ಸಾವಯವ ಕೃಷಿಯಲ್ಲಿ ತಂತ್ರಜ್ಞಾನ ಬಳಸಿ

ಮಿಶ್ರ ಬೇಸಾಯ ಪದ್ಧತಿ ರೂಢಿಸಿಕೊಳ್ಳಿ•ಕೂರಿಗೆ ಭತ್ತ ನಾಟಿ ಮಾಡಿ: ಶಿವನಗೌಡ

Team Udayavani, Jun 16, 2019, 4:20 PM IST

16-June-37

ಕುರುಗೋಡು: ಗೇಣಿಕೆಹಾಳದಲ್ಲಿ ನಡೆದ ಕೃಷಿ ಅಭಿಯಾನ ಆಂದೋಲನ ಕಾರ್ಯಕ್ರಮದಲ್ಲಿ ಶಾಸಕ ಜೆ.ಎನ್‌. ಗಣೇಶ ಮಾತನಾಡಿದರು.

ಕುರುಗೋಡು: ದೇಶದಲ್ಲಿ ಸಾವಯವ ಕೃಷಿಯನ್ನು ಉತ್ತಮಗೊಳಿಸಲು ಆಧುನಿಕ ತಂತ್ರಜ್ಞಾನದ ಬಳಕೆ ಅವಶ್ಯಕತೆ ಇದೆ ಎಂದು ಸಹಾಯಕ ಕೃಷಿ ನಿರ್ದೇಶಕ ಹುಸೇನ್‌ ಸಾಬ್‌ ಹೇಳಿದರು.

ಸಮೀಪದ ಗೇಣಿಕೆಹಾಳ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 2019-20ನೇ ಸಾಲಿನ ಕೃಷಿ ಅಭಿಯಾನ ಆಂದೊಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇವತ್ತಿನ ದಿನಗಳಲ್ಲಿ ಕೃಷಿ ಪದ್ಧತಿ ಸುಧಾರಿಸುವ ಪ್ರಯತ್ನವನ್ನು ಕೃಷಿ ಇಲಾಖೆಗಳು ನಾನಾ ಯೋಜನೆ ರೂಪಿಸುತ್ತಿವೆ. ಸುಸ್ಥಿರ ಕೃಷಿಯಿಂದ ಮಾತ್ರ ನಿಜವಾದ ಸಾಮಾಜಿಕ ಅಭಿವೃದ್ಧಿ ಸಾಧ್ಯ. ಇಂದು ನಾವು ಕೃಷಿ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಮಿಶ್ರ ಬೇಸಾಯ ಪದ್ಧತಿಯಿಂದ ಪ್ರತಿಯೊಬ್ಬ ರೈತ ಮುಂದೆ ಬರಲು ಸಾಧ್ಯ. ಕೃಷಿಯಲ್ಲಿ ಸಾವಯವ ಗೊಬ್ಬರವನ್ನು ಉಪಯೋಗಿಸಿ ಉತ್ತಮ ಬೆಳೆ ತೆಗೆದರೆ ಆರೋಗ್ಯದಿಂದ ಬದುಕಬಹುದು ಎಂದು ತಿಳಿಸಿದರು.

ನಂತರ ಜಿಲ್ಲಾ ಕೃಷಿ ಉಪ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ಪ್ರತಿಯೊಬ್ಬ ರೈತರು ನೀರಿನಿಂದ ಭತ್ತ ಬೆಳೆಯಲು ಮುಂದಾಗದೆ ಕೂರಿಗೆ ಭತ್ತ ನಾಟಿ ಮಾಡಲು ಮುಂದಾಗಬೇಕು. ನೀರಿನಿಂದ ಭತ್ತ ನಾಟಿ ಮಾಡಿದರೆ ಭತ್ತ ಕಟಾವಿಗೆ ಬರುವತನಕ ಅತೀ ಹೆಚ್ಚು ನೀರು ಸಂಗ್ರಹ ಮಾಡಬೇಕು. ಜತೆಗೆ ಹೆಚ್ಚು ಔಷಧ, ರಸಗೊಬ್ಬರ ಸಿಂಪರಿಸಬೇಕು ಎಂದರು.

ಶಾಸಕ ಜೆ.ಎನ್‌. ಗಣೇಶ ಕೃಷಿ ಪದ್ಧತಿ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ವಿದ್ಯುತ್‌ ಕೈಕೊಟ್ಟು ಗೊಂದಲ ಸೃಷ್ಟಿಸಿತು. ನಂತರ ಜನರೇಟರ್‌ ಶುರು ಮಾಡಿ ಶಾಸಕರ ಭಾಷಣ ಪ್ರಾರಂಭವಾಯಿತು. ತರಬೇತಿ ಸಂಯೋಜಕ ರವಿ ಶಂಕರ ಮಾತನಾಡಿದರು. ಕೃಷಿ ಅಭಿಯಾನ ಅಂದೊಲನಕ್ಕೆ ಬರುವ ಸುತ್ತಮುತ್ತ ಗ್ರಾಮದ ರೈತರಿಗೆ ಸಬ್ಸಿಡಿ ದರದಲ್ಲಿ ದೊರೆಯುವ ಕೃಷಿ ಚಟುವಟಿಕೆಯ ಯಂತ್ರೋಪಕರಣಗಳು ಹಾಗೂ ಗನ್‌ ಪಂಪ್‌ಗ್ಳು, ಅಯಿಲ್ ಪಂಪ್‌ಗ್ಳು, ಟಿಲ್ಲರ್‌, ಕುಂಟೆ ಇತರೆ ವಸ್ತುಗಳನ್ನು ಪ್ರದರ್ಶಿಸಲಾಯಿತು.

ಜಿಪಂ ಸದಸ್ಯೆ ಬನಶಂಕರಿ ವೀರೇಂದ್ರರೆಡ್ಡಿ. ಗ್ರಾಪಂ ಅಧ್ಯಕ್ಷ ಶಾಂತನಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಬಂಗಿಮಲ್ಲಯ್ಯ. ಕುರುಗೋಡು ಕೃಷಿ ಅಧಿಕಾರಿ ದೇವರಾಜ, ಮುಖಂಡರಾದ ಶರಣಗೌಡ, ನಾಯಕರ ಕರೆಪ್ಪ, ದೊಡ್ಡಬಸಪ್ಪ, ವಾಲ್ಮಿಕಿ ದೊಡ್ಡಬಸಪ್ಪ, ಉಮಾಪತಿ ಗೌಡ, ವೀರೇಶ, ಧರ್ಮವೀರೇಗೌಡ, ಎಸ್‌.ಬಸವನಗೌಡ ಸೇರಿ ಸುತ್ತಮುತ್ತ ಗ್ರಾಮದ ಮುಖಂಡರು, ರೈತರು ಇದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.