ಎಲ್‌ಎಲ್‌ಸಿ ಕಾಲುವೆ ಸೇತುವೆ ಶಿಥಿಲ!

ರೈತರಲ್ಲಿ ಮೂಡಿದ ಆತಂಕಅಧಿಕಾರಿಗಳಿಂದ ದೊರೆಯದ ಸ್ಪಂದನೆ

Team Udayavani, Nov 6, 2019, 2:51 PM IST

6–November-12

„ಸುಧಾಕರ್‌ ಮಣ್ಣೂರು
ಕುರುಗೋಡು:
ಪಟ್ಟಣದಿಂದ ಗೆಣಿಕೆಹಾಳ್‌ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿನ ಎಲ್‌.ಎಲ್‌.ಸಿ ಕಾಲುವೆಯ ಸೇತುವೆ ಕುಸಿಯುವ ಹಂತದಲ್ಲಿದ್ದು, ವಾಹನ ಸಂಚಾರಿಗಳಿಗೆ ಆತಂಕ ಉಂಟಾಗಿದೆ. ಕುಸಿದ ಬೀಳುವ ಸ್ಥಿತಿ: ಬಸವಪುರ ಹಾಗೂ ಗೆಣಿಕೆಹಾಳ್‌ ಗ್ರಾಮದ ನಡುವೆ ಇರುವ 56 ಕಿಮೀ ಎಲ್‌ಎಲ್‌ಸಿ ಕಾಲುವೆ ಮಧ್ಯೆ ಹಾದು ಹೋಗಿರುವ ರಸ್ತೆ, 1952ರಲ್ಲಿ ನಿರ್ಮಿಸಿದ ಸೇತುವೆ ಎರಡೂ ಕಡೆ ಕುಸಿದಿದೆ.

ದೊಡ್ಡದಾದ ತಗ್ಗುಗಳು ಬಿದ್ದಿದ್ದು, ಕಬ್ಬಿಣದ ಕಂಬಿಗಳು ಮುರಿದು ಬಿದ್ದಿವೆ. ಈ ಸೇತುವೆ ಮೇಲೆ ಹೆಚ್ಚಿನ ವಾಹನಗಳ ಸಂಚಾರ ಇದ್ದು, ಸಂಚಾರದ ಹೊಡೆತಕ್ಕೆ ಸೇತುವೆ ಕಟ್ಟಡದ ಕಲ್ಲುಗಳು ಶಿಥಿಲಗೊಂಡು ಕುಸಿದು ಬೀಳುವ ಹಂತಕ್ಕೆ ತಲುಪಿದೆ.

ಚಿಕ್ಕ ವಾಹನ ಚಲಿಸಿದರೂ ಸೇತುವೆ ಅಲಗಾಡುತ್ತದೆ. ಅಲ್ಲದೆ ಇದೇ ಸ್ಥಳದಲ್ಲಿ ಅನೇಕ ಬಾರಿ ಕ್ರೂಸರ್‌ ಹಾಗೂ ಬೈಕ್‌ಗಳಿಗೆ ಅಪಘಾತ ಸಂಭವಿಸಿದ ಘಟನೆಗಳಿವೆ.

ಆತಂಕ: ಈ ಭಾಗದಲ್ಲಿ ಹೋಲಗಳು ಹೆಚ್ಚಾಗಿದ್ದು, ಪ್ರತಿಯೊಬ್ಬರು ಬೈಕ್‌, ಎತ್ತಿನ ಬಂಡಿ ಮತ್ತು ಟ್ರಾÂಕ್ಟರ್‌ಗಳ ಮೂಲಕ ಕುರುಗೋಡು ಪಟ್ಟಣಕ್ಕೆ ಬರುವ ಸಂಚಾರ ಇದ್ದು, ಅನೇಕ ಬಾರಿ ಅಪಘಾತಗಳು ಉಂಟಾಗಿವೆ.

ಸೇತುವೆ ಕೆಳಗೆ ಸಮಾರು 18 ಅಡಿ ಆಳದ ಕಾಲುವೆ ಇದೆ. ಈ ರಸ್ತೆಯಲ್ಲಿ ಕಲ್ಲು ಮತ್ತು ಗ್ರಾನೈಟ್‌ ಲಾರಿಗಳು ಚಲಿಸುತ್ತವೆ. ಅಲ್ಲದೆ ಸಿರಿಗೇರಿ, ಕೊಂಚಿಗೇರಿ, ಗೆಣಿಕೆಹಾಳ್‌, ಸಿರುಗುಪ್ಪ, ಕಂಪ್ಲಿ, ಗಂಗಾವತಿ, ಬಳ್ಳಾರಿ ಹಾಗೂ ಮತ್ತಿತರೆ ಕಡೆ ಚಲಿಸುವ ಭತ್ತದ ಲಾರಿಗಳು ಮತ್ತು ಪ್ರಯಾಣಿಕರನ್ನು ಹೊತ್ತು ಸಾರಿಗೆ ಬಸ್‌ ಗಳು ಹಾಗೂ ಮತ್ತಿತರೆ ವಾಹನಗಳು ಇದೇ ಸೇತುವೆ ಮೇಲಿಂದಲೇ ಚಲಿಸಬೇಕಿದೆ. ಆದರೆ ಸೇತುವೆ ಮೇಲಿನ ದಾರಿಯಲ್ಲಿ ಒಂದೆ ವಾಹನ ಮಾತ್ರ ಚಲಿಸಲು ದಾರಿ ಇದೆ. ಒಮ್ಮೆಮ್ಮೆ ಎರಡು ಮೂರು ವಾಹನ ಒಮ್ಮೆಲೆ ಬಂದರೆ ಸೇತುವೆ ದಾಟುವವರೆಗೆ ಕೆಲ ಸಮಯ ರಸ್ತೆ ಸಂಚಾರ ಸ್ಥಗಿತಗೊಳುತ್ತದೆ.

ನಿರ್ಲಕ್ಷ್ಯ : ಸೇತುವೆ ನಿರ್ಮಾಣಗೊಂಡು 67 ವರ್ಷ ಕಳೆದು, ಕುಸಿದು ಬೀಳುವ ಹಂತಕ್ಕೆ ತಲುಪಿದರು ದುರಸ್ತಿ ಕಾರ್ಯ ನಡೆಯುತ್ತಿಲ್ಲ, ಗೆಣಿಕೆಹಾಳ್‌ ಗ್ರಾಮಸ್ಥರು ಅನೇಕ ಬಾರಿ ಲೋಕೋಪಯೋಗಿ ಇಲಾಖೆ, ಜಿಲ್ಲಾಡಳಿತ ಹಾಗೂ ತುಂಗಭದ್ರಾ ಬೋರ್ಡ್‌ ಗಮನಕ್ಕೆ ತಂದರೂ ನಮಗೆ ಸಂಬಂದವಿಲ್ಲ ಎಂಬಂತೆ ಯಾವ ಅಧಿಕಾರಿಗಳು ತಲೆಕೆಡಿಸಿಕೊಳ್ಳದೇ ಒಂದು ಇಲಾಖೆಯ ಮೇಲೆ ಇನ್ನೊಂದು ಇಲಾಖೆ ಮೇಲೆ ನೇಪ ಹೇಳಿಕೊಂಡು ಕಾಲ ಕಳೆಯುತ್ತಾರೆ. ಆದರೆ ಇಂದಿಗೂ ದುರಸ್ತಿ ಮಾತ್ರ ಕಾಣುತ್ತಿಲ್ಲ.

ಅಪಾಯದ ಅಂಚಿನಲ್ಲಿರುವ ಸೇತುವೆಯನ್ನು ತಕ್ಷಣವೇ ದುರಸ್ತಿಗೊಳಿಸಬೇಕು. ಇದಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟ ಕೈಗೊಳ್ಳಬೇಕಾಗುತ್ತಾದೆ ಎಂದು ಗೇಣಿಕೆಹಾಳ್‌, ಹೊಸಗೆಣಿಕೆಹಾಳ್‌ ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.