ಯಾರೆ ನೀನು ಭುವನ ಮೋಹಿನಿ!ಯುವತಿಯ ಯಕ್ಷ ವೀಡಿಯೋ ವೈರಲ್

Team Udayavani, May 20, 2019, 12:02 PM IST

20-May-13

ಚೈತ್ರಾ ಶೆಟ್ಟಿ

ಮಲ್ಪೆ: ಮದುವೆಯ ಮುನ್ನಾ ದಿನದ ಮೆಹಂದಿ ಶಾಸ್ತ್ರದಲ್ಲಿ ಬಡಗುತಿಟ್ಟಿನ ‘ಯಾರೆ ನೀನು ಭುವನ ಮೋಹಿನಿ’ ಹಾಡಿಗೆ ಕಡೆಕಾರಿನ ಯುವ ಕಲಾವಿದೆ ಚೈತ್ರಾ ವಿ. ಶೆಟ್ಟಿ ಅವರು ಹೆಜ್ಜೆ ಹಾಕಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ರಾಜ್ಯಾದ್ಯಂತ ಸುದ್ದಿಯಾಗಿದೆ.

ಬಿಎಸ್ಸಿ ನರ್ಸಿಂಗ್‌ ಪದವೀಧರೆ ಚೈತ್ರಾ ಮೇ 15ರಂದು ಕಟಪಾಡಿ ಸಮೀಪದ ಕುರ್ಕಾಲಿನ ನೂಜಿಮನೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಸಂಬಂಧಿಕರ ಒತ್ತಾಯಕ್ಕೆ ಮಣಿದು ಯಕ್ಷಗಾನ ಹಾಡಿಗೆ ಹೆಜ್ಜೆ ಹಾಕಿದ್ದರು. ಇದು ವಾಟ್ಸ್‌ಆ್ಯಪ್‌ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದ್ದು, ಲಕ್ಷಾಂತರ ಮಂದಿ ವೀಕ್ಷಿಸಿ ಮೆಚ್ಚಿದ್ದಾರೆ.

ಚೈತ್ರಾ 7ನೇ ತರಗತಿಯಲ್ಲಿರುವಾಗಲೇ ಯಕ್ಷಗಾನದ ಬಗ್ಗೆ ಆಸಕ್ತಿ ಹೊಂದಿ ರಾಜೀವ ತೋನ್ಸೆ ಅವರಲ್ಲಿ ಹೆಜ್ಜೆಗಾರಿಕೆ ಅಭ್ಯಾಸ ಮಾಡಿದ್ದಾರೆ. ಗಂಗಾಧರ ಜಿ. ಕಡೆಕಾರ್‌ ಅವರ ನೇತೃತ್ವದ ದುರ್ಗಾಂಬಿಕಾ ಮಹಿಳಾ ಯಕ್ಷಗಾನ ತಂಡದಲ್ಲೂ ಪ್ರಮುಖ ವೇಷಧಾರಿ, ಚೆಂಡೆ ವಾದಕಿ ಆಗಿದ್ದಾರೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.