ಮರಳು ದಂಧೆಗೆ ಬರಿದಾಯ್ತು ಕೆರೆ-ಹಳ್ಳ

Team Udayavani, Jul 17, 2019, 11:07 AM IST

17-July-13

ಕೊಟ್ಟೂರು: ಮರಳು ದಂಧೆಯಿಂದ ತಗ್ಗು ದಿಣ್ಣೆಯಂತಾದ ಹಳ್ಳಕೊಳ್ಳಗಳು.

•ರವಿಕುಮಾರ.ಎಂ
ಕೊಟ್ಟೂರು:
ಸಮೀಪದ ಹಳ್ಳಗಳು ಹಾಗೂ ಕೆರೆ ಈಗ ನೀರಿಲ್ಲದೆ ಭಣಗುಡುತ್ತಿವೆ. ಕಾರಣ ಮರಳು ದಂಧೆ ಎಂದರೆ ತಪ್ಪಾಗಲಾರದು. ತಾಲೂಕಿನ ವ್ಯಾಪ್ತಿಗೆ ಬರುತ್ತಿರುವ ಹಳ್ಳಿಗಳು ಹಾಗೂ ಕೆರೆ ಹಳ್ಳಗಳು ಒಡ್ಡುಗಳು, ಮರುಳು ದಂಧೆಗೆ ಅಹುತಿಯಾಗಿದೆ. ಇಲ್ಲಿನ ರಾಂಪುರದಿಂದ ಬರುವ ಹಳ್ಳಗಳ ಮುಖಾಂತರ ನೀರು ಹರಿಯುವ ಜಾಗದಲ್ಲಿ ತಗ್ಗು ತೋಡಿ ಮರಳು ದಂಧೆಗೆ ಮುಂದಾಗಿದ್ದವರನ್ನು ತಡೆದು ಇಲ್ಲಿನ ಅಧಿಕಾರಿಗಳು ಕಡಿವಾಣ ಹಾಕಿದರು. ಆದರೆ ಈ ಕಡಿವಾಣದಿಂದ ಬಡವರಿಗೆ ಹಾಗೂ ಕೂಲಿ ಕಾರ್ಮಿಕರ ಮನೆ ನಿರ್ಮಾಣಕ್ಕೆ ಮರುಳು ಇಲ್ಲದಂತಹ ಪರಿಸ್ಥಿತಿ ಎದುರಾಗಿದೆ.

ಸ್ಟಾಕ್‌ ಯಾರ್ಡ್‌ನಿಂದ ಬರುವ ಮರಳಿಗೆ ಒಂದು ಲೋಡ್‌ಗೆ 22-23 ಸಾವಿರ ರೂ. ಕೇಳುತ್ತಾರೆ. ಇದಕ್ಕೆ ಅವರಿಂದ ಸರ್ಕಾರ ನಿಗದಿಗೊಳಿಸಿದ ಮೊತ್ತ ತೋರಿಸುತ್ತಾರೆ. ಈ ರೀತಿಯ ಅತಿ ಹೆಚ್ಚಿನ ದರದಲ್ಲಿರುವ ಮರಳನ್ನು ಬಡವರು ಕೊಂಡುಕೊಂಡು ಮನೆ ನಿರ್ಮಾಣ ಮಾಡಲು ಸಾಧ್ಯವಾಗುವುದಿಲ್ಲ. ಸರ್ಕಾರ ಈಗಲೇ ಎಚ್ಚೆತ್ತು ಒಂದು ಲೋಡ್‌ಗೆ ಬಡವರಿಗೆ ಎಟಕುವ ದರದಲ್ಲಿ ಮರಳನ್ನು ನೀಡಿ ಬಡವರು ಸ್ವಂತ ಮನೆಯಲ್ಲಿ ಜೀವಿಸುವಂತೆ ಮಾಡಬೇಕು. ಇಲ್ಲಿರುವ ಆಶ್ರಯ ಯೋಜನೆಗಳ ಮನೆಗಳ ನಿರ್ಮಾಣಕ್ಕೆ ಕೊಡುವ ಸರ್ಕಾರದ ಯೋಜನೆಯಲ್ಲಿ ಮೊತ್ತ ಕೇವಲ 3,00,000 ರೂ. ಆದರೆ ಮರಳು ಖರಿದಿಗಾಗೊಯೇ 1,00,000 ಲಕ್ಷ ರೂ. ಆಗುತ್ತದೆ. ಇದರಿಂದ ಸರ್ಕಾರ ಮರಳನ್ನಾದರೂ ಕಡಿಮೆ ಬೆಲೆ ನಿಗದಿ ಮಾಡಬೇಕು. ಸರ್ಕಾರ ನೀಡುವ ಮೊತ್ತವನ್ನಾದರೂ ಹೆಚ್ಚಿಸಬೇಕು ಎಂಬುದು ಇಲ್ಲಿನ ಸಾರ್ವಜನಿಕರ ಅಳಲು.

ಇಲ್ಲಿನ ಸಾರ್ವಜನಿಕರ ಅಳಲನ್ನು ಆಲಿಸಿದ್ದೇನೆ.
ಇದರಂತೆ ಆದಷ್ಟು ಬೇಗನೆ ಸ್ಟಾಕ್‌ಯಾರ್ಡ್‌ನಿಂದ ಬರುವ ಮರಳನ್ನು ಕಡಿಮೆ ದರದಲ್ಲಿ ಬಡವರಿಗೆ ಸಿಗುವಂತೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಧಿಕಾರಿಗಳಿಗೆ ಸೂಚಿಸುತ್ತೇನೆ.
ಅನಿಲಕುಮಾರ,
ದಂಡಾಧಿಕಾರಿಗಳು, ಕೊಟ್ಟೂರು.

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.