವರ್ಷಗಳ ಕಾಲದಿಂದಲೂ ಹೀಗೆ ಮುಂದುವರಿದಿದೆ. 10ನೇ ತರಗತಿಯು ಪ್ರತಿಯೊಬ್ಬ ವಿದ್ಯಾರ್ಥಿಗೂ ಮುಖ್ಯ ಘಟ್ಟವಾಗಿದ್ದು, ಇಂತಹ ಘಟ್ಟವನ್ನು ಉತ್ತೀರ್ಣವಾಗಲೂ ಶಿಕ್ಷಕರ ಅಗತ್ಯ ಬಹಳ ಇದೆ. ಆದರೆ ಶಾಲೆಯಲ್ಲಿ ಗುರುಗಳೇ ಇಲ್ಲದೇ ಪಾಠ ಬೋಧನೆಯಿಂದ ವಿದ್ಯಾರ್ಥಿಗಳು ಕಲಿಯುವುದು ಹೇಗೆ?.

ಶಾಲೆಯಲ್ಲಿ ಇರಬೇಕಾದ ಅವಶ್ಯಕ ಪರಿಸರ ಇಲ್ಲದೆ ಎಲ್ಲೆಂದರಲ್ಲಿ ಕಸದ ರಾಶಿ, ಹಾಳಾಗಿರುವ ಶೌಚಾಲಯ, ಕೊಠಡಿ ಇಲ್ಲದೆ ಇರುವುದು, ಸರಿಯಾದ ಬೋಧನಾ ಸಲಕರಣೆ ಇಲ್ಲದಿರುವುದು, ಮಕ್ಕಳಿಗೆ ಅಗತ್ಯವಾಗಿ ಜೀವ ಜಲ ಶುದ್ಧ ಕುಡಿಯುವ ನೀರು ಇಲ್ಲದಿರುವುದು ಎದ್ದು ಕಾಣುತ್ತದೆ.

ಬಿಸಿಯೂಟ ರುಚಿಯಿಲ್ಲದೇ ಇರುವ ಅಡುಗೆ ಮಕ್ಕಳಿಗೆ ನೀಡುತ್ತಾರೆ. ಆದ್ದರಿಂದ ಸ್ಥಳೀಯ ಆಡಳಿತ ಜಾಗರೂಕರಾಗಿ ಇನ್ನಾದರೂ ಸರಿಪಡಿಸಬೇಕಾಗಿದೆ. ಈ ಸಂಬಂಧ ಅಲ್ಲಿನ ಮುಖ್ಯಗುರುಗಳನ್ನು ಪೋಷಕರು ಪ್ರಶ್ನಿಸಿದರೆ ಎಲ್ಲ ವ್ಯವಸ್ಥೆ ಚೆನ್ನಾಗಿದೆ ಎಂದು ಹೇಳಿ ಕಳಿಸುತ್ತಾರೆ.

ಶಿಕ್ಷಕರಿಲ್ಲದೇ ಇರುವುದು ಶಾಲಾ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ. ಏಕೆಂದರೆ ಇಲ್ಲಿನ ಹಳ್ಳಿಗಾಡಿನ ಮಕ್ಕಳು ಬಡ ಮಕ್ಕಳು ಹತ್ತಿರದ ಸಿಟಿಗೆ ಹೋಗಿ ಡೊನೇಷನ್‌ ನೀಡಿ ಅಭ್ಯಸಿಸಲು ಆಗುವುದಿಲ್ಲ. ಹೀಗಾಗಿ ಸರ್ಕಾರಿ ಶಾಲೆಯಲ್ಲಿ ಸಿಗುವ ಸೌಲಭ್ಯಗಳು ಸಿಗುತ್ತಿಲ್ಲ. ಈಗಾಗಲೇ ವಿದ್ಯಾರ್ಥಿಗಳಿಗೆ ಅರ್ಧವರ್ಷ ಕಳೆದು ಹೋಗಿದೆ. ಹೊಸದಾಗಿ ಶಿಕ್ಷಕರು ಈಗ ಬಂದರೂ ಹಳೆಯ ಪಾಠಗಳ ಅರಿವು ಎಲ್ಲಿ ಆಗುತ್ತದೆ. ವಿದ್ಯಾರ್ಥಿಗಳಿಗೆ ಸಮವಸ್ತ್ರಗಳೇ ಇಲ್ಲ. ಹಿಂದಿನ ವರ್ಷದ ಸಮವಸ್ತ್ರಗಳನ್ನೆ ಹೊಸದಾಗಿ ರೂಪಿಸಿಕೊಂಡು ಬರುವಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿದ್ದಾರೆ.

ಶಾಲೆ ಬಗ್ಗೆ ಗಮನಹರಿಸಿ ಶಿಕ್ಷಕರನ್ನು ನೇಮಿಸುತ್ತೇನೆ. ಯಾವುದೇ ಅವಶ್ಯಕ ವ್ಯವಸ್ಥೆಗಳನ್ನು ಮಾಡುತ್ತೇನೆ. ಈಗಾಗಲೇ ಹೊಸ ಶಿಕ್ಷಕರನ್ನು ನೇಮಿಸಿದ್ದೇವೆ. ಹೊಸ ಕಟ್ಟಡಕ್ಕೂ ಅನುಮೋದನೆ ನೀಡಲಾಗಿದೆ. ಕೂಡಲೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ.
ಉಮಾದೇವಿ,
 ಕ್ಷೇತ್ರ ಶಿಕ್ಷಣಾಧಿಕಾರಿ, ಕೂಡ್ಲಿಗಿ.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.