Udayavni Special

19 ಕೇಸ್‌ ದಾಖಲು, 2,200 ರೂ. ದಂಡ

Team Udayavani, Apr 19, 2021, 4:05 PM IST

19 cases registered, Rs 2,200 Fine

ಪಾಂಡವಪುರ: ಬೀಡಿ, ಸಿಗರೇಟು ಹಾಗೂ ತಂಬಾಕುಸೇವನೆಯಿಂದ ಮುಕ್ತಗೊಳಿಸುವ ಸಲುವಾಗಿ ಪಟ್ಟಣದ ಅನೇಕ ಅಂಗಡಿಗಳು ಹಾಗೂ ಸಾರ್ವಜನಿಕಸ್ಥಳಗಳಲ್ಲಿ ಧೂಮಪಾನ ಮಾಡುವ ವ್ಯಕ್ತಿಗಳ ಮೇಲೆದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು19 ಕೇಸ್‌ ದಾಖಲಿಸಿ, ಸುಮಾರು 2,200 ರೂ. ದಂಡವಿಧಿಸಿರುವ ಘಟನೆ ಭಾನುವಾರ ನಡೆದಿದೆ.

ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ್‌ ಸೂಚನೆ ಮೇರೆಗೆ ಮಂಡ್ಯ ಜಿಲ್ಲಾತಂಬಾಕು ನಿಯಂತ್ರಣ ಕೋಶದ ಮೇಲ್ವಿಚಾರಕತಿಮ್ಮರಾಜು ಹಾಗೂ ಆರೋಗ್ಯ ಇಲಾಖೆಯಹಿರಿಯ ಮೇಲ್ವಿಚಾರಕ ಪುಟ್ಟಸ್ವಾಮಿ ನೇತೃತ್ವದಆರೋಗ್ಯ ಸಿಬ್ಬಂದಿ ವರ್ಗ ಪಟ್ಟಣದಲ್ಲಿ ಅನೇಕಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿಎಚ್ಚರಿಕೆ ನೀಡಿದ್ದಾರೆ.

ಪಟ್ಟಣದ ಖಾಸಗಿ ಬಸ್‌ ನಿಲ್ದಾಣ, ದೊಡ್ಡಿಬೀದಿ,ಪುರಸಭೆ ರಸ್ತೆ, ಎನ್‌.ಎಂ.ರಸ್ತೆ, ಹಳೇ ಎಸಿ ಕಚೇರಿರಸ್ತೆಯಲ್ಲಿರುವ ಅಂಗಡಿಗಳ ಮೇಲೆ ದಾಳಿನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳುಹಾಗೂ ಸಿಬ್ಬಂದಿ ವರ್ಗ, ಅಂಗಡಿಯಲ್ಲಿ ಮಾರಾಟಮಾಡುತ್ತಿದ್ದ ಬೀಡಿ, ಸಿಗರೇಟ್‌, ತಂಬಾಕುಪದಾರ್ಥಗಳನ್ನು ವಶಕ್ಕೆ ತೆಗೆದುಕೊಳ್ಳುವಮೂಲಕ ಕೇಸ್‌ ದಾಖಲಿಸಿಕೊಂಡು, ಸ್ಥಳದಲ್ಲೇದಂಡ ವಿಧಿಸಿದರು.

ದಂಡ: ಅಂಗಡಿ ಮುಂಭಾಗ, ರಸ್ತೆ ಬದಿಯಲ್ಲಿಹಾಗೂ ಜನಸಂದಣಿ ಸ್ಥಳಗಳಲ್ಲಿ ಬೀಡಿ, ಸಿಗರೇಟುಸೇದುತ್ತಿದ್ದ ವ್ಯಕ್ತಿಗಳಿಗೆ ಸ್ಥಳದಲ್ಲಿಯೇ ಎಚ್ಚರಿಕೆ ನೀಡಿ,ಧೂಮಪಾನ ಮಾಡಬಾರದೆಂದು ಅರಿವುಮೂಡಿಸಿ, ದಂಡ ವಸೂಲಿ ಮಾಡಿದ್ದಾರೆ.

ತಂಬಾಕು ಮುಕ್ತ ಗ್ರಾಮ: ತಂಬಾಕು ಮುಕ್ತ ಮಂಡ್ಯಜಿಲ್ಲೆ ಗುರಿಯನ್ನು ಈಡೇರಿಸುವ ಉದ್ದೇಶದಿಂದಪಾಂಡವಪುರ ತಾಲೂಕಿನಲ್ಲಿ ಪ್ರಥಮವಾಗಿ ಪ್ರಸಿದ್ಧಯಾತ್ರಾಸ್ಥಳ ಮೇಲುಕೋಟೆ ಗ್ರಾಮವನ್ನು ತಂಬಾಕುಮುಕ್ತ ಗ್ರಾಮವನ್ನಾಗಿ ಪರಿವರ್ತನೆ ಮಾಡಲುಆರೋಗ್ಯ ಇಲಾಖೆ ತೀರ್ಮಾನಿಸಿದೆ.

ಸಕಲ ಸಿದ್ಧತೆ: ಮೇಲುಕೋಟೆ ಗ್ರಾಮದಲ್ಲಿಆರೋಗ್ಯ ಇಲಾಖೆ ಅಧಿಕಾರಿಗಳು ತಂಬಾಕುಮುಕ್ತ ಗ್ರಾಮ ಮಾಡಲು ಪ್ರಚಾರನಡೆಸುವುದು, ಮನೆ ಮನೆಗೆ ತೆರಳಿ ಮನವಿಮಾಡಿಕೊಳ್ಳುವುದು, ಡಂಗೂರ ಸಾರುವುದು,ಕರಪತ್ರ ಅಂಟಿಸುವುದು, ಗ್ರಾಪಂಸಹಕಾರದೊಂದಿಗೆ ಮೇಲುಕೋಟೆ ಗ್ರಾಮವನ್ನುತಂಬಾಕು ಮುಕ್ತ ಗ್ರಾಮ ಮಾಡಲು ನಿರ್ಧರಿಸಿ,ಕಾರ್ಯಚಟುವಟಿಕೆ ಪ್ರಾರಂಭಿಸಲು ಸಕಲಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಕಾನೂನು ಉಲ್ಲಂಘಸಿದರೆ 2 ವರ್ಷ ಜೈಲು ಶಿಕ್ಷೆಹಾಗೂ 1 ಸಾವಿರ ರೂ.ಗಳವರೆಗೆ ದಂಡವಿಧಿಸಲಾಗುವುದು. ಪುನಃ ಎರಡನೇ ಬಾರಿ ತಪ್ಪುಮಾಡಿದರೆ 5 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರರೂ. ದಂಡ ವಿಧಿಸುವ ಕಾನೂನು ಇದೆ ಎಂದುಅಧಿಕಾರಿಗಳು ಎಚ್ಚರಿಸಿದರು.

ಟಾಪ್ ನ್ಯೂಸ್

ಕುಷ್ಟಗಿಯಲ್ಲಿ ಸೇವೆ ಸಲ್ಲಿಸಿದ್ದ ತಹಸೀಲ್ದಾರ ಕೋವಿಡ್ ಗೆ ಬಲಿ

ಕುಷ್ಟಗಿಯಲ್ಲಿ ಸೇವೆ ಸಲ್ಲಿಸಿದ್ದ ತಹಸೀಲ್ದಾರ ಕೋವಿಡ್ ಗೆ ಬಲಿ

THoukthe Cyclone Effect in Goa, High allert announced by CM

ತೌಖ್ತೇ ಚಂಡಮಾರುತ : ಗೋವಾ ಕಡಲ ತೀರದಲ್ಲಿ ಅವಾಂತರ

ಕೆಸರಿನಲ್ಲಿ ಸಿಲುಕಿ ಮರಿಯಾನೆ ಒದ್ದಾಟ: ಜೆಸಿಬಿ‌ ಸಹಾಯದಿಂದ ರಕ್ಷಣೆ

ಕೆಸರಿನಲ್ಲಿ ಸಿಲುಕಿ ಮರಿಯಾನೆ ಒದ್ದಾಟ: ಜೆಸಿಬಿ‌ ಸಹಾಯದಿಂದ ರಕ್ಷಣೆ

Amazon launches minitvamazon minitv free video ostreaming service launched in India

ಅಮೇಜಾನ್ ಆರಂಭಿಸಿದೆ ಮಿನಿಟಿವಿ.! ಏನಿದೆ ವಿಶೇಷ..?

ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ: ಸಚಿವ ಡಾ.ಕೆ.ಸುಧಾಕರ್

ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ: ಸಚಿವ ಡಾ.ಕೆ.ಸುಧಾಕರ್

ಪ್ರತಿಕೂಲ ಹವಾಮಾನ: ಹೈದರಾಬಾದ್ , ತಿರುಪತಿ  ವಿಮಾನ ಸಂಚಾರ ರದ್ದು

ಪ್ರತಿಕೂಲ ಹವಾಮಾನ: ಹೈದರಾಬಾದ್ , ತಿರುಪತಿ  ವಿಮಾನ ಸಂಚಾರ ರದ್ದು

cats

ಬಾದಾಮಿ ಕ್ಷೇತ್ರಕ್ಕೆ ಮೂರು ಆಂಬುಲೆನ್ಸ್ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

incident held at madya

ಮಾರಕಾಸ್ತ್ರದಿಂದ ಹಲ್ಲೆ: ಬಿಗಿ ಭದ್ರತೆ

Steam system at stations

ಠಾಣೆಗಳಲ್ಲಿ ಸ್ಟೀಮ್‌ ವ್ಯವಸ್ಥೆ

Bed mafia gang in Mandya

ಮಂಡ್ಯದಲ್ಲೂ ಬೆಡ್‌ ಮಾಫಿಯಾ ದಂಧೆ: ಆರೋಪ

ಹಿರಿಯ ಸಂಸ್ಕೃತ ವಿದ್ವಾಂಸ ಡಾ. ಲಕ್ಷ್ಮೀತಾತಾಚಾರ್ ಕೋವಿಡ್ ಸೋಂಕಿನಿಂದ ನಿಧನ

ಹಿರಿಯ ಸಂಸ್ಕೃತ ವಿದ್ವಾಂಸ ಡಾ. ಲಕ್ಷ್ಮೀತಾತಾಚಾರ್ ಕೋವಿಡ್ ಸೋಂಕಿನಿಂದ ನಿಧನ

ಕೋವಿಡ್ ಸೋಂಕಿಗೆ ತಂದೆ – ತಾಯಿ ಬಲಿ : ಅನಾಥವಾದ 5 ವರ್ಷದ ಮಗು.!

ಕೋವಿಡ್ ಸೋಂಕಿಗೆ ತಂದೆ – ತಾಯಿ ಬಲಿ : ಅನಾಥವಾದ 5 ದಿನದ ಮಗು.!

MUST WATCH

udayavani youtube

ಪುತ್ತೂರು ಮಹಾಲಿಂಗೇಶ್ವರ ದೇಗುಲದ ಸಭಾಂಗಣ ಸದ್ಯಕ್ಕೆ COVID CARE CENTRE

udayavani youtube

ಕನ್ನಡ ಶಾಲೆಯ ವಿಭಿನ್ನ ಇಂಗ್ಲೀಷ್ ಕ್ಲಾಸ್

udayavani youtube

ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮತ್ತೆ ವಿಸ್ತರಿಸಬೇಡಿ

udayavani youtube

ರಾಯಚೂರು ; ಫುಲ್ ಲಾಕ್ ಡೌನ್ ಹಿನ್ನೆಲೆ ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು

udayavani youtube

Oxygen ನಮಗೆ ಬೇಕಿರುವುದಕ್ಕಿಂತ ಜಾಸ್ತಿನೇ ಇದೆ

ಹೊಸ ಸೇರ್ಪಡೆ

ಕುಷ್ಟಗಿಯಲ್ಲಿ ಸೇವೆ ಸಲ್ಲಿಸಿದ್ದ ತಹಸೀಲ್ದಾರ ಕೋವಿಡ್ ಗೆ ಬಲಿ

ಕುಷ್ಟಗಿಯಲ್ಲಿ ಸೇವೆ ಸಲ್ಲಿಸಿದ್ದ ತಹಸೀಲ್ದಾರ ಕೋವಿಡ್ ಗೆ ಬಲಿ

THoukthe Cyclone Effect in Goa, High allert announced by CM

ತೌಖ್ತೇ ಚಂಡಮಾರುತ : ಗೋವಾ ಕಡಲ ತೀರದಲ್ಲಿ ಅವಾಂತರ

Start covid Care Center

ಬಿಡದಿಯಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಿ

ಕೆಸರಿನಲ್ಲಿ ಸಿಲುಕಿ ಮರಿಯಾನೆ ಒದ್ದಾಟ: ಜೆಸಿಬಿ‌ ಸಹಾಯದಿಂದ ರಕ್ಷಣೆ

ಕೆಸರಿನಲ್ಲಿ ಸಿಲುಕಿ ಮರಿಯಾನೆ ಒದ್ದಾಟ: ಜೆಸಿಬಿ‌ ಸಹಾಯದಿಂದ ರಕ್ಷಣೆ

Amazon launches minitvamazon minitv free video ostreaming service launched in India

ಅಮೇಜಾನ್ ಆರಂಭಿಸಿದೆ ಮಿನಿಟಿವಿ.! ಏನಿದೆ ವಿಶೇಷ..?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.