ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ: ನವರಾತ್ರಿ ಮಹೋತ್ಸವಕ್ಕೆ ಚಾಲನೆ
Team Udayavani, Sep 29, 2019, 1:18 PM IST
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆದಿತ್ಯವಾರದಂದು ನವದುರ್ಗೆಯರ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆಯೊಂದಿಗೆ ನವರಾತ್ರಿ ಮಹೋತ್ಸವವು ಆರಂಭಗೊಂಡವು.
ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ದೀಪ ಬೆಳಗುವುದರ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ಕ್ಷೇತ್ರದಲ್ಲಿ ಇಂದಿನಿಂದ ಅ.9 ರವರೆಗೆ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವವು ವೈಭವದಿಂದ ನಡೆಯಲಿದ್ದು, ಅ. 8 ರಂದು ಮಂಗಳೂರು ದಸರಾ ಮಹೋತ್ಸವ ಭವ್ಯ ಶೋಭಾಯಾತ್ರೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು